ಬೀದರ್ 

ಬೀದರ್‌ | ಬಸವ ಪಂಚಮಿ : ಮೌಢ್ಯದ ವಿರುದ್ಧ ಜಾಗೃತಿ ಅಗತ್ಯ

ಮೌಢ್ಯತೆ, ಕಂದಾಚಾರ, ಅಂಧಶ್ರದ್ಧೆ ಸಮಾಜದಲ್ಲಿ ಇಂದಿಗೂ ಬೇರೂರಿದ್ದು ಅವುಗಳ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ಪಟ್ಟಣದ ಹಿರೇಮಠ...

ಬೀದರ್‌ | ತೀವ್ರ ಬರ, ಸಾಲಬಾಧೆ : 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ

ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ. ಕಳೆದ 2023 ಎಪ್ರಿಲ್ 1 ರಿಂದ...

ಬೀದರ್‌ | ಮಕ್ಕಳ ಹಕ್ಕುಗಳ ರಕ್ಷಣೆ; ಅಧಿಕಾರಿಗಳ ಕಾಳಜಿ ಅಗತ್ಯ : ಶಶಿಧರ ಕೋಸಂಬೆ

ದೇಶದ ಭವಿಷ್ಯವಾಗಿರುವ ಮಕ್ಕಳ ಹಕ್ಕುಗಳ ರಕ್ಷಣೆಯ ವಿಷಯದಲ್ಲಿ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕೆಂದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು. ಗುರುವಾರ ಬೀದರ...

ಬೀದರ್‌ | ಅನೈರ್ಮಲ್ಯ; ಸಾವಳಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಭೀತಿ

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾವಳಿ ಗ್ರಾಮದಲ್ಲಿ ಅನೈರ್ಮಲ್ಯದ ಪರಿಣಾಮ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. "ಕಾಲಿಟ್ಟ ಕಡೆ ಗಲೀಜು, ಅಸ್ವಚ್ಛತೆ, ಎಲ್ಲೆಡೆ ಹರಿಯುತ್ತಿರುವ ದುರ್ವಾಸನೆಯುಕ್ತ...

ಬೀದರ್ | ಸರ್ಕಾರಿ ಕಚೇರಿಗಳ ಅವ್ಯವಸ್ಥೆ ಸುಧಾರಣೆಗೆ ಕೆಆರ್‌ಎಸ್ ಆಗ್ರಹ

ಬೀದರ್ ಜಿಲ್ಲೆಯ ಸರಕಾರಿ ಕಚೇರಿ ಮತ್ತು ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಸುಧಾರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಸಂಬಂಧ ಕರ್ನಾಟಕ ರಾಷ್ಟ್ರ ಸಮಿತಿಯ ಜಿಲ್ಲಾಧ್ಯಕ್ಷ...

ಬೀದರ್ | ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ರೈತ ಸಂಘ ಆಗ್ರಹ

ಬೀದರ್ ಜಿಲ್ಲೆಯ ಸಾವಿರಾರು ರೈತರಿಗೆ ಜೀವನಾಡಿಯಾಗಿದ್ದ ಬಿಎಸ್‌ಎಸ್‌ಕೆ ಕಾರ್ಖಾನೆ ಜಿಲ್ಲೆಯ ರಾಜಕೀಯ ನಾಯಕರ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸುಮಾರು ಮೂರು ವರ್ಷಗಳಿಂದ ಮುಚ್ಚಲ್ಪಟ್ಟಿದ್ದು, ಸರ್ಕಾರವೇ ಹಣ ಕೊಟ್ಟು, ಕಾರ್ಖಾನೆ ಪುನಶ್ಚೇತನಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ...

ಬೀದರ್ | ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ವರ್ಗಾವಣೆ: ‘ಹೋಗಬೇಡಿ ಸರ್’ ಎಂದು ಕಣ್ಣೀರಿಟ್ಟ ವಿದ್ಯಾರ್ಥಿಗಳು

ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಯಾದ ಕಾರಣ ಮಕ್ಕಳು ಬಿಕ್ಕಿ, ಬಿಕ್ಕಿ ಅತ್ತ ಪ್ರಸಂಗ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ನಡೆದಿದೆ. 2013ರಿಂದ ಕೌಡಗಾಂವ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಣ...

ಬೀದರ್‌ | ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರು : ಲ್ಯಾಬ್‌ ಟೆಕ್ನಿಷಿಯನ್‌ ಅಮಾನತು

ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿ ಬೇಜವಾಬ್ದಾರಿತನ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಆರೋಗ್ಯ ಕೇಂದ್ರದ ಸಿಬ್ಬಂದಿಯೊಬ್ಬರನ್ನು ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರುಗುಡೆ‌ ಅಮಾನತುಗೊಳಿಸಿದ್ದಾರೆ. ಹುಲಸೂರು ಪಟ್ಟಣದ...

ಬೀದರ್‌ | ಪ್ರಗತಿಶೀಲ ಚಳುವಳಿಯ ಪ್ರಖರ ಧ್ವನಿ ʼನಿರಂಜನʼ

ಖ್ಯಾತ ಬರಹಗಾರ, ಲೇಖಕ ನಿರಂಜನ ಅವರು ಕನ್ನಡದ ಅನನ್ಯ ಪ್ರತಿಭೆ. ಸಾಹಿತ್ಯ ಮತ್ತು ರಾಜಕಾರಣವನ್ನು ಬೇರೆಯಾಗಿ ಕಾಣದ ಹಲವು ಲೇಖಕರಲ್ಲಿ ನಿರಂಜನರು ಒಬ್ಬರು ಎಂದು ಬಾಗಲಕೋಟೆ ಅಧ್ಯಾಪಕ ರೇವಣಸಿದ್ದಪ್ಪ ದೊರೆಗಳ್ ಹೇಳಿದರು. ಬಸವಕಲ್ಯಾಣ ನಗರದ...

ಬೀದರ್‌ | ಸರಳ ಸಾಮೂಹಿಕ ವಿವಾಹ : ದಾಂಪತ್ಯಕ್ಕೆ ಕಾಲಿಟ್ಟ 138 ಜೋಡಿಗಳು

ಬೀದರ್‌ ತಾಲೂಕಿನ ಆಣದೂರ ಬುದ್ಧ ವಿಹಾರದಲ್ಲಿ ಭಾನುವಾರ ಆಯೋಜಿಸಿದ್ದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ 138 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬುದ್ಧ ಬೆಳಕು ಟ್ರಸ್ಟ್, ಸಂವಿಧಾನ ಜಾಗೃತಿ ವೇದಿಕೆ ಹಾಗೂ ಬುದ್ಧ, ಬಸವ,...

ಬೀದರ್‌ | ಕುಂದು ಕೊರತೆ : ಚರಂಡಿಯಲ್ಲಿರುವ ನೀರಿನ ವಾಲ್‌ ಸ್ವಚ್ಛಗೊಳಿಸಿ, ರಸ್ತೆ, ಶಾಲಾ ಕೋಣೆ ನಿರ್ಮಿಸಿ

ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ. ಈ ದಿಸೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಿ ಬೆಳಕು ಚೆಲ್ಲುವ...

ಬೀದರ್‌ | ಮಳೆಗೆ ಒಡೆದಿದ್ದ ಕೋಹಿನೂರ್‌, ಅಟ್ಟೂರ್ ಕೆರೆಗಳ ಪುನರುಜ್ಜೀವನಕ್ಕೆ 3.85 ಕೋಟಿ ಮಂಜೂರು

ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಒಡೆದು ಹೋಗಿದ್ದ ಬಸವಕಲ್ಯಾಣ ತಾಲೂಕಿನ ಕೋಹಿನೂರ್, ಅಟ್ಟೂರ್ ಗ್ರಾಮಗಳ ಹಳೆ ಕೆರೆಗಳ ಪುನರುಜ್ಜೀವನಕ್ಕೆ ರಾಜ್ಯ ಸರ್ಕಾರ 3.85 ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ