ಪ್ರರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಸೋಮವಾರ ಹುಮನಾಬಾದ್ ಪಟ್ಟಣದಲ್ಲಿ ಬಲಗೈ ಸಮುದಾಯಗಳ ಸಂಘಟನೆಗಳು ಕರೆ ನೀಡಿದ ಬಂದ್‌ಗೆ ಬಹುತೇಕ ಅಂಗಡಿ-ಮುಂಗಟ್ಟು ಮುಚ್ಚಿ ವರ್ತಕರು ಬಂದ್‌ಗೆ ಬೆಂಬಲ ನೀಡಿದರು.
ಕೆಲವೆಡೆ...
ಮಾಧ್ಯಮಗಳಲ್ಲಿ ಇನ್ನಷ್ಟು ಮಹಿಳೆಯರು ತಮ್ಮನ್ನು ತಾವು ತೊಡಗಿಕೊಳ್ಳಬೇಕು. ಎಲ್ಲ ಕ್ಷೇತ್ರಗಳಲ್ಲಿ ತೋರಿದ ಅಭಿಲಾಷೆ ಈ ಕ್ಷೇತ್ರದಲ್ಲೂ ತೋರಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಸೋಮವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ...
ವರ್ಷದ ಮೊದಲ ಮಳೆ ಸೋಮವಾರ ಬೀದರ್ ನಗರ ಸೇರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ತುಂತುರಿನಿಂದ ಸುರಿಯಿತು.
ಬೀದರ್ ನಗರದಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ಜೋರು ಮಳೆಯಾದರೆ, ಹುಮನಾಬಾದ್‌ನಲ್ಲಿ ಮಧ್ಯಾಹ್ನವೇ ಮಳೆ ಹನಿ ಬಿದ್ದವು,...
ಮುಂಬರುವ ದಿನಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಹಾಗೂ ಕ್ರಿಯಾಯೋಜನೆ ಸಿದ್ದಪಡಿಸಿ ಒಂದು ವಾರದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ...
ಭಾರತೀಯ ಸೇನೆಯ ಅಗ್ನಿಪಥ ಯೋಜನೆಯಡಿ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 13, 2026 ರಿಂದ ಏಪ್ರಿಲ್ 1, 2026 ರವರೆಗೆ ನಡೆಯಲಿದೆ.
Army Recruiting Office Belagavi ಮತ್ತು Headquarters Recruiting Zone...
ಔರಾದ್ ತಾಲೂಕಿನ ಚಿಂತಾಕಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಶಾಲೆಯ 6ನೇ ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯರು ಸಮರ್ಪಕ ಯೋಜನೆ ಮತ್ತು ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ...
ಕೃಷಿ ಲಾಭದಾಯಕ ಕ್ಷೇತ್ರವಾಗಲೂ ಚರ್ಚೆ, ಸಂಶೋಧನೆ, ಮಾರುಕಟ್ಟೆ ಲಭ್ಯತೆ, ಸರ್ಕಾರದ ಯೋಜನೆಗಳು ರೈತರ ಮನೆ ಬಾಗಿಲಿಗೆ ತಲುಪುವಂತಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ...
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಿಸಿ, ರೈತರ ಸಾಲ ಮನ್ನಾ ಮಾಡಿ : ಸರ್ಕಾರಕ್ಕೆ ಬಹಿರಂಗ ಪತ್ರ (ಬಿಎಸ್‌ಎಸ್‌ಕೆ)ಯನ್ನು ಸರ್ಕಾರ ವಹಿಸಿಕೊಂಡು ಪುನರಾರಂಭಿಸುವಂತೆ ಬೀದರ್ ಜಿಲ್ಲಾ ಸಂಯುಕ್ತ ಕಿಸಾನ್ ಮೋರ್ಚಾ ರಾಜ್ಯ ಸರ್ಕಾರಕ್ಕೆ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದ ವತಿಯಿಂದ ಫೆಬ್ರವರಿ 23 ರಂದು ಬೆಳಿಗ್ಗೆ 10 ಗಂಟೆಗೆ ಬೀದರನ ಪತ್ರಿಕಾ ಭವನದಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಕಚೇರಿ ಉದ್ಘಾಟನೆ ಮತ್ತು...
ಬಲಗೈ ಸಮುದಾಯಕ್ಕೆ ಒಳಮೀಸಲಾತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಹಾಗೂ ಸಮಾನ ಹಂಚಿಕೆಗೆ ಒತ್ತಾಯಿಸಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಬೀದರ್ ನಗರದ ಶಾಹಗಂಜ್ ಅಂಬೇಡ್ಕರ್ ಭವನದಲ್ಲಿ ಫೆಬ್ರವರಿ...
ಬೈಕ್-ಕಾರು ನಡುವೆ ಸಂಭವಿಸಿದ ಅಪಘಾತದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಔರಾದ್ ಪಟ್ಟಣದ ಬಸ್ ನಿಲ್ದಾಣ ಎದುರುಗಡೆ ಶನಿವಾರ ನಡೆದಿದೆ.
ತಾಲೂಕಿನ ಏಕಂಬಾ ಗ್ರಾಮದ ಆಕಾಶ ಜ್ಞಾನೋಬಾ ವಾಡಿಕರ್ (21) ಮೃತ ಯುವಕ ಎಂದು ತಿಳಿದು...
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಅಧೀನ ಇಲಾಖೆಗಳಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಸಾರ್ವಜನಿಕರ ಹಿತದೃಷ್ಟಿಯಿಂದ ಉದ್ಯೋಗ ಮೇಳ, ಸಿರಿಧಾನ್ಯ, ಫಲಪುಷ್ಪ ಹಾಗೂ ಮತ್ಸ್ಯ ಮೇಳಗಳನ್ನು ನಾಳೆ (ಫೆ.22) ರಂದು ಬೀದರ ನಗರ...