ಸ್ನೇಹಿತರೊಂದಿಗೆ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಖೇರ್ಡಾ(ಬಿ) ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಗ್ರಾಮದ ಮುಜಾಮಿಲ್ ಖಾಜಾಮಿಯ್ಯ (15) ಮೃತ ಬಾಲಕ.
ಮೃತ ಬಾಲಕ...
ಹುಮನಾಬಾದ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಪುಡಿಗೊಳಿಸಿ ಸಿಸಿ ಟಿವಿ ಕಳವು ಮಾಡಿರುವ ಘಟನೆ ಸೋಮವಾರ ಜರುಗಿದೆ.
ಈ ಕುರಿತು ಕಾಲೇಜು ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಅಮಾನೆ ಅವರು...
ವಿಶ್ವಕ್ಕೆ ಮೊದಲ ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣನವರ ವಿಚಾರಧಾರೆ ಜಗದಗಲ ಮುಟ್ಟಿಸಲು ಕೇಂದ್ರ ಸರಕಾರದಿಂದ ಪ್ರತಿವರ್ಷ ಬಸವ ಜಯಂತಿ ಆಚರಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ...
ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್ ಕೋಟಮಾಳೆ ಎಂಬ ಬಾಲಕ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ.
ಬಾಲಕ ರುದ್ರಾ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಭಾನುವಾರ ಶಾಲೆಗೆ ರಜೆಯಿದ್ದ...
ಬೀದರ್ ಜಿಲ್ಲೆಯ ಹುಲಸೂರು ತಾಲೂಕು ಕೇಂದ್ರವಾಗಿ ಐದು ವರ್ಷಗಳು ಕಳೆಯುತ್ತಾ ಬಂದರೂ ತಾಲೂಕಿನಲ್ಲಿ ಒಂದೇ ಒಂದು ಸರ್ಕಾರಿ ಪಿಯು ಕಾಲೇಜು ತೆಗೆದಿಲ್ಲ. ಇದರಿಂದ ತಾಲೂಕಿನ ಗ್ರಾಮೀಣ ಪ್ರದೇಶದ ನೂರಾರು ವಿದ್ಯಾರ್ಥಿಗಳು ದೂರದ ಜಿಲ್ಲಾ...
ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ ಸಮಾಜದ ಮತ್ತು ದೇಶದ ಪ್ರಗತಿ ಸಾಧ್ಯ ಎಂದು ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಪರಮೇಶ್ವರ ನಾಯಕ ಹೇಳಿದರು.
ಬಸವಕಲ್ಯಾಣ ನಗರದ...
ಬೀದರ ಜಿಲ್ಲೆಯ 8 ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ 30 ಪ್ರಕರಣಗಳಲ್ಲಿ ಭಾಗಿಯಾದ 36 ಜನ ಆರೋಪಿತರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್.ಹೇಳಿದರು.
ಶನಿವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ...
ಸಾಂವಿಧಾನಿಕ 371 (ಜೆ) ಕಲಂ ಜಾರಿಯಾಗಿರುವುದರಿಂದ ಕಲ್ಯಾಣ ಕರ್ನಾಟಕದವರಿಗೆ ಮಾತ್ರ ಸರ್ಕಾರಿ ಹುದ್ದೆ, ಶೈಕ್ಷಣಿಕ ಸೌಲಭ್ಯಗಳು ಹೆಚ್ಚಾಗಿ ಸಿಗುತ್ತಿವೆ. ಇದರಿಂದ ರಾಜ್ಯದ ಉಳಿದ 24 ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಆಧಾರ ರಹಿತ ಸುಳ್ಳು...
ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ ಭಾಗದ ಯುವಕರಿಗೆ ಉದ್ಯೋಗ ದೊರಕಿಸಲು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಬೀದರ್ ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗೆ ಆಯ್ಕೆಯಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಶೀಘ್ರವೇ ಆಂಗ್ಲ ಮಾಧ್ಯಮ ಶಾಲೆಗೆ ಪ್ರವೇಶಾತಿ ದೊರಕಿಸಿಕೊಡುವಂತೆ ಆಗ್ರಹಿಸಿ ಪೋಷಕರು ಹಾಗೂ ಅವರ ಮಕ್ಕಳು ಪ್ರತಿಭಟನೆ...
ಬೀದರ್ ತಾಲೂಕಿ ಮಾಳೆಗಾಂವ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಯೋಜನೆಯಡಿ ನಡೆಸಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ...
ಮಹಿಳೆಯರಿಗೂ, ಸಾರಿಗೆ ನಿಗಮಗಳಿಗೂ ಶಕ್ತಿ ತುಂಬಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʼಶಕ್ತಿʼ ಯೋಜನೆ ಜಾರಿಗೆ ಬಂದು ಜೂನ್ 11ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ʼಶಕ್ತಿʼ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ 3,99,06,130 ಮಹಿಳೆಯರು ಉಚಿತವಾಗಿ...