ಬಿರುಗಾಳಿ ಸಹಿತ ಮಳೆಗೆ ವಿವಿದೆಡೆ ಸಾವು-ನೋವು ಸಂಭವಿಸಿದೆ. ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸೋಮವಾರ ನಸುಕಿನ ಜಾವ...
ಲೋಕಸಭಾ ಚುನಾವಣೆ ನಿಮಿತ್ಯ ಚಿಟಗುಪ್ಪಾ ತಾಲೂಕಿನ ಹೊರವಲಯದ ಕೊಡಂಬಲ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್ (32) ಹೃದಯಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.
ಚಿಟಗುಪ್ಪಾ ಪಟ್ಟಣದ...
ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೈತನೊಬ್ಬನನ್ನು ಕೊಲೆಗೈದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ತುಕಾರಾಮ ರಾಜಗೀರೆ (45) ಕೊಲೆಯಾದ ರೈತ, ಅದೇ ಗ್ರಾಮದ...
ಚಿಟಗುಪ್ಪ ತಾಲೂಕಿನ ಬೇಮಳಖೇಡದಿಂದ ಕರಕನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ಆಮೆಗತಿಯಲ್ಲಿ ಸಾಗುತ್ತಿದೆ.
ರಸ್ತೆ ಅಗೆದು ಜೆಲ್ಲಿ ಕಲ್ಲು, ಕೆಂಪು ಮಣ್ಣು ಹಾಕಿದ...
ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಹೊರವಲಯದ ಫಾತ್ಮಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಖಾಜಾ ಯುಸೂಫ್ (19) ಹಾಗೂ ಸೈಯದ್ ಸಮೀರ್ (20) ಎಂಬ ಇಬ್ಬರು...
ರಾಜ್ಯ ಸರ್ಕಾರ ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ್, ವಿದ್ಯಾನಿಧಿ ಯೋಜನೆಗಳು ವಾಪಸ್ ಪಡೆದಿದೆ.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಬಿಜೆಪಿ ರೈತ ಮೋರ್ಚಾ ನೇತ್ರತ್ವದಲ್ಲಿ ನಡೆದ...
ಯುವಕನ ಕಿರುಕುಳಕ್ಕೆ ಬೆಸತ್ತು ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಕಳೆದ ಆಗಸ್ಟ್ 17 ರಂದು ನಡೆದ ಘಟನೆಗೆ ಹೊಸ ತಿರುವು...
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಲ್ಲ ಎಂಬ ಕಾರಣವೊಡ್ಡಿ ಬಡ ವಿದ್ಯಾರ್ಥಿಗಳು ಓದುವ ಹಲವು ಶಾಲೆಗಳಿಗೆ ಸರ್ಕಾರ ಬೀಗ ಹಾಕುತ್ತಲೇ ಬಂದಿದೆ. ಆದರೆ ಅದೆಷ್ಟೋ ಶಾಲೆಗಳಲ್ಲಿ ತುಂಬ ಮಕ್ಕಳಿದ್ದರೂ ಮೂಲಭೂತ ಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ತೋರಲಾಗಿದೆ.
ಬೀದರ್...
ಜಾನಪದ ಸಾಹಿತ್ಯ ಸಂರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕು
ಮಹಿಳೆಯರಿಂದ ಜಾನಪದ ಸಾಹಿತ್ಶವನ್ನು ಹೆಚ್ಚು ಶ್ರೀಮಂತಗೊಳಿಸಬಹುದು
ಕವಿವಾಣಿ ಹೂವಾದರೆ ಜನವಾಣಿ ಬೇರು ಎಂಬಂತೆ ಯಾವುದೇ ಭಾಷೆಯಾಗಲಿ ಅದು ಸ್ವಯಂ ಸಹಜ ಭಾವದಿಂದ ಭಾವದೀಪ್ತಿಯಾಗಿ ಬಂದಿರುತ್ತದೆ, ಅದೇ ಜಾನಪದ ಸಾಹಿತ್ಯವಾಗಿ...
ಜಗತ್ತಿನಲ್ಲಿ ಕನ್ನಡ ಭಾಷೆ, ಸರ್ವ ಶ್ರೇಷ್ಠ ಭಾಷೆಯಾಗಿದೆ. ಕನ್ನಡ ಭಾಷೆಯನ್ನು ದೇವಭಾಷೆಯನ್ನಾಗಿ ಮಾಡಿದ ಕೀರ್ತಿ ಶರಣ ಸಂಕುಲಕ್ಕೆ ಸಲ್ಲುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣ ಪಡೆದರೆ ಉತ್ತಮ ಜೀವನವನ್ನು ನಡೆಸಲು ಸಾಧ್ಯವಿದೆ ಎಂದು ಚಿಂತಕ...
ಮನ್ನಾಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಟ್ರಾಮಾ ಕೇರ್ ಸೆಂಟರ್ ಪ್ರಾರಂಭಕ್ಕೆ ಆಗ್ರಹ
ಸಿಟಿ ಸ್ಕ್ಯಾನ್, ಎಮ್ಆರ್ ಐ ಹಾಗೂ ಇಸಿಜಿ ಸೌಲಭ್ಯ ಒದಗಿಸಲು ಆರೋಗ್ಯ ಸಚಿವರಿಗೆ ಮನವಿ
ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ...
ನಾವೆಲ್ಲರೂ ಸೌಹಾರ್ದತೆ ವಾತಾವರಣ ನಿರ್ಮಿಸಿ, ಜಗತ್ತಿಗೆ ಸಾಮರಸ್ಯ ಸಂದೇಶವನ್ನು ಸಾರೋಣ. ಆ ಮೂಲಕ ವಿಶ್ವ ದಾರ್ಶನಿಕರ ತತ್ವಗಳನ್ನು ಎತ್ತಿ ಹಿಡಿದು, ಸೋದರತ್ವ ಭಾವನೆಯಿಂದ ಬಾಳೋಣ ಎಂದು ಪ್ರಗತಿಪರ ಚಿಂತಕಿ ಪ್ರೊ. ಮೀನಾಕ್ಷಿ ಬಾಳಿ...