ಸಾರ್ವತ್ರಿಕ ಶಿಕ್ಷಣ ಸರಿಯಾದ ಅನುಷ್ಠಾನದಿಂದ ನಮ್ಮ ದೇಶದ ಸಾಮಾಜಿಕ, ಆರ್ಥಿಕವಾಗಿ ಸಂವರ್ಧನೆ ಸಾಧ್ಯವಾಗುತ್ತದೆ. ಎಲ್ಲರಿಗೂ ಶಿಕ್ಷಣ ದೊರೆತರೆ ಸಾಮಾಜಿಕ ಬಿಕ್ಕಟ್ಟುಗಳಿಂದ ಪಾರಾಗಬಹುದು ಎಂದು ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.
ಹುಲಸೂರು ತಾಲೂಕಿನ ಗಡಿಗೌಂಡಗಾಂವನ...
ಶೋಷಣೆ ವಿರುದ್ಧ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನದಲ್ಲಿ 30 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿದ 500 ಮಹರ್ ರೆಜಿಮೆಂಟ್ ವೀರರಂತೆ ನೀವು ದೈಹಿಕ ಹಾಗೂ ಮಾನಸಿಕವಾಗಿ ಸಿದ್ದರಾಗಬೇಕು ಹುಲಸೂರ ತಾಲೂಕು...
ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಂಗವಿಕಲರ ಅಭಿವೃದ್ಧಿಗಾಗಿ ಪ್ರತ್ಯೇಕ ಹಣ ನೀಡುತ್ತದೆ. ಆದರೆ ಕಳೆದ ನಾಲ್ಕು ಐದು ವರ್ಷಗಳಿಂದ ಅಂಗವಿಕಲರಿಗೆ ಮೀಸಲಿರುವ ಹಣ ಸಮಪರ್ಕವಾಗಿ ಬಳಕೆ ಮಾಡದೇ ಅಂಗವಿಕಲರಿಗೆ ಅನ್ಯಾಯ...
ಭಾರತದ ಸಂವಿಧಾನ ಜೀವಪರ ಮತ್ತು ಜನಪರವಾಗಿದೆ. ಸಂವಿಧಾನದ ಮೂಲ ಆಶಯಗಳನ್ನು ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಅಭಿಪ್ರಾಯಪಟ್ಟರು.
ಹುಲಸೂರು ಪಟ್ಟಣದ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ...
ಸಾಲಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರು ತಾಲೂಕಿನ ಕೇಸರ ಜವಳಗಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕಂಟೆಪ್ಪ ಪೀರಣ್ಣ ವಾಘೆ (60) ಮೃತ ರೈತ. ಕೃಷಿ ಚಟುವಟಿಕೆಗಾಗಿ ಪಿಕೆಪಿಎಸ್ ಬ್ಯಾಂಕ್ ನಲ್ಲಿ 2.5...
ಜಾತಿರಹಿತವಾಗಿ ಎಲ್ಲ ಸಮುದಾಯವನ್ನು ಒಳಗೊಳ್ಳುವುದೇ ನಿಜವಾದ ರಾಷ್ಟ್ರೀಯವಾದ. ಜಾತಿ, ಧರ್ಮದ ನಡುವೆ ದ್ವೇಷ ಬಿತ್ತುವುದು ನಕಲಿ ರಾಷ್ಟ್ರೀಯವಾದ ಎಂದು ಹಿರಿಯ ಚಿಂತಕ ಡಾ.ಜೆ.ಎಸ್.ಪಾಟೀಲ್ ಹೇಳಿದರು.
ಹುಲಸೂರ ತಾಲೂಕಿನ ಬೇಲೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ...
ಕನ್ನಡಿಗರು ಹೃದಯವಂತರು, ಹಾಗಂತ ನಮ್ಮ ಭಾಷೆ, ನೆಲ, ಜಲದ ತಂಟೆಗೆ ಬಂದರೆ ಔದಾರ್ಯದಿಂದ ಮೆರೆಯುವ ಅಗತ್ಯ ಇಲ್ಲ. ಕನ್ನಡ ಭಾಷೆ , ನಾಡು, ನುಡಿ ರಕ್ಷಣೆಗೆ ಸದಾ ಸಿದ್ಧರಾಗಬೇಕಾಗಿದೆ ಎಂದು ತಾಲೂಕು ಕಸಾಪ...
ಎಲ್ಲಾ ರೈತರ ಸಂಪೂರ್ಣ ಸಾಲ ಮನ್ನಾ ಘೋಷಿಸಿ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯ
ರೈತರ ಬೇಡಿಕೆಗಳಿಗೆ ಜಿಲ್ಲೆಯ ಎಲ್ಲಾ ಶಾಸಕರು ಬೆಂಬಲ ಸೂಚಿಸಿ ಸರ್ಕಾರದ ಗಮನಕ್ಕೆ ತರಬೇಕು
ಬೀದರ್ ಜಿಲ್ಲೆ ಕಳೆದ ಒಂದು ದಶಕದಿಂದ ಅತಿವೃಷ್ಟಿ...
ಹೊಲದಲ್ಲಿ ಎಡೆ ಹೊಡೆಯುವ ವೇಳೆ ಹಾವು ಕಡಿದು ರೈತ ಸಾವು
ಹುಲಸೂರ ತಾಲೂಕಿನ ಬಸವನವಾಡಿ ಗ್ರಾಮದಲ್ಲಿ ಘಟನೆ
ಸೋಯಾಬೀನ್ ಬೆಳೆಯಲ್ಲಿ ಎಡೆ ಹೊಡೆಯಲು ಹೊಲಕ್ಕೆ ತೆರಳಿದ್ದ ವೇಳೆ ಹಾವು ಕಡಿದು ರೈತನೊಬ್ಬ ಸಾವನಪ್ಪಿದ ಘಟನೆ ಹುಲಸೂರ...
ಜಾನಪದದ ನಿರ್ಲಕ್ಷ್ಯ ಮತ್ತು ಮರೆವು ಒಂದರ್ಥದಲ್ಲಿ ನಮ್ಮ ಜ್ಞಾನ ಪರಂಪರೆಯ ವಿಸ್ಮೃತಿಯಾಗಿದೆ ಎಂದು ಹುಲಸೂರ ವಲಯ ಕಸಾಪ ಮಾಜಿ ಅಧ್ಯಕ್ಷ ಮಲ್ಲಪ್ಪ ಧಬಾಲೆ ಹೇಳಿದರು.
ಬೀದರ್ ಜಿಲ್ಲೆಯ ಹುಲಸೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಆಯೋಜಿಸಿದ್ದ...
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೆಗಳು ಸಮಾಜದ ಕಾವಲಾಗಿವೆ. ಅವು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು ಎಂದು ಕಲಬುರಗಿಯ ಕಾಲೇಜು ಉಪನ್ಯಾಸಕ ಡಾ. ಶಿವಾಜಿ ಮೇತ್ರೆ ಹೇಳಿದರು.
ಬೀದರ್ ಜಿಲ್ಲೆಯ ಹುಲಸೂರಿನ ಗಡಿಗೌಡಗಾಂವದಲ್ಲಿ ಕನ್ನಡ ಸಾಹಿತ್ಯ ಪರಿಷತ್...