ಬೀದರ್ 

ಬೀದರ್‌ | ಮಠಾಧೀಶರಿಗೆ ಮದುವೆ ಮಾಡಿಸಬೇಕು : ಸಾಹಿತಿ ವಿಶ್ವರಾಧ್ಯ ಸತ್ಯಂಪೇಟೆ

ಲಿಂಗಾಯತ ಸನ್ಯಾಸಿಗಳ ಧರ್ಮವಲ್ಲ, ಸಾಂಸಾರಿಕ ಧರ್ಮವಾಗಿದೆ. ಹೀಗಾಗಿ ಇನ್ಮುಂದೆ ಎಲ್ಲ ಮಠಾಧೀಶರಿಗೆ ಮದುವೆ ಮಾಡಿ‌ಸಬೇಕು ಎಂದು ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಹೇಳಿದರು. ಬಸವಕಲ್ಯಾಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ...

ಬೀದರ್ | ರಾಜ್ಯ ಕಾಂಗ್ರೆಸ್ ಸರ್ಕಾರದ ಉತ್ತಮ ಆಡಳಿತಕ್ಕೆ ಸಂದ ಜಯ : ಸಚಿವ ಈಶ್ವರ ಖಂಡ್ರೆ

ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಬೀದರ್ | ಅನುಭವ ಮಂಟಪ ಉತ್ಸವಕ್ಕೆ ಚಾಲನೆ

ವಿಶ್ವ ಬಸವ ಧರ್ಮ ಟ್ರಸ್ಟ್ ಅನುಭವ ಮಂಟಪದಿಂದ ಬಸವಕಲ್ಯಾಣದ ಅನುಭವ ಮಂಟಪ ಪರಿಸರದಲ್ಲಿ ಎರಡು ದಿನ ಆಯೋಜಿಸಿದ್ದ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಶನಿವಾರ ಮೇಘಾಲಯ ರಾಜ್ಯಪಾಲ ಸಿ.ಎಚ್....

ಬೀದರ್‌ | 10 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬುಡಾ ಆಯುಕ್ತ

ಕೃಷಿಯೇತರ ಜಮೀನಿನ (ಎನ್‌ಎ) ನಿವೇಶನಗಳ ಮಾರಾಟದ ಅನುಮತಿಗಾಗಿ ₹10 ಲಕ್ಷ ನಗದು ಲಂಚ ಸ್ವೀಕರಿಸುತ್ತಿದ್ದ ವೇಳೆ ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಆಯುಕ್ತ ಸೇರಿದಂತೆ ಮೂವರು ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ....

ಬೀದರ್‌ | ಬಂಜಾರಾ ನನ್ನ ಮನೆ ಭಾಷೆಯಾದರೆ, ಕನ್ನಡ ನನ್ನ ಮಾತೃಭಾಷೆ : ಶಾಸಕ ಪ್ರಭು ಚವ್ಹಾಣ

ಕನ್ನಡದ ಕೆಲಸಗಳಿಗೆ ನನ್ನ ಸಂಪೂರ್ಣ ಸಹಕಾರವಿರುತ್ತದೆ. ಆದರೆ, ವಿನಾಕಾರಣ ಪೀಡಿಸಿದರೆ ಸಹಿಸಲಾಗದು. ಅವುಗಳಿಗೆ ತಲೆಕೆಡಿಸಿಕೊಳ್ಳದೇ ನನ್ನ ಕೆಲಸಗಳನ್ನು ನಿರಂತರವಾಗಿ ಮುಂದುವರೆಸುವೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಚವ್ಹಾಣ ಹೇಳಿದರು. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ...

ಬೀದರ್‌ | ಜಿಲ್ಲೆಗೆ 10 ಕೋಟಿ ಮುಂಗಾರು ಬೆಳೆ ಪರಿಹಾರ ಬಿಡುಗಡೆ : ಸಚಿವ ಈಶ್ವರ ಖಂಡ್ರೆ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 17,460 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಸರ್ಕಾರವು 13.76 ಕೋಟಿ ರೂ.ಗಳ ಪೈಕಿ 10 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದ್ದು, ರೈತರ ಖಾತೆಗಳಿಗೆ ನೇರವಾಗಿ...

ಬೀದರ್‌ | ವಿದ್ಯಾರ್ಥಿಗಳಿಗೆ ಕ್ರೀಡೆ ಮುಖ್ಯವಾದ ಚಟುವಟಿಕೆ : ಜೆ.ಎಸ್.ನ್ಯಾಮೆಗೌಡ

ಕ್ರೀಡೆ ಜೀವನದ ಏಳಿಗೆಗಾಗಿ ಬಹಳ ಅವಶ್ಯಕವಾಗಿದೆ. ಒಗ್ಗಟ್ಟಿನ ಪ್ರಜ್ಞೆ, ನಾಯಕತ್ವ ಕೌಶಲ್ಯ, ತ್ರಾಣ, ದೈಹಿಕ ಶಕ್ತಿ, ಯೋಜನೆ ಮತ್ತು ಕಾರ್ಯತಂತ್ರ ಗುಣಗಳನ್ನು ಅಭಿವೃದ್ದಿಪಡಿಸಲು ಸಹಾಯಕವಾಗಿದೆ ಎಂದು ಹುಮನಾಬಾದ್ ಡಿವೈಎಸ್ಪಿ ಜೆ.ಎಸ್.ನ್ಯಾಮೇಗೌಡ ಹೇಳಿದರು. ಬಸವಕಲ್ಯಾಣ ಇಂಜಿನೀಯರಿಂಗ್...

ಬೀದರ್‌ | ವಚನ ಕಂಠಪಾಠ ಸ್ಪರ್ಧೆ : 816 ವಚನ ಹೇಳಿದ ವಿದ್ಯಾರ್ಥಿ ಶಿವರಾಜ ಪ್ರಥಮ ಸ್ಥಾನ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಿಮಿತ್ಯ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬಸವಣ್ಣನವರ ವಚನ...

ಬೀದರ್‌ | ವೈದ್ಯರ ನಿರ್ಲಕ್ಷ್ಯದಿಂದ ವೃದ್ಧೆ ಸಾವು; ಆಸ್ಪತ್ರೆ ಎದುರು ಪ್ರತಿಭಟನೆ

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ದುಬಲಗುಂಡಿ ಗ್ರಾಮದ ನಾಗಮ್ಮ ನರಸಪ್ಪ (63) ಮೃತರು. ನಾಗಮ್ಮ ಅನಾರೋಗ್ಯದ ಹಿನ್ನಲೆ ಭಾನುವಾರ...

ಭಾಲ್ಕಿ | ಸಾಲಬಾಧೆ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಸಾಲಬಾಧೆ ತಾಳಲಾಗದೆ ವ್ಯಕ್ತಿಯೊಬ್ಬರು ಜಮೀನನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹುಣಜಿ (ಕೆ) ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಉದಯಕುಮಾರ್ (42) ಮೃತ ವ್ಯಕ್ತಿ. ಉದಯಕುಮಾರ್ ಸಾಲ ಮಾಡಿಕೊಂಡಿದ್ದರು...

ಔರಾದ್ | ಕನಕದಾಸರು ಹಲವು ವ್ಯಕ್ತಿತ್ವಗಳ ಸಂಗಮ

ಕನಕದಾಸರು ಈ ನಾಡು ಕಂಡ ಕವಿಯು ಹೌದು ಕಲಿಯು ಹೌದು ಎಂದು ಇಂಗ್ಲೆಂಡ್‌ನ ಸಂಶೋಧಕರು ಅಭಿಪ್ರಾಯಪಟ್ಟಿದ್ದರು ಎಂದು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉಪನ್ಯಾಸಕ ದೇವಿದಾಸ ಜೋಶಿ ಹೇಳಿದರು. ಔರಾದ್ ಪಟ್ಟಣದ ತಹಸೀಲ್...

ಬೀದರ್‌ | ಬಿಜೆಪಿಯವರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯುತ್ತಾರೆ : ಸಚಿವ ಈಶ್ವರ ಖಂಡ್ರೆ

ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು. ಅವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ, ಏನೂ ಹೇಸಲು ಹಿಂಜರಿಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಸೋಮವಾರ ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ