ಬೀದರ್ 

ʼಜೈ ಶ್ರೀರಾಮ್‌ʼ ಘೋಷಣೆಗೆ ʼಜೈ ಸೀತಾರಾಮʼ ಅಲ್ಲ, ʼಜೈ ಸಂವಿಧಾನʼ ಉತ್ತರ: ಶಿವಸುಂದರ್

ವಿಧಾನಸಭೆಯ ಸದನದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಷಣ ಮಾಡುವ ವೇಳೆ ಬಿಜೆಪಿ ಶಾಸಕರು ʼಜೈಶ್ರೀ ರಾಮ್‌ʼ ಎಂಬ ಘೋಷಣೆಗೆ ಪ್ರತಿಯಾಗಿ ಸಿಎಂ ಸಿದ್ದರಾಮಯ್ಯನವರು ʼಜೈ ಸೀತಾರಾಮʼ ಎಂದು ಕೂಗಿದರು. ಸಂವಿಧಾನ ಮಾತ್ರ ಇರಬೇಕಾದ ಸದನದಲ್ಲಿ...

ಬೀದರ್‌ | ವಚನಗಳು ಬೌದ್ಧಿಕ ಮತ್ತು ಸಾಂಸ್ಕೃತಿಕ ಪಠ್ಯಗಳಾಗಿವೆ : ಪ್ರೊ.ಎನ್.‌ ಎಸ್‌.ಗುಂಡೂರ

ಜಗತ್ತು ಎಂಬ ಪರಿಕಲ್ಪನೆ ಬರುವುದೇ ಮನುಷ್ಯನಿಂದ. ಯಾವುದೇ ವಸ್ತು ವಿಷಯಗಳಿಗೂ ಇರದ ಅಧಿಕಾರ ಕೇವಲ ಮನುಷ್ಯನಿಗೆ ಮಾತ್ರವಿದೆ. ಇಡೀ ಬ್ರಹ್ಮಾಂಡದಲ್ಲಿ ಮನುಷ್ಯ ಮಾತ್ರ ಅಧಿಕಾರ ಜೀವಿ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ....

ಬೀದರ್‌ | ಬಸವಣ್ಣ ಧಾರ್ಮಿಕ ಪ್ರತಿನಿಧಿ ಅಲ್ಲ, ಜಾಗತಿಕ ಹೀರೋ: ಸಿದ್ದಪ್ಪ ಮೂಲಗೆ

ಕೊರಳಲ್ಲಿ ಲಿಂಗ ಕಟ್ಟಿಕೊಂಡು, ಹಣೆಯ ಮೇಲೆ ವಿಭೂತಿ ಧರಿಸಿ ವಿಶ್ವಗುರು ಬಸವಣ್ಣನವರನ್ನು ಜಪಿಸುವುದು ಎನ್ನುವುದು ಬಸವತತ್ವ ಅಲ್ಲ. ಯಾರು ಸಮಾನತೆಯಲ್ಲಿ ಗಾಢವಾದ ನಂಬಿಕೆ ಇಟ್ಟಿರುತ್ತಾರೋ ಅವರೇ ನಿಜವಾದ  ಲಿಂಗಾಯತರು ಎಂದು ಯುವ ಚಿಂತಕ...

ಬೀದರ್ ಕ್ಷೇತ್ರದಲ್ಲಿ ಬಿ.ಆರ್ ಪಾಟೀಲ್ ಸ್ಪರ್ಧಿಸಿದರೆ ಗೆಲುವಿಗೆ ಶ್ರಮಿಸುವೆ: ಸಚಿವ ಈಶ್ವರ ಖಂಡ್ರೆ

ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಬೀದರ್‌ನಿಂದ ಲೋಕಸಭೆ ಚುನಾವಣೆಗೆ ಸ್ಫರ್ಧಿಸುವುದಾದರೆ ಸ್ವಾಗತಿಸುತ್ತೇನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...

ಅಲೆಮಾರಿಗಳ ಬದುಕು ಹಸನಗೊಳಿಸಲು ಹೋರಾಡಿದ ʼಶಾರದಾʼ ಮೇಡಂ; ಈಗ ಕೆಎಎಸ್‌ ಅಧಿಕಾರಿ

ಕಿತ್ತು ತಿನ್ನುವ ಬಡತನ. ಒಪ್ಪತ್ತಿನ ಗಂಜಿಗೂ ಪರದಾಡುವ ಸ್ಥಿತಿ. ಕೂಲಿಯಿಂದಲೇ 10 ಜನ ಮಕ್ಕಳೊಂದಿಗೆ ಸಂಸಾರದ ಬಂಡಿ ಸಾಗಬೇಕಿತ್ತು. ಮಕ್ಕಳು ತಮ್ಮಂತೆಯೇ ಕೂಲಿ ಮಾಡಬಾರದು, ಬಡತನ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬುದು ಪೋಷಕರ ನಿಲುವಾಗಿತ್ತು....

ಬಸವಣ್ಣ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಸೌಭಾಗ್ಯ ನನ್ನದು: ಸಿಎಂ ಸಿದ್ದರಾಮಯ್ಯ

ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸುವ ಅವಕಾಶ ಸಿಕ್ಕಿದೇ ನನ್ನ ಸೌಭಾಗ್ಯ. ಇದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಸಲ್ಲುವ ಗೌರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಶ್ವ ಬಸವ ಧರ್ಮ ಟ್ರಸ್ಟ್,...

ಬೀದರ್‌ | ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ರೂ. ಬಿಡುಗಡೆ : ಸಚಿವ ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗಳ ಬಿಲ್ ಪಾವತಿ ಮಾಡಲು 50 ಕೋಟಿ ರೂ. ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯಯವರು ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿಗಳ ಖಾತೆಗೆ ಜಮಾ...

ಬೀದರ್‌ | ‌ಲೋಕಾಯುಕ್ತ ಬಲೆಗೆ ಬಿದ್ದ ಕೆಎಸ್‌ಆರ್‌ಟಿಸಿ ಡೇಟಾ ಆಪರೇಟರ್, ಕಂಡಕ್ಟರ್

ಬೀದರ್‌ ನಗರದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಾಣಾಧಿಕಾರಿ ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಸಾರಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸಾರಿಗೆ ಸಂಸ್ಥೆಯ ಡೇಟಾ ಆಪರೇಟರ್ ಮಂಜುನಾಥ‌...

ಬೀದರ್‌ | ಮಾ.7ರಂದು ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದನಾ ಸಮಾರಂಭ; ಸಚಿವ ಈಶ್ವರ್ ಖಂಡ್ರೆ

ಮಾ.7ರಂದು ಬೀದರ್‌ನ ಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ ಕಂಡದ್ದು ಕಂಡ ಹಾಗೇ ಜನಪರ ಸುದ್ದಿಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸಮಾಜದ ಪರಿವರ್ತನೆಗಾಗಿ ʼಈದಿನ.ಕಾಮ್‌ʼ ಮಾಧ್ಯಮ ಶ್ರಮಿಸುತ್ತಿದೆ ಎಂದು ಅರಣ್ಯ,...

ಬೀದರ್‌ | ರೋಗಗಳ ನಿಯಂತ್ರಣಕ್ಕೆ ಸಿರಿಧಾನ್ಯ ಸೇವನೆ ಅವಶ್ಯಕ: ಸಚಿವ ಈಶ್ವರ ಖಂಡ್ರೆ

ರೈತ ನಮ್ಮೆಲ್ಲರಿಗೂ ಆಹಾರ ನೀಡುವ ಅನ್ನದಾತರ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ...

ಬೀದರ್‌ | ಪರೀಕ್ಷೆಯಲ್ಲಿ ಸುಳ್ಳು ಮಾಹಿತಿ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

ಪೇದೆ ಹುದ್ದೆಗಳ ಭರ್ತಿಗಾಗಿ ದೇಹ ದಾರ್ಢ್ಯತೆ ಮತ್ತು ದೇಹ ಸಹಿಷ್ಣುತೆ ಪರೀಕ್ಷೆ ವೇಳೆ ಹಿರಿಯ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ದುರ್ನಡತೆ ತೋರಿದ ಹಿನ್ನಲೆ ಪೊಲೀಸ್ ಇಲಾಖೆಯ ಇಬ್ಬರು ಪೇದೆಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ...

ಈ ಹೊತ್ತಿನ ಪ್ರಮುಖ ಸುದ್ದಿ