ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ...
ಬಿಸಿಲಿನಲ್ಲಿ ನಿಲ್ಲಿಸಿದ ಎರಡು ಕಾರುಗಳಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತು ಉರಿದು ಕರಕಲಾಗಿರುವ ಘಟನೆ ಬಸವಕಲ್ಯಾಣ ಸಮೀಪದ ನಾರಾಯಣಪುರ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ನಾರಾಯಣಪುರ ಗ್ರಾಮದ ಪೂಜಾ ಕಲ್ಯಾಣ ಮಂಟಪದಲ್ಲಿ ಮದುವೆ...
ಮಿಷನ್ ಮಹಾಬೋಧಿ ಮಹಾವಿಹಾರದ ವಿಮೋಚನೆಗಾಗಿ ಭಿಕ್ಕು ಸಂಘದಿಂದ ಫೆ.12ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಅತಿದೊಡ್ಡ ರಾಷ್ಟ್ರೀಯ ಚಳುವಳಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ, ಭಿಕ್ಕು ಸಂಘದದಿಂದ ಔರಾದನಲ್ಲಿ ಜಾಗೃತಿ ಸಭೆ ಹಾಗೂ ಆಂದೋಲನ...
ಸಮಾಜದ ಬೌದ್ಧಿಕ ಬೆಳವಣಿಗೆಯಲ್ಲಿ ಪ್ರಕಾಶಕರ ಪಾತ್ರ ಮಹತ್ವದ್ದು, ಸಾಹಿತ್ಯ, ಸಾಂಸ್ಕೃತಿಯ ಮೌಲ್ಯಗಳನ್ನು ಬಿತ್ತಿದವರು ಲೇಖಕರು ಎಂದು ಬಹುಭಾಷಾ ಸಾಹಿತಿ ಡಾ.ರಾಜಶೇಖರ ಮಠಪತಿ (ರಾಗಂ) ಹೇಳಿದರು.
ಹುಲಸೂರ ತಾಲೂಕಿನ ಬೇಲೂರ ಗ್ರಾಮದಲ್ಲಿ ಉರಿಲಿಂಗಪೆದ್ದಿ ಸಾಹಿತ್ಯ,...
ಮಹಾಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬಲವಂತದಿಂದ ಚಂದಾ ವಸೂಲಿಗೆ ಯತ್ನಿಸಿ, ಹಣ ನೀಡದಿದ್ದಕ್ಕೆ ಮೂವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೀದರ್ ನಗರದ ಮೈಲೂರು ಬಡಾವಣೆಯಲ್ಲಿ ಶನಿವಾರ ನಡೆದಿದೆ.
ಗಾಯಾಳು...
ಗಂಡನ ಮನೆಯವರ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು 11 ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ.
ಅಂಜನಾಬಾಯಿ ಶೇಖರ ಪಾಟೀಲ್ (25) ಮೃತ ಮಹಿಳೆ. ಮನೆಯಲ್ಲಿ...
ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದ ಸಮೀಪ ನಡೆದಿದೆ.
ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ...
ಹುಲಸೂರ ತಾಲೂಕಿನ ಬೇಲೂರು ಗ್ರಾಮದ ಉರಿಲಿಂಗಪೆದ್ದಿ ಮಠದ ಆವರಣದಲ್ಲಿ ಉರಿಲಿಂಗಪೆದ್ದಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಉರಿಲಿಂಗಪೆದ್ದಿ ಮತ್ತು ಕಾಳವ್ವೆ ಉತ್ಸವ, ಪೂಜ್ಯ ಶ್ರೀ ಶಿವಲಿಂಗೇಶ್ವರ ಶಿವಯೋಗಿಗಳ...
ಬೀದರ್ ನಗರದ ಪಾಪನಾಶ ದೇವಸ್ಥಾನ ಅಭಿವೃದ್ಧಿಯಾಗಬೇಕು ಎನ್ನುವುದು ಬೀದರ ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿತ್ತು, ಅದು ಸಂಸದ ಸಾಗರ ಖಂಡ್ರೆ ಅವರ ಸತತ ಪ್ರಯತ್ನದಿಂದ ಈಡೇರಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ...
ಬೀದರ್ ನಗರದ ಐತಿಹಾಸಿಕ ಪಾಪನಾಶ ಶಿವಲಿಂಗ ದೇವಸ್ಥಾನದಲ್ಲಿ ಪೂಜೆ, ಅಭಿಷೇಕ ಮಾಡಲು ಅವಕಾಶ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಶನಿವಾರ ದೇಗುಲದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ...
ಹುಲಸೂರ ತಾಲೂಕಿನ ಬೇಲೂರು ಉರಿಲಿಂಗಪೆದ್ದಿ ಮಠದ ಆವರಣದಲ್ಲಿ ನಾಳೆಯಿಂದ (ಫೆ.7, 8) ಎರಡು ದಿನ ಉರಿಲಿಂಗಪೆದ್ದಿ ಮತ್ತು ಕಾಳವ್ವೆ ಉತ್ಸವ ಲಿಂಗೈಕ್ಯ ಪೂಜ್ಯ ಶಿವಲಿಂಗೇಶ್ವರ ಶಿವಯೋಗಿಗಳವರ ಪುಣ್ಯ ಸ್ಮರಣೋತ್ಸವ ಮತ್ತು ಪ್ರಥಮ ಪ್ರಕಾಶಕರ...
ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಮತಗಟ್ಟೆ ಅಧಿಕಾರಿಗಳಾಗಿ (ಬಿಎಲ್‌ಓ) ನೇಮಿಸಿರುವ ಕ್ರಮವನ್ನು ತಕ್ಷಣ ಹಿಂಪಡೆಯಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿಯು ಸಹಾಯಕ ಆಯುಕ್ತ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.
ʼಮತದಾರರ ಪಟ್ಟಿಯ...