ಬೀದರ್ 

ಬೀದರ್‌ | ವೈಚಾರಿಕ ಪರಂಪರೆಯೊಂದು ಕಲ್ಯಾಣದಲ್ಲಿ ಇತ್ತೆಂಬುದೇ ಬೆರಗಿನ ಸಂಗತಿ : ಪ್ರೊ.ಅರುಣ ಕಮಲ

12ನೇ ಶತಮಾನದಲ್ಲಿ ವಚನಕಾರರು ನಡೆಸಿದ ಚರ್ಚೆ ಚಿಂತನೆಗಳು  ಜ್ಞಾನ ಪರಂಪರೆ, ದರ್ಶನಗಳಾಗಿವೆ.  ಜಾಗತಿಕ ತತ್ವಶಾಸ್ತ್ರದ ಭಾಗವಾಗಿವೆ ಎಂದು ಬಿಹಾರದ ಪಟ್ನಾ ವಿವಿಯ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಸಿದ್ಧ ಹಿಂದಿ ಕವಿ ಪ್ರೊ. ಅರುಣ್...

ಬೀದರ್‌ | ಹಳೆ ವಿದ್ಯಾರ್ಥಿಗಳಿಂದ ʼಗುರು ವಂದನಾʼ; ಅಪೂರ್ವ ಸಂಗಮಕ್ಕೆ ಸಾಕಿಯಾಯ್ತು ಸುಭಾಷ ಚಂದ್ರ ಬೋಸ್‌ ಶಾಲೆ

ನಾಲ್ಕು ದಶಕಗಳ ಹಿಂದಿನ ನೆನಪುಗಳ ಮೆರವಣಿಗೆ ಅಲ್ಲಿ ಸಾಂಗವಾಗಿ ಸಾಗಿತ್ತು. ಪ್ರತಿಯೊಬ್ಬರೂ ತಮ್ಮ ವಿದ್ಯಾರ್ಥಿ ಜೀವನದ ಸುಮಧುರ ಕ್ಷಣ, ನೋವು-ನಲಿವಿನ ಸರಕಗಳನ್ನು ಎಳೆಎಳೆಯಾಗಿ ಹಂಚಿಕೊಂಡರು. ಪ್ರೀತಿ-ಸ್ನೇಹ ಬಾಂಧವ್ಯದ ಜೊತೆಗೆ ಬಾಲ್ಯದ ಆಟ-ತುಂಟಾಟಗಳು ನೆನಪಿಸಿಕೊಂಡರು....

ಬೀದರ್‌ | ಗ್ರಾಮ ಪಂಚಾಯತಿಗಳಲ್ಲಿ ಅನಧಿಕೃತವಾಗಿ ಡಿಜಿಟಲ್ ಖಾತೆಗಳು ನೀಡದಂತೆ ಸೂಚಿಸಲಾಗಿದೆ : ಸಿಇಓ ಡಾ.ಗಿರೀಶ್ ಬದೋಲೆ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ನಿವೇಶನಗಳ ಡಿಜಿಟಲ್ ಖಾತೆಗಳನ್ನು ಮಾಡಿಸಿಕೊಳ್ಳುವ ಮುನ್ನ ಎಲ್ಲ ಸೂಕ್ತ ದಾಖಲೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಖಾತೆಗಳನ್ನು ಮಾಡಿಕೊಳ್ಳಬೇಕು. ಕಾನೂನು ಬಾಹಿರ, ಅನಧಿಕೃತ ಖಾತೆಗಳ ವಿಷಯದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು...

ಬೀದರ್‌ | 137 ಗ್ರಾಮಗಳ ಕುಡಿಯುವ ನೀರು ಪೂರೈಕೆಗೆ ಸಂಪುಟ ಅಸ್ತು; ಯೋಜನೆಗೆ ರಾಜ್ಯ ಸರ್ಕಾರದಿಂದ 184 ಕೋಟಿ : ಈಶ್ವರ ಖಂಡ್ರೆ

ಜಲ ಜೀವನ ಮಿಷನ್ ಅಡಿ ರಾಜ್ಯ ಸರ್ಕಾರದ ಅನುದಾನವನ್ನೂ ಸಂಯೋಜಿಸಿ ಒಟ್ಟು 330 ಕೋಟಿ ರೂ. ವೆಚ್ಚದಲ್ಲಿ ಬೀದರ್ ತಾಲೂಕಿನ ಬಗದಲ್ ಮತ್ತು ಇತರೆ 104‌  ಹಾಗೂ ಚಿಟಗುಪ್ಪ ತಾಲೂಕಿನ ಮನ್ನಾಎಖೇಳಿ ಮತ್ತು...

ಬೀದರ್‌ | ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಭೀಮರಾವ್ ನಾಯ್ಕ ತಾಂಡಾ ನಿವಾಸಿಗಳು

ಇನ್ನೇನು ಬೇಸಿಗೆ ಶುರುವಾಗಿದೆ. ಕೆಂಡದಂತ ಬಿರು ಬಿಸಿಲಿನ ಜಳಕ್ಕೆ ಬಸವಳಿದಿರುವ ಜನರು ದಾಹ ನೀಗಿಸಿಕೊಳ್ಳಲು ತಂಪು ನೀರಿನ ಮೊರೆ ಹೋಗುವುದು ಸಾಮಾನ್ಯ. ಆದರೆ ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಲವು ಗ್ರಾಮಗಳಲ್ಲಿ ಜಲಕ್ಷಾಮ...

ಬೀದರ್‌ | ಪಂಚನಾಮೆ ಪ್ರಕ್ರಿಯೆಗಾಗಿ ಲಂಚಕ್ಕೆ ಬೇಡಿಕೆ; ಎಎಸ್‌ಐ ಅಮಾನತು

ಬೆಳೆದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬು ಸುಟ್ಟಿ ಹೋಗಿದ್ದರ ಬಗ್ಗೆ ದೂರು ನೀಡಿದ ವ್ಯಕ್ತಿಯೊಬ್ಬರ ಹೊಲಕ್ಕೆ ಪಂಚನಾಮೆಗೆ ತೆರಳಿದ ವೇಳೆ ಹಣ ನೀಡುವಂತೆ ಬೇಡಿಕೆ ಇಟ್ಟಿರುವುದು ಸಾಬೀತಾದ ಹಿನ್ನಲೆ ಎಎಸ್‌ಐ...

ಇಡಿ, ಐಟಿ ಮತ್ತು ಮೋದಿಗೆ ಹೆದರಿ ಬಿಜೆಪಿಗೆ ಹೋಗುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಮಾಡಬೇಕೆಂದು ಮನವಿ ಸಲ್ಲಿಸಿದ್ದೆವು. ಆದರೆ, ಅಂದಿನ ಉಪಪ್ರಧಾನಿ ಎಲ್‌.ಕೆ. ಅಡ್ವಾಣಿ ಅವರು ಅದನ್ನು ನಿರಾಕರಿಸಿದ್ದರು. ಆದರೆ, ಕೇಂದ್ರದಲ್ಲಿ ಮನಮೋಹನ್‌...

ಬೀದರ್‌ | ಸರ್ವಜ್ಞನ ತ್ರಿಪದಿಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪ : ಶಿವಕುಮಾರ ಶೀಲವಂತ

ಸಂತಕವಿ ಸರ್ವಜ್ಞ ತನ್ನ ತ್ರಿಪದಿಗಳ ಮೂಲಕ ಅಂದಿನ ಸಮಾಜದಲ್ಲಿ ಬೇರೂರಿದ್ದ ಸಾಮಾಜಿಕ ಮೌಢ್ಯ ಹಾಗೂ ಅಂಧ ಶ್ರದ್ಧೆಗಳನ್ನು ಹೋಗಲಾಡಿಸಿದ್ದರು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು. ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ...

ಬೀದರ್‌ | 371(ಜೆ) ವಿಶೇಷ ಸ್ಥಾನಮಾನಕ್ಕೆ ದಶಕದ ಸಂಭ್ರಮ: ಫೆ. 20ರಂದು ಮಲ್ಲಿಕಾರ್ಜುನ ಖರ್ಗೆಗೆ ನಾಗರಿಕ ಸನ್ಮಾನ

ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಮಾಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಜಾರಿಗೊಳಿಸಿ ಹತ್ತು ವರ್ಷಗಳು ತುಂಬಿರುವ ಹಿನ್ನಲೆಯಲ್ಲಿ ಫೆ.20‌ ರಂದು ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ‌ ದಶಮಾನೋತ್ಸವ ಹಾಗೂ ಕಲಂ...

ಬೀದರ್‌ | ಫೆ. 27 ಮತ್ತು 28 ರಂದು ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬೀದರ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 27 ಮತ್ತು 28 ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ...

ಬೀದರ್‌ | ಬಸವಣ್ಣ ಕರ್ನಾಟಕಷ್ಟೇ ಅಲ್ಲ, ವಿಶ್ವಕ್ಕೆ ಸಾಂಸ್ಕೃತಿಕ ನಾಯಕ : ಸಚಿವ ಈಶ್ವರ ಖಂಡ್ರೆ

12ನೇ ಶತಮಾನದಲ್ಲಿ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಬಸವಣ್ಣನವರ ನೇತ್ರತ್ವದಲ್ಲಿ ನಡೆದ  ಸಮಾಜೋಧಾರ್ಮಿಕ ಕ್ರಾಂತಿ ಕರ್ನಾಟಕ ಅಷ್ಟೇ ಅಲ್ಲ, ಇಡೀ ಜಗತ್ತಿಗೆ ಸಾಮಾಜಿಕ ನ್ಯಾಯ ಒದಗಿಸಿತು ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ...

ಬೀದರ್‌ | ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣ ಭಾವಚಿತ್ರ ಅನಾವರಣ: ಜಿಲ್ಲಾಧಿಕಾರಿ

ಜಗಜ್ಯೋತಿ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಫೆ. 17) ಬೀದರ್‌ ಜಿಲ್ಲೆಯ ಎಲ್ಲ ಸರಕಾರಿ ಕಚೇರಿ, ಶಾಲಾ-ಕಾಲೇಜುಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ