ಬೀದರ್ 

ಬೀದರ್‌ | ಕಾಂಗ್ರೆಸ್ ಅಭ್ಯರ್ಥಿಯಿಂದ ಸುಳ್ಳು ಮಾಹಿತಿ : ಭಗವಂತ ಖೂಬಾ ಆಕ್ಷೇಪಣೆ ಸಲ್ಲಿಕೆ

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆಯವರು, ತನ್ನ ಚುನಾವಣೆ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಭಗವಂತ ಖೂಬಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್‌...

ಬೀದರ್‌ | ಜಿಲ್ಲೆಯ ರೈತರಿಗೆ 1,200 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ ಎಂದು ಖೂಬಾ ಹೇಳಿದ್ದು ಸುಳ್ಳು : ಖಂಡ್ರೆ

ಬೆಳೆ ವಿಮೆ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ 1,200 ಕೋಟಿ ರೂ.ಪರಿಹಾರ ನೀಡಲಾಗಿದೆ ಎಂದು ಸುಳ್ಳು ಹೇಳಿ ಸಂಸದ ಭಗವಂತ ಖೂಬಾ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....

ಈದಿನ ಸಂದರ್ಶನ | ಬದ್ಧತೆ ಮೈಗೂಡಿಸಿಕೊಂಡು ಓದಿದರೆ ಕೋಚಿಂಗ್‌ ಅಗತ್ಯವಿಲ್ಲ

ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) 2023ನೇ ಸಾಲಿನಲ್ಲಿ ನಡೆಸಿದ್ದ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶದಲ್ಲಿ ಬೀದರ್‌ ನಗರದ ನಿವಾಸಿ ಮೊಹಮ್ಮುದ್ ಅಸೀಮ್‌ ಮುಜತಬಾ 481ನೇ ರ‍್ಯಾಂಕ್‌ ಪಡೆದಿದ್ದಾರೆ. ಅವರೊಂದಿಗೆ ʼಈದಿನ.ಕಾಮ್‌ʼ ಬೀದರ್‌...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ. ಬೀದರ್‌ ನಗರದ ಗಣೇಶ ಮೈದಾನದಲ್ಲಿ ಗುರುವಾರ ಬಿಜೆಪಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. "ರಾಮಾಯಣದಲ್ಲಿ ರಾಮ ವನವಾಸಕ್ಕೆ ಹೊಗಿ ವಾಪಸ್ಸಾಗಿ ಬರುವ...

ಬೀದರ್‌ | ಆರ್‌ಪಿಐ ಅಭ್ಯರ್ಥಿ ಮಹೇಶ ಗೋರನಾಳಕರ್ ನಾಮಪತ್ರ ಸಲ್ಲಿಕೆ

ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಹೇಶ ಗೋರನಾಳಕರ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷದ ರಾಜ್ಯಾಧ್ಯಕ್ಷರು ಆದ ಮಹೇಶ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ನಾನು ಒಮ್ಮೆಯೂ ನೋಡಿಲ್ಲ : ಸಾಗರ್‌ ಖಂಡ್ರೆ

ಭಗವಂತ ಖುಬಾ ಅವರು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ನಾನು ಕ್ಷೇತ್ರದ ಅನೇಕ ಗ್ರಾಮ ಪಂಚಾಯತ್‌ಗಳಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ ವೇಳೆ ಖುಬಾ ಅವರನ್ನು ಖುದ್ದಾಗಿ ಎಷ್ಟು ಸಲ ನೋಡಿದ್ದೀರಾ ಎಂದು ಪ್ರಶ್ನಿಸಿದಾಗ,...

ಬೀದರ್‌ | ಬೃಹತ್‌ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ

ಬೀದರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಈಶ್ವರ ಖಂಡ್ರೆ ಮಗ ಸಾಗರ್‌ ಖಂಡ್ರೆ ಅವರು ಬೃಹತ್‌ ರೋಡ್‌ ಶೋ ಮೂಲಕ ತೆರಳಿ ಬುಧವಾರ ನಾಮಪತ್ರ ಸಲ್ಲಿಸಿದರು. ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ...

ಯುಪಿಎಸ್‌ಸಿ ಫಲಿತಾಂಶ | ಬೀದರ್‌ನ ಎಮ್.ಡಿ. ಅಸೀಮ್‌ ಮುಜ್ತಬಾಗೆ 481ನೇ ರ‍್ಯಾಂಕ್‌

ಕೇಂದ್ರ ಲೋಕಸೇವಾ ಆಯೋಗವು 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು, ಪರೀಕ್ಷೆಯಲ್ಲಿ ರಾಜ್ಯದಿಂದ ಒಟ್ಟು 26 ಮಂದಿ ತೇರ್ಗಡೆಯಾಗಿದ್ದಾರೆ. 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಬೀದರ್‌ ನಗರದ...

ಬೀದರ್ | ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ನಾಮಪತ್ರ ಸಲ್ಲಿಕೆ

ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ, ಬೀದರ್‌ ಜಿಲ್ಲಾ ಉಸ್ತುವಾರಿ ಈಶ್ವರ ಖಂಡ್ರೆಯವರ ಮಗ ಸಾಗರ್‌ ಖಂಡ್ರೆ ಅವರು ಮಂಗಳವಾರ ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಪತ್ರ ಸಲ್ಲಿಸಿದರು. ಬೀದರ್‌...

ಬೀದರ್‌ | ಸಾಮಾಜಿಕ ಬದಲಾವಣೆಗೆ ಶಿಕ್ಷಣ ಪ್ರಬಲ ಅಸ್ತ್ರ : ನಾಗಶೆಟ್ಟಿ ಗಾದಗೆ

ಶಿಕ್ಷಣದಿಂದ ಮಾತ್ರ ತಳವರ್ಗ ಸಮುದಾಯಗಳ ಏಳಿಗೆ ಸಾಧ್ಯ ಎಂಬ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಆಶಯದಂತೆ ನಮ್ಮ ಗ್ರಾಮದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯ...

ಬೀದರ್‌ | ನಮಗೆ ಬೇಕಾಗಿರುವುದು ಸಮಾನತೆ, ಸಮೃದ್ಧ ಭಾರತ : ಅಪ್ಪಗೆರೆ ಸೋಮಶೇಖರ

ದೇಶದ ಎಲ್ಲ ಧರ್ಮಗಳಿಗೆ ರಕ್ಷಾ ಕವಚವಾಗಿರುವ ಸಂವಿಧಾನದ ಕತೃ ‌ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜಯಂತಿಯನ್ನು ಎಲ್ಲ ಮಠ, ಮಸೀದಿ, ಚರ್ಚ್‌, ವಿಹಾರಗಳಲ್ಲಿ ಆಚರಿಸಬೇಕು. ಆಗ ಮಾತ್ರ ನಿಜವಾದ ಭಾರತೀಯರ ಭಾವೈಕ್ಯ ತೋರಿಸಿದಂತಾಗುತ್ತದೆ...

ಬೀದರ್ | ಕೇಂದ್ರ ಸಚಿವ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ, ಮಾಜಿ ಶಾಸಕರು...

ಈ ಹೊತ್ತಿನ ಪ್ರಮುಖ ಸುದ್ದಿ