ಹುಮನಾಬಾದ್

ಬೀದರ್‌ | ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ : ಒಂದೇ ಕುಟುಂಬದ ಮೂವರ ಸಾವು

ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ...

ಮೋಳಕೇರಾ ಸ್ಪೋಟ ಪ್ರಕರಣ : ಘಟನಾ ಸ್ಥಳಕ್ಕೆ ಸಚಿವದ್ವಯರ ಭೇಟಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಬೀದರ್ ಜಿಲ್ಲೆಯ ಹುಮನಾಬಾದ್‌ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಶನಿವಾರ (ಜ.31) ರಂದು ಬೆಳಿಗ್ಗೆ ನಡೆದ ಅನುಮಾನಾಸ್ಪದ ವಸ್ತು ಸ್ಫೋಟದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ ಎಂದು...

ಬೀದರ್‌ | ಮೊಳಕೇರಾ ಆಕಸ್ಮಿಕ ಸ್ಪೋಟಕ್ಕೆ ಕಾರಣವೇನು : ಎಸ್ಪಿ ಪ್ರದೀಪ ಗುಂಟಿ ಹೇಳಿದ್ದೇನು?

ಹುಮನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಸ್ಪೋಟಕ್ಕೆ ಶೈನಿಂಗ್ ಕೆಮಿಕಲ್‌‌ ಕಾರಣ ಎಂಬ ಶಂಕೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ...

ಬೀದರ್‌ | ನಿಗೂಢ ಸ್ಪೋಟ : ಎಂಟು ಜನರಿಗೆ ಗಾಯ, ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು

ಹುಮನಾಬಾದ್‌ ತಾಲೂಕಿನ ಮೋಳಕೇರಾ ಗ್ರಾಮದ ಬಯಲಿನಲ್ಲಿ ಶನಿವಾರ ಬೆಳಿಗ್ಗೆ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನಾ ಸ್ಥಳದಲ್ಲಿದ್ದ ಎಂಟು ಜನರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಕಳೆದ ಕೆಲ ತಿಂಗಳ ಹಿಂದೆ ಇದೇ ಗ್ರಾಮದಲ್ಲಿ ಸ್ಫೋಟ ನಡೆದಿತು....

ಬೀದರ್‌ | ಎರಡು ಲಾರಿಗಳ ಮಧ್ಯೆ ಸಿಲುಕಿ ಕಾರು ಜಖಂ : ಓರ್ವ ವ್ಯಕ್ತಿ ಸಾವು

ರಸ್ತೆ ಮೇಲೆ ಕೆಟ್ಟು ನಿಂತ ಲಾರಿಗೆ ಹಿಂಬದಿಯಿಂದ ಬಂದ ಕಾರು ಗುದ್ದಿದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಸೋಮವಾರ ನಡೆದಿದೆ. ಚಿಟಗುಪ್ಪ ತಾಲೂಕಿನ...

ಬೀದರ್‌ | ಗಾಳಿಪಟ ಹಾರಿಸುವಾಗ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು

ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ನೇಹಿತರೊಂದಿಗೆ ಸೇರಿ ಗಾಳಿಪಟ ಹಾರಿಸಲು ಹೋಗಿದ್ದ ಯುವಕನೊಬ್ಬ ಕಾಲೇಜು ಕಟ್ಟಡ ಮೇಲಿಂದ ಆಕಸ್ಮಿಕವಾಗಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಹುಮನಾಬಾದ್ ಪಟ್ಟಣದಲ್ಲಿ ನಡೆದಿದೆ. ಹುಮನಾಬಾದ್ ಪಟ್ಟಣದ ವಾಂಜರಿ ಬಡಾವಣೆಯ ನಿವಾಸಿಯಾದ...

ಬೀದರ್‌ | ಕೆಡಿಪಿ ಸಭೆಯಲ್ಲೇ ಬಿಜೆಪಿ-ಕಾಂಗ್ರೆಸ್‌ ಶಾಸಕರ ಜಟಾಪಟಿ: ಹಿನ್ನೆಲೆ ಏನು?

ಬೀದರ್‌ ಜಿಲ್ಲಾ ಪಂಚಾಯತಿಯಲ್ಲಿ ಸಭಾಂಗಣದಲ್ಲಿ ಜನವರಿ 5ರಂದು ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ(ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ...

ಬೀದರ್‌ | ಹುಮನಾಬಾದ್‌ ತಾಲೂಕಿನಾದ್ಯಂತ ಜ.5ರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಬೀದರ್‌ ಜಿಲ್ಲೆಯ ಹುಮನಾಬಾದ್‌ ತಾಲೂಕಿನಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜ.5ರ ಮಧ್ಯಾಹ್ನ 2ರಿಂದ ಮುಂದಿನ ಆದೇಶದವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163(1) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ...

ಬೀದರ್‌ | ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಆಗ್ರಹಿಸಿ ಜನಪರ ಸಂಘಟನೆಗಳ ಪ್ರತಿಭಟನೆ

ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಈಚೆಗೆ ನಡೆದ ಗರ್ಭಿಣಿ ಯುವತಿ ಮಾನ್ಯಳ ಮರ್ಯಾದೆ ಹತ್ಯೆ ಖಂಡಿಸಿ, ದಲಿತ ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕಾಶಗೌಡ ಪಾಟಿಲ ಮತ್ತು ಎಲ್ಲ ಆರೋಪಿಗಳನ್ನು...

ಬೀದರ್ | ಪ್ರತಿ ಟನ್ ಕಬ್ಬಿಗೆ ₹3,300 ಬೆಲೆ ನಿಗದಿಗೆ ಆಗ್ರಹಿಸಿ ರಸ್ತೆಗಿಳಿದ ರೈತರು

ಪ್ರತಿ ಟನ್ ಕಬ್ಬಿಗೆ ₹3,300 ಬೆಲೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರೈತರು, ವಿವಿಧ ಸಂಘಟನೆಗಳ ಮುಖಂಡರು ರಸ್ತೆಗಿಳಿದು...

ಬೀದರ್‌ | ಕರ್ತವ್ಯ ಲೋಪ : ಬಿಸಿಎಂ ಅಧಿಕಾರಿ ಅಮಾನತು

ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಮತ್ತು ಕರ್ತವ್ಯದಲ್ಲಿ ನಿರ್ಲಕ್ಷ್ಯತನ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದಡಿ ಹುಮನಾಬಾದ್ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಠಲ್ ಸೇಡಂಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ...

ಬೀದರ್‌ | ಗಾಂಧೀಜಿ ಚಿಂತನೆ ಸಮಾಜಕ್ಕೆ ಆದರ್ಶವಾಗಲಿ : ವೀರಾಂತರೆಡ್ಡಿ ಜಂಪಾ

ಮಹಾತ್ಮ ಗಾಂಧೀಜಿ ಅವರು ಜನತೆಯ ಎಲ್ಲ ವಿಷಯಗಳಿಗೂ ಸ್ಪಂದಿಸುತ್ತಿದ್ದರು. ಅವರ ಈ ಬೆಳವಣಿಗೆಯನ್ನು ಅರಿತ ಅವರು ತಮ್ಮ ವಿಚಾರ ಪ್ರಸರಣಕ್ಕಾಗಿ ಪತ್ರಿಕಾ ಮಾಧ್ಯಮವನ್ನು ಆಶ್ರಯಿಸಿದರು ಎಂದು ಹುಮನಾಬಾದ ತಾಲೂಕು ಕಸಾಪ ಮಾಜಿ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ