ಬೀದರ್ ನಗರದ ನಯಾಕಮಾನ್ ಬಳಿ ಮೇ 4ರಂದು ಅಪಹರಣಕ್ಕೊಳಗಾದ ಒಂದೂವರೆ ವರ್ಷದ ಮಗುವನ್ನು ಬೀದರ್ ಪೊಲೀಸರು ಮೂರು ದಿನದಲ್ಲಿಯೇ ಪತ್ತೆ ಹಚ್ಚುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.
ನಗರದ ಓಲ್ಡ್ ಸಿಟಿಯ ನಯಾಕಮಾನ್ ಬಳಿ...
ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಮೇ 7) ನಡೆಯುತ್ತಿದೆ. ಮೊದಲನೆಯ ಹಂತದ ಚುನಾವಣೆ ಏಪ್ರಿಲ್ 19ರಂದು ನಡೆದಿದ್ದು ಎರಡನೇ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆದಿದೆ. ಕರ್ನಾಟದಲ್ಲಿ ಏಪ್ರಿಲ್ 26ರಂದು...
ಲೋಕಸಭಾ ಚುನಾವಣೆ ನಿಮಿತ್ಯ ಚಿಟಗುಪ್ಪಾ ತಾಲೂಕಿನ ಹೊರವಲಯದ ಕೊಡಂಬಲ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್ (32) ಹೃದಯಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.
ಚಿಟಗುಪ್ಪಾ ಪಟ್ಟಣದ...
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕೇವಲ ಒಂದಂಕಿ ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸುತ್ತದೆ. ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, "ಈ ಹಿಂದೆ...
ಭಾಲ್ಕಿ ತಾಲೂಕಿನ ಬಾಜೋಳಗಾ (ಕೆ) ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಬಸ್ ನಿಲ್ದಾಣ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಒತ್ತುವರಿ ತೆರವುಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ
ಭಾಲ್ಕಿ- ಬಸವಕಲ್ಯಾಣ ಹಾಗೂ...
ಮೂರು ಸಾವಿರಕ್ಕೂ ಹೆಚ್ಚಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ರಾಕ್ಷಸಿಕೃತ್ಯದಿಂದ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ದೇಶದ ಮಾನ ಹರಾಜಾಗಿದೆ. ಪ್ರಕರಣದ ಸಂತ್ರಸ್ತೆಯರಿಗೆ ಅಪಾಯವಿರುವ ಕಾರಣ...
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಪಕ್ಷಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತರು ಬೆಂಬಲಿಸಬೇಕು ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹೇಳಿದರು.
ಬೀದರ್‌ನ ಪತ್ರಿಕಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...
ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸಂಸದ ಪ್ರಜ್ವಲ್ ರೇವಣ್ಣಗೆ ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಕ್ಷಣೆಯನ್ನು ನೀಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...
ಸುಳ್ಳು ಹೇಳುವುದು, ಸುಳ್ಳು ದಾಖಲೆ ನೀಡಿ ಸರ್ಕಾರಕ್ಕೆ ವಂಚಿಸಿ ಕೋಟಿ ಕೋಟಿ ಲೂಟಿ ಮಾಡುವುದೇ ಭಗವಂತ ಖೂಬಾ ಮತ್ತು ಸೋದರರ ಕಾಯಕವಾಗಿದ್ದು, ಇಡೀ ಖೂಬಾ ಕುಟುಂಬ ರಾಜ್ಯದಲ್ಲಿ ಹಗಲು ದರೋಡೆ ಮಾಡುತ್ತಿದೆ ಎಂದು...
ಬೀದರ್ ಲೋಕಸಭಾ ಕ್ಷೇತ್ರದ, ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಎನ್‌ಡಿಎ ಅಭ್ಯರ್ಥಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಗೆಲ್ಲುವುದು ಅಗತ್ಯವಾಗಿದೆ ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಬಂಡೆಪ್ಪ ಖಾಶೆಂಪುರ್ ಹೇಳಿದರು.
ನಗರದ ಪತ್ರಿಕಾ...
ಮೇ 7ರಂದು ನಡೆಯಲಿರುವ ಬೀದರ ಲೋಕಸಭಾ ಚುನಾವಣೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.
ಶನಿವಾರ ಬೀದರ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಜಿಲ್ಲಾಧಿಕಾರಿಗಳ...
ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ ನಡೆಸಿರುವುದಕ್ಕೆ 25 ಕೋಟಿ ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂ ವಿಜ್ಞಾನ...