ಸಮಾಜಕ್ಕೆ ವಚನಕಾರರ ಬದುಕು-ಬರಹ ಆದರ್ಶವಾಗಿದೆ. ವಚನಗಳ ಮೂಲಕ ಲೋಕಕ್ಕೆ ಕರ್ಪೂರದ ಸುಂಗಧ ದ್ರವ್ಯ ಬೀರಿ ಮರೆಯಾದರು ಎಂದು ಡಾ.ಕಾವ್ಯಶ್ರೀ ಮಹಾಗಾಂವಕರ ನುಡಿದರು.
ವಚನಾಮೃತ ಕನ್ನಡ ಸಂಘ ಹಾಗೂ ಪ್ರೊ.ಬಿ.ಜಿ.ಮೂಲಿಮನಿ ಫೌಂಡೇಶನ್ ಸಹಯೋಗದಲ್ಲಿ ಗುರುವಾರ ಸಂಜೆ...
ಜಿಲ್ಲೆಯ ರೈತರು ಪ್ರಸಕ್ತ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿ ನಾಲ್ಕೈದು ತಿಂಗಳು ಕಳೆದರೂ ಇಲ್ಲಿಯವರೆಗೆ ಕಬ್ಬಿನ ಬಿಲ್ ಪಾವತಿಯಾಗಿಲ್ಲ. ಏಪ್ರಿಲ್ 18ರ ವರೆಗೆ ಜಿಲ್ಲೆಯ ಎಲ್ಲ ರೈತರ ಕಬ್ಬಿನ ಬಿಲ್ಲು...
ಹಲವು ದಿನಗಳಿಂದ ಕಾಗೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದು, ಸದ್ಯ ಬೀದರ್ ಜಿಲ್ಲೆಯಲ್ಲಿ ಹಕ್ಕಿಜ್ವರದ ಆತಂಕ ಹೆಚ್ಚಾಗಿದೆ. ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಾಗೆಗಳು ಏಕಾಏಕಿ ಸಾವನ್ನಪ್ಪಿ ನೆಲಕ್ಕೆ ಬೀಳುತ್ತಿವೆ.
ಹಲವು ದಿನಗಳ ಹಿಂದೆ...
ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ...
ಬೀದರ್ ತಾಲ್ಲೂಕಿನ ಜನವಾಡದ ಸರಕಾರಿ ಪ್ರೌಢ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ದಿಢೀರ್ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
'ದಿನನಿತ್ಯ ಪಠ್ಯವನ್ನು ಪುನರ್ ಮನನ ಮಾಡಿಕೊಂಡು ಪರೀಕ್ಷೆಗೆ ಸಿದ್ಧರಾಗಿ...
ಬೀದರ್ ನಗರದಲ್ಲಿ ಜನವರಿ 16 ರಂದು ಹಾಡು ಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ...
ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ಸಂಬಂಧ ಚರ್ಚಿಸಲು ಬೆಳಗಾವಿಯಲ್ಲಿ ಡಿ.18 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆದಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ...
ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ನಗರದ ಜಿಲ್ಲಾ ಉಸ್ತುವಾರಿ ಕಚೇರಿ ಎದುರು ಕಳೆದ 890 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಂತ್ರಸ್ತರು ಹೋರಾಟವನ್ನು ತೀವ್ರಗೊಳಿಸಿದ್ದು, ಗುರುವಾರ (ಡಿ12)...
ಸ್ವಂತ ಊರಿದ್ದರೂ ಅಲ್ಲಿ ಅವರ ವಾಸವಿಲ್ಲ. ಊರೂರು ಸುತ್ತುತ್ತಾ ಕಬ್ಬು ಕಡಿಯುವುದೇ ಅವರ ಕೆಲಸ. ಆಕಾಶವೇ ಸೂರು ನೆಲವೇ ಹಾಸಿಗೆ, ರೈತರ ಜಮೀನಿನಲ್ಲಿರುವ ಕಬ್ಬು ಕಡಿಯುತ್ತಾ, ರಾತ್ರಿ ಅದೇ ಹೊಲದಲ್ಲಿ ಜೀವನ ನಡೆಸುವ...
ಬೀದರ ತಾಲೂಕು ವ್ಯಾಪ್ತಿಯ ಹಲವು ಗ್ರಾಮಗಳ ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ವಿಧವೆಯವರಿಗೆ ಪ್ರತಿ ತಿಂಗಳು ಮಸಾಶನ ತಲುಪುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ಎಂದು ಕರ್ನಾಟಕ ಯುವ ರಕ್ಷಣಾ...
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಕಾನೂನು ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬೀದರ್‌ನಲ್ಲಿ ರಾಷ್ಟ್ರೀಯ...
ರಾಷ್ಟ್ರೀಯ ಹೆದ್ದಾರಿ '161ಎ'ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಜೀರ್ಗಾ(ಬಿ)...