ಬೀದರ್ 

ಬೀದರ್‌ | ಉತ್ತಮ ಪುಸ್ತಕಗಳು ಮನುಷ್ಯನ ನಿಜವಾದ ಸಂಗಾತಿಗಳು : ಕುಲಪತಿ ಬಿ.ಎಸ್.ಬಿರಾದಾರ್

ಪುಸ್ತಕಗಳು ಜ್ಞಾನದ ದಿಗಂತವನ್ನು ವಿಸ್ತರಿಸುತ್ತವೆ. ತನ್ಮಯತೆಯಿಂದ ಪುಸ್ತಕ ಓದಿದರೆ ಮಾನವನಿಗೆ ವಿಶ್ವಮಾನವನ್ನಾಗಿಸುತ್ತವೆ. ಉತ್ತಮ ಪುಸ್ತಕಗಳು ಮನುಷ್ಯನ ನಿಜವಾದ ಸಂಗಾತಿಗಳು ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ನುಡಿದರು. ಮಂಗಳವಾರ ಬೀದರ ವಿಶ್ವವಿದ್ಯಾಲಯದಲ್ಲಿ ಇದಾರ-ಎ-ಅದಬ್-ಎ-ಇಸ್ಲಾಮಿ-ಹಿಂದ್...

ಚಿಟಗುಪ್ಪ | ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಆಚರಣೆ

ಬೀದರ್‌ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಆರ್ಬಿಟ್ ಸಂಸ್ಥೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಜರುಗಿತು. ಚಿಟಗುಪ್ಪ ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ.ವಿಜಯಕುಮಾರ್...

ಬೀದರ್‌ | ನಾಡಿನ ಸೌಹಾರ್ದತೆ ಕೆಡಿಸಲು ʼವಚನ ದರ್ಶನʼ ಎಂಬ ಕೊಳಕು ಕೃತಿ ಪ್ರಕಟ : ಜೆ.ಎಸ್.ಪಾಟೀಲ

ಪಟ್ಟಭದ್ರ ಹಿತಾಸಕ್ತಿಗಳು, ಜೀವ ವಿರೋಧಿ, ಜನಾಂಗ ವಿರೋಧಿಗಳು ʼವಚನ ದರ್ಶನʼ ಎಂಬ ಕೊಳಕು ಪುಸ್ತಕ ಪ್ರಕಟಿಸಿ ನಾಡಿನ ಸೌಹಾರ್ದತೆ ಕೆಡಿಸುತ್ತಿದ್ದಾರೆ. ಇಂತಹ ಶಕ್ತಿಗಳ ವಿರುದ್ಧ ವಚನ ಸಾಹಿತ್ಯ ರಕ್ಷಣೆಗೆ ರಾಜ್ಯಾದಾದ್ಯಂತ ಜನಾಂದೋಲನ ರೂಪಿಸಬೇಕಾಗಿದೆ...

ಬೀದರ್‌ | ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆಗೆ ತೆರಳುವಾಗ ಕಾರು ಪಲ್ಟಿ : ಸ್ಥಳದಲ್ಲೇ ಯುವತಿ ಸಾವು

ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಕಾರು ಪಲ್ಟಿಯಾಗಿ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ. ಬಸವಕಲ್ಯಾಣ ತಾಲೂಕಿನ ಜಾಫರವಾಡಿ...

ಬೀದರ್‌ | ಸಾಲಬಾಧೆ : ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ 38 ವರ್ಷದ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್‌ ಸಂಗನಬಸಪ್ಪ (38) ಆತ್ಮಹತ್ಯೆಗೆ ಶರಣಾದ ರೈತ. ರೈತ ಶಿವಕುಮಾರ್ ಅವರು ಡಿಸಿಸಿ...

ಬೀದರ್‌ | ಜಿಲ್ಲೆಯ ಕೆಲವೆಡೆ ಬಿರುಸಿನ ಮಳೆ

ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಹಲವೆಡೆ ಸೋಮವಾರ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಬೀದರ್ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭಗೊಂಡ ಮಳೆ ಸಂಜೆ 5:30ರವರೆಗೆ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ...

ಬೀದರ್‌ | ಶಿಕ್ಷಣ, ಆರೋಗ್ಯ ಮಾರಾಟವಾದ ದೇಶ ಅವನತಿ ಹಾದಿ ಹಿಡಿಯುತ್ತದೆ : ಸಿದ್ದಪ್ಪ ಮೂಲಗೆ

ವ್ಯವಸ್ಥೆಯ ಕುರಿತು ವೈಚಾರಿಕವಾದ ವಿಮರ್ಶೆಯ ಜೊತೆಗೆ ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಅನ್ವೇಷಣೆಗಳು ಉನ್ನತ ಶಿಕ್ಷಣದ ಪ್ರಧಾನ ಧೋರಣೆಯಾಗಿದೆ. ಒಂದು ಸಮಾಜವನ್ನು, ದೇಶವನ್ನು ಕ್ರಿಯಾಶೀಲವಾಗಿಡುವ ಕೆಲಸ ಶಿಕ್ಷಣದಿಂದ ಮಾತ್ರ ನಡೆಯುತ್ತದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ...

ಬೀದರ್‌ | ಸ್ವಾಭಿಮಾನಿ ಕಲ್ಯಾಣ ಪರ್ವಕ್ಕೆ ಅದ್ದೂರಿ ಚಾಲನೆ

ಸರ್ವರ ಹೃದಯದಲ್ಲಿ ಚಿರಸ್ಥಾಯಿಯಾಗಿ ನಿಲ್ಲಬಲ್ಲ ಏಕೈಕ ಸಾಹಿತ್ಯವೇ ವಚನ ಸಾಹಿತ್ಯವಾಗಿದೆ ಎಂದು ಹಾರಕೂಡ ಶ್ರೀಮಠದ ಡಾ.ಚೆನ್ನವೀರ ಶಿವಾಚಾರ್ಯ ಸ್ವಾಮೀಜಿ ನುಡಿದರು. ಬಸವಕಲ್ಯಾಣ ನಗರದ ಎಂ.ಎಂ.ಬೇಗ್ ಸಭಾಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಸಮಾಜ ಮತ್ತು...

ಬೀದರ್‌ | ರಾಜ್ಯ ಮಟ್ಟದ ಬುದ್ಧ, ಭೀಮ ಗೀತೆಗಳ ಸ್ಪರ್ಧೆ : ಅಟ್ಟರಗಾ ಭೀಮಶಾಹಿರ ಸಂಘ ಪ್ರಥಮ

ಕರ್ನಾಟಕ ಪಂಚಶೀಲ ಕಲಾ, ಸಾಹಿತ್ಯ ಪರಿಷತ್ ವತಿಯಿಂದ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಜ್ಯ ಮಟ್ಟದ ಭೀಮ ಗೀತೆಗಳ ಭಜನೆ ಸಂಗೀತ ಸ್ಪರ್ಧೆಯಲ್ಲಿ ಭಾಲ್ಕಿ ತಾಲ್ಲೂಕಿನ...

ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

ದುಡಿಯುವ ವರ್ಗ, ಕಾಯಕ ಜೀವಿಗಳ, ಜನಸಾಮಾನ್ಯರಿಂದ ಸೃಷ್ಟಿಯಾದ ವೈಚಾರಿಕ ನೆಲೆಯ ಬಸವಧರ್ಮವು ಜಗತ್ತು ಆಳಬಲ್ಲದು ಎಂಬ ಭಯದಿಂದ 12ನೇ ಶತಮಾನದಿಂದ ಇತೀಚಿನವರೆಗೆ ಅದರ ದಮನಕ್ಕೆ ಯತ್ನಿಸಲಾಗಿದೆ ಎಂದು ಹಿರಿಯ ಚಿಂತಕ ಆರ್.ಕೆ.ಹುಡಗಿ ಹೇಳಿದರು. ಬಸವ...

ಬೀದರ್‌ | ಸಂಘ ಪರಿವಾರದಿಂದ ದಲಿತರು ಜಾಗೃತರಾಗಿರಿ : ಹೆಣ್ಣೂರು ಶ್ರೀನಿವಾಸ

ಸಂಘ ಪರಿವಾರ ಮತ್ತು ಮನುವಾದಿಗಳಿಂದ ಸಂವಿಧಾನ ರಕ್ಷಿಸುವುದು ನಮ್ಮೆದುರಿಗಿರುವ ದೊಡ್ಡ ಸವಾಲು, ಸಂಘ ಪರಿವಾರದ ಗುಪ್ತ ಕಾರ್ಯಸೂಚಿ ಬಗ್ಗೆ ದಲಿತ ಸಂಘರ್ಷ ಸಮಿತಿ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ. ಅದನ್ನು ಪ್ರತಿಯೊಬ್ಬರೂ ತಮ್ಮ ಹಂತದಲ್ಲಿ...

ಬೀದರ್‌ | ‘ಈ ದಿನ’ ಫಲಶೃತಿ: ದಶಕದ ಬಳಿಕ ಇಸ್ಲಾಂಪುರ-ಕೌಠಾ(ಬಿ) ರಸ್ತೆ ಕಾಮಗಾರಿಗೆ ಚಾಲನೆ

ಬೀದರ್‌ ತಾಲೂಕಿನ ಇಸ್ಲಾಂಪುರ ಗ್ರಾಮದಿಂದ ಕೌಠಾ(ಬಿ) ಸೇತುವೆಯವರೆಗೆ ರಸ್ತೆ ನಿರ್ಮಾಣಕ್ಕೆ ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಗುರುವಾರ ಭೂಮಿಪೂಜೆ ನೆರವೇರಿಸಿದರು. ಸಚಿವ ರಹೀಂ ಖಾನ್‌ ಮಾತನಾಡಿ, ʼಹಲವು ವರ್ಷಗಳಿಂದ ಗ್ರಾಮಸ್ಥರು ರಸ್ತೆ...

ಈ ಹೊತ್ತಿನ ಪ್ರಮುಖ ಸುದ್ದಿ