ಬೀದರ್ ಲೋಕಸಭಾ ಕ್ಷೇತ್ರ ರಚನೆಯಾದ ಬಳಿಕ ನಡೆದ ಬಹುತೇಕ ಚುನಾವಣೆಗಳು ವಿಶಿಷ್ಟ ದಾಖಲೆಗಳಿಗೆ ಸಾಕ್ಷಿಯಾಗಿವೆ. ಐತಿಹಾಸಿಕವಾಗಿ ಪರಂಪರೆ, ಬಿದರಿ ನಗರ ಎಂದು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಹೊಂದಿರುವ ಬೀದರ್, ರಾಜಕೀಯವಾಗಿಯೂ ವಿಶಿಷ್ಟವಾಗಿ ರಾಷ್ಟ್ರ ಮಟ್ಟದಲ್ಲಿ...
ದೇಶದ ಪ್ರಧಾನಿಗಳಿಗೆ ಗೌರವಿಸಿ ಮಾತನಾಡಬೇಕೆನ್ನುವ ಕನಿಷ್ಠ ಸಂಸ್ಕಾರವಿಲ್ಲದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು, ಪ್ರಧಾನಿಗಳ ಬಗ್ಗೆ ತುಚ್ಚ ಪದ ಬಳಸಿ ಯುವಕರಿಗೆ ಕರೆಕೊಟ್ಟಿರುವುದು ಖಂಡನಾರ್ಹ, ಇದು ಅವರ ಸಂಸ್ಕೃತಿ...
ಕುವೆಂಪು ಆಧುನಿಕ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಎಲ್ಲರನ್ನೂ ಪ್ರಭಾವಿಸಿದ ಕವಿ ಹಾಗೂ ಚಿಂತಕ. ಸೃಜನಶೀಲತೆಯ ಜೊತೆಗೆ ವೈಚಾರಿಕ ಚಿಂತನೆಯನ್ನು ಕಟ್ಟಿಕೊಟ್ಟ ಲೇಖಕ ಎಂದು ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ. ರವೀಂದ್ರನಾಥ...
ಬಾಲ್ಯ ವಿವಾಹ ಮಾಡುವುದು ಮತ್ತು ಅದಕ್ಕೆ ಪ್ರೋತ್ಸಾಹ ನೀಡುವ ವ್ಯಕ್ತಿಗೆ ಮತ್ತು ಹುಡುಗಿಯ ಪೋಷಕರಿಗೆ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ...
ಶ್ರೀ ಜಗದ್ಗುರು ರೇಣುಕಾಚಾರ್ಯರು ಅಂದಿನ ಸಮಾಜದಲ್ಲಿ ಬೇರೂರಿದ್ದ ಮೇಲು-ಕೀಳು ಭಾವ ಹೋಗಲಾಡಿಸಿ ಸಮ ಸಮಾಜ ನಿರ್ಮಿಸಿದ್ದರು ಎಂದು ಡಾ.ರಾಜಶೇಖರ ಶಿವಾಚಾರ್ಯ ನುಡಿದರು.
ಬೀದರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ...
25-30 ವರ್ಷ ಪಕ್ಷದಲ್ಲಿ ದುಡಿದವರಿಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ನೀಡಿಲ್ಲ, ಯಾಕೆ ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಎದುರಿಸಲು ಯಾರು ಮುಖಂಡರು ಇರಲಿಲ್ವಾ? ಅಥವಾ ಬೇರೆಯವರು ಬೆಳೆಯಬಾರದು ಎನ್ನುವ ಕಾರಣಕ್ಕೆ ಸಚಿವ ಈಶ್ವರ ಖಂಡ್ರೆ ತನ್ನ...
ದೇಶದಲ್ಲಿ ದಲಿತರ ರಾಜಕೀಯ ಸ್ಥಿತಿಗತಿ ಚಿಂತಾಜನಕವಾಗಿದೆ. ಅದರಲ್ಲೂ ಯುವಜನರು ರಾಜಕೀಯ ಪಕ್ಷಗಳ ಆಳುಗಳಾಗಿ ದುಡಿಯುತ್ತಿದ್ದಾರೆ. ಯುವಜನರ ಎಚ್ಚೆತ್ತುಕೊಂಡು ಸಮಾಜದ ಬದಲಾವಣೆಗೆ ಮುಂದಾಗಿ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಹಿರಿಯ ದಲಿತ ಹೋರಾಟಗಾರ ವೈಜಿನಾಥ ಸೂರ್ಯವಂಶಿ...
ಕಾಂಗ್ರೆಸ್ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
17 ಕ್ಷೇತ್ರಗಳ ಪೈಕಿ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಬೀದರ್ ಜಿಲ್ಲಾ...
ಭಾಲ್ಕಿ ಹಿರೇಮಠ ಸಂಸ್ಥಾನ ಮತ್ತು ಶ್ರೀ ಶಿವಕುಮಾರ ಕಲಾ ಸಂಘ ಸಾಣೆಹಳ್ಳಿ ಸಹಯೋಗದಲ್ಲಿ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಮಾ.24 ರಿಂದ 26ರವರೆಗೆ ಮೂರು ದಿವಸ ನಾಟಕ ಪ್ರದರ್ಶನಗೊಳ್ಳಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕ...
ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸರ್ಕಾರ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.
ಈ ಹಿಂದೆ, ಮಹಾರಾಷ್ಟ್ರ...
ದಲಿತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಬರುವ ಏ.14ರಂದು ʼನಮ್ಮ ಮೂಲನಿವಾಸಿ ಫೌಂಡೇಶನ್ʼ ಶುರು ಮಾಡಲಾಗುತ್ತಿದೆ ಎಂದು ಹಿರಿಯ ಚಿಂತಕರಾದ ವೈಜಿನಾಥ ಸೂರ್ಯವಂಶಿ, ವಿಠಲ್ ದಾಸ್ ಪ್ಯಾಗೆ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ಬೀದರ್ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರಿದಂತೆ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಮುಂಗಾರು-ಹಿಂಗಾರು ಮಳೆ ದೊಡ್ಡ ಪ್ರಮಾಣದಲ್ಲಿ ಕೈಕೊಟ್ಟ ಪರಿಣಾಮ ಕೆರೆ, ಕಟ್ಟೆ, ಬಾವಿ, ಕೊಳ್ಳಗಳೆಲ್ಲ ಬತ್ತಿವೆ. ಅಂತರ್ಜಲ ಮಟ್ಟ...