ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೆ, ಕೆಲವು ಅನಿಷ್ಠ ಪದ್ಧತಿಗಳು ಈ ಸಮಾಜದಲ್ಲಿ ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಸರ್ಕಾರಿ ಆಸ್ಪತ್ರೆಯೇ ತಾಜಾ ಉದಾಹರಣೆಯಾಗಿದೆ.
ಸ್ಮಶಾನದ ಬಳಿ ಇರುವ...
ಅಲೆಮಾರಿ ಸಮುದಾಯದ ವಸತಿ ವಂಚಿತ ಕುಟುಂಬಗಳಿಗೆ ನಿವೇಶನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಲೆಮಾರಿಗಳು ಆಗ್ರಹಿಸಿದ್ದಾರೆ.
ಬೀದರ್ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂಭಾಗದಲ್ಲಿ ವಿಶ್ವಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ್...
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ಅಮಾದಳದ ಮುಖ್ಯಸ್ಥ ಎಡಿಜಿಪಿ ಎಮ್.ಚಂದ್ರಶೇಖರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬೀದರ್ ಜಿಲ್ಲಾ...
ವಿದ್ಯಾರ್ಥಿಗಳು ಎಂದಿಗೂ ಶಿಸ್ತು, ತಾಳ್ಮೆ ಹಾಗೂ ವಿನಯ ಕಳೆದುಕೊಳ್ಳಬಾರದು, ಕಾಲೇಜಿನಲ್ಲಿ ಹೆಚ್ಚಿನ ಓದಿನ ಕಡೆಗೆ ಗಮನಹರಿಸಿ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ ದೀಲಿಪಕುಮಾರ ಎಸ್. ತಾಳಂಪಳ್ಳಿ ಹೇಳಿದರು.
ಬಸವಕಲ್ಯಾಣ ಇಂಜಿನಿಯರಿಂಗ್...
ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದರೆ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಪರ್ಧಾ ಸಂಕಲ್ಪ ಅಕಾಡೆಮಿ ಮುಖ್ಯಸ್ಥ ನಾಗೇಶ ಸ್ವಾಮಿ ಮಸ್ಕಲ್ ಹೇಳಿದರು.
ಬೀದರ್ ನಗರದ...
ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೀದರ್ ನಗರದಲ್ಲಿ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ.
ಮೂಲತಃ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಚಂದ್ರಶೇಖರ್ (28) ಮೃತ ಪೇದೆ ಎಂದು...
ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಬೀದರ್ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್ ) ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದು, ಕೂಡಲೇ ಮೂತ್ರಶಾಸ್ತ್ರಜ್ಞ ವೈದ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ಯುವ ರಕ್ಷಣಾ...
ಉದ್ಯೋಗ ಸಂಪಾದನೆಯ ವೃತ್ತಿಗೆ ಮತ್ತೊಂದು ಮಹತ್ವದ ದಾರಿ ವೈಯಕ್ತಿಕ ಹಣಕಾಸಿನ ನಿರ್ವಹಣೆ, ಆರ್ಥಿಕ ಪ್ರಜ್ಞೆ ಮತ್ತು ಸಮಾಜದ ಭದ್ರತೆಗೆ ದಾರಿಯಾಗಿದೆ ಎಂದು ಬೆಂಗಳೂರಿನ ಕರ್ನಾಟಕ ಅಕೌಂಟೆಂಟ್ ಜನರಲ್ ಕಛೇರಿಯ ನಿವೃತ್ತ ಅಧಿಕಾರಿ ಬಿ.ವಿ....
ಕೆಲಸಕ್ಕೆ ವಿಳಂಬ ಮಾಡಿ ಬಂದಿರುವುದನ್ನು ಪ್ರಶ್ನಿಸಿದ್ದ ಮಹಿಳಾ ಪಿಎಸ್‌ಐ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ಹಲ್ಲೆ ಮಾಡಿರುವ ಘಟನೆ ಭಾನುವಾರ ಬೀದರ್ ನಗರದ ನೌಬಾದ್ ಬಳಿ ನಡೆದಿದ್ದು, ಹಲ್ಲೆ ನಡೆಸಿದ ಕಾನ್‌ಸ್ಟೇಬಲ್ ಧನರಾಜ್ ಎಂಬಾತನನ್ನು...
ಸೋಯಾ ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ
ಅರುಣಾಬಾಯಿ ಬಸಪ್ಪ ರೂಪಾ (50) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ತಮ್ಮ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದ ಜೀಜಾಬಾಯಿ ಮಾಧವರಾವ್ (64) ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಮನೆಗೆ ಭಾಲ್ಕಿ ತಾಲೂಕಿನ ಸಾಯಿಗಾಂವ್ ಹೋಬಳಿಯ ಉಪ ತಹಸೀಲ್ದಾರ್ ಸುನೀಲ್ ಸಜ್ಜನ ಹಾಗೂ...
ಮಾನಸಿಕ ರೋಗಕ್ಕೆ ತುತ್ತಾದವರನ್ನು ನಿರ್ಲಕ್ಷಿಸದೆ ಅವರನ್ನು ಗುರುತಿಸಿ ಸ್ವಾವಲಂಬನೆ ಬದುಕು ನಡೆಸಲು ಉಪಜೀವನಕ್ಕೆ ಸಹಾಯಧನ ನೀಡುತ್ತಿರುವ ಆರ್ಬಿಟ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಕಲಬುರಗಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಮೈಕೆಲ್ ಮಿರಂದ್ ಹೇಳಿದರು.
ಬೀದರ್ ಜಿಲ್ಲೆಯ...