ಬೀದರ್ 

ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಘಟ್ಟದತ್ತ ʼಕೈʼ ಟಿಕೆಟ್‌ ಜಿದ್ದಾಜಿದ್ದಿ; ಯಾರಾಗಲಿದ್ದಾರೆ ಕಾಂಗ್ರೆಸ್‌ ಅಭ್ಯರ್ಥಿ?

ಲೋಕಸಭಾ ಚುನಾವಣೆ ದಿನಾಂಕ ಈಗಾಗಲೇ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 7 ರಂದು ಎರಡನೇ ಹಂತದಲ್ಲಿ ನಡೆಯಲಿರುವ ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್‌...

ಬೀದರ್‌ | ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಬೃಹತ್‌ ಪ್ರತಿಭಟನೆ

ಬೀದರ ಜಿಲ್ಲೆಯಲ್ಲಿ ಶೋಷಿತರ, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆಗಳು ನಡೆಯುತ್ತಿರುವುದನ್ನು ಖಂಡಿಸಿ ಶೋಷಿತರ ಸಂರಕ್ಷಣಾ ಸಮಿತಿಯಿಂದ ಬೀದರ್‌ನಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳವರೆಗೆ ಪ್ರತಿಭಟನಾ ಮೆರವಣಿಗೆ...

ಬೀದರ್‌ | ಬಿಸಿಲ ಬೇಗೆಯಲ್ಲಿದ್ದ ಜಿಲ್ಲೆಯ ಜನರಿಗೆ ತಂಪೆರೆದ ಮಳೆ

ಬೆಂಕಿಯಂತ ಬಿಸಿಲಿನ ಬೇಗೆಗೆ ಬಸವಳಿದ ಗಡಿ ಜಿಲ್ಲೆಯ ಜನರಿಗೆ ಮಳೆ ತಂಪೆರೆದಿದ್ದು, ಜಿಲ್ಲೆಯ ನಾನಾ ಕಡೆಯಲ್ಲಿ ರವಿವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ. ರವಿವಾರ ಬೆಳಗ್ಗೆಯಿಂದ ಮೋಡ ಕವಿದ...

ಬೀದರ್‌ | ಕಳೆದ ವರ್ಷ ಜಿಲ್ಲೆಯಲ್ಲಿ 1097 ರಸ್ತೆ ಅಪಘಾತ; ಸಾವಿನ ಹಾದಿಗೆ 330 ಮಂದಿ

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಿನನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ರಸ್ತೆ ಅಪಘಾತದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಕೈ, ಕಾಲು ಶಾಶ್ವತವಾಗಿ ಕಳೆದುಕೊಂಡರೆ ಇನ್ನು ಕೆಲವರು...

ಬೀದರ್‌ | ಹುಮನಾಬಾದ್‌ ಪಟ್ಟಣದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ

ಹುಮನಾಬಾದ ಪಟ್ಟಣದ ವಿವಿಧ ಬಡಾಣೆಯಲ್ಲಿ ಸುಮಾರು 15-20 ದಿವಸಗಳಿಂದ ನೀರಿನ ಸಮಸ್ಯೆ ಎದುರಾಗಿದ್ದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ. ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಬಡಾವಣೆಯ ಮಹಿಳೆಯರು ಭಾರತೀಯ ದಲಿತ...

ಬೀದರ್‌ | ಸರಕಾರಿ ನೌಕರರು ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದರೆ ಕ್ರಮ : ಡಿಸಿ ಗೋವಿಂದರೆಡ್ಡಿ

ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಲ್ಲಿ ಭಾಗವಹಿಸುವದು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಪರ ಹಾಗೂ ವಿರೋಧವಾಗಿ ಪೋಸ್ಟ್, ಕಮೆಂಟ್, ಫಾರ್ವರ್ಡ್, ವೈಯಕ್ತಿಕವಾಗಿ ಮಾಡುವ ದೂರುಗಳು...

ಬೀದರ್‌ | ಸರ್ಕಾರಿ ನೌಕರರು ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ: ಜಿಲ್ಲಾಧಿಕಾರಿ

ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಪರ ಹಾಗೂ ವಿರೋಧವಾಗಿ ಪೋಸ್ಟ್, ಕಮೆಂಟ್, ಫಾರ್ವರ್ಡ್ ಮಾಡಿರುವ ದೂರುಗಳು ಬಂದಲ್ಲಿ...

ಬೀದರ್‌ | ಸ್ವಪಕ್ಷೀಯರ ಚಕ್ರವ್ಯೂಹ ಭೇದಿಸಿ ಟಿಕೆಟ್‌ ಗಿಟ್ಟಿಸಿಕೊಂಡ ಭಗವಂತ ಖೂಬಾ

2024ರ ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು (ಮಾ.13) ಎರಡನೇ ಪಟ್ಟಿ ಪ್ರಕಟಿಸಿದ್ದು, ಬೊಮ್ಮಾಯಿ, ಕೋಟಾ, ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿದೆ. ಪ್ರತಾಪ್ ಸಿಂಹ, ನಳಿನ್‌ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಿಲ್ಲ. ಕರ್ನಾಟಕದ...

ಬೀದರ್‌ | ಈದಿನ ಫಲಶೃತಿ : ತಾಂಡಾಕ್ಕೆ ಬಂತು ಹೊಸ ಬೋರವೆಲ್‌ , ನೀರಿನ ಸಮಸ್ಯೆಗೆ ದೊರೆಯಿತು ಮುಕ್ತಿ

ಔರಾದ ತಾಲೂಕಿನ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭೀಮರಾವ ನಾಯಕ ತಾಂಡಾದಲ್ಲಿ ನೀರಿನ ಸಮಸ್ಯೆ ಉದ್ಬಿವಿಸಿ, ಜನರು ಜೀವ ಜಲಕ್ಕಾಗಿ ಪರದಾಡುತ್ತಿದ್ದ ಪರಿಸ್ಥಿತಿ ಕುರಿತು ʼಈದಿನ.ಕಾಮ್‌ʼ ಪ್ರಕಟಿಸಿದ ವರದಿಗೆ ಫಲಶೃತಿ ಲಭಿಸಿದೆ. ಈದಿನ.ಕಾಮ್‌...

ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಹುದ್ದೆ ಪಡೆದ ಆರೋಪ; ನೆರವು ನೀಡಿದ ಪಿಡಿಒ ಅಮಾನತಿಗೆ ಆಗ್ರಹ

ನಕಲಿ ದಾಖಲೆ ಸೃಷ್ಟಿಸಿ ಕರ ವಸೂಲಿಗಾರ ಹುದ್ದೆ ಪಡೆದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನಿಗೆ ನೆರವು ನೀಡಿದ ಭಾಲ್ಕಿ ತಾಲೂಕಿನ ಶಿವಣಿ ಗ್ರಾಮ ಪಂಚಾಯತಿ ಪಿಡಿಒ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು...

ಬೀದರ್‌ | ಸಂವಿಧಾನ ವಿರೋಧಿ ಹೇಳಿಕೆ; ಸಂಸದ ಅನಂತ ಹೆಗಡೆ ಪ್ರತಿಕೃತಿ ದಹನ

ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನದಲ್ಲಿ ಗೆದ್ದರೆ ದೇಶದ ಸಂವಿಧಾನ ಬದಲಾಯಿಸುತ್ತೇವೆ ಎಂದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ಖಂಡಿಸಿ ಬೀದರ್‌ನಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ, ಪ್ರತಿಕೃತಿ...

ಬೀದರ್‌ ಲೋಕಸಭಾ ಕ್ಷೇತ್ರ | ದಶಕದ ʼಕಮಲʼ ಕೋಟೆ ಭೇದಿಸಲು ʼಕೈʼ ರಣತಂತ್ರ

ಕರ್ನಾಟಕದ ಉತ್ತರದ ಅಂಚಿನಲ್ಲಿರುವ ಬೀದರ್ ಲೋಕಸಭಾ ಕ್ಷೇತ್ರವು ಮಹಾರಾಷ್ಟ್ರ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಗಡಿ ಹಂಚಿಕೊಂಡಿದೆ. ದಕ್ಷಿಣದಲ್ಲಿ ಕಲಬುರಗಿ ಜಿಲ್ಲೆಗೆ ಹೊಂದಿಕೊಂಡಿದೆ. ಶರಣ-ಸೂಫಿ-ಸಂತರು ಉಸಿರಾಡಿದ ನೆಲ. ಕನ್ನಡ- ತೆಲುಗು-ಮರಾಠಿ-ಹಿಂದಿ-ಉರ್ದು ಸೇರಿದಂತೆ ಬಹು...

ಈ ಹೊತ್ತಿನ ಪ್ರಮುಖ ಸುದ್ದಿ