ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಹುಮನಾಬಾದ್ ತಾಲೂಕು ಕಾರ್ಮಿಕ ಸಂಘಟನೆಗಳ ಜಂಟಿ...
ಔರಾದ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವಿರುವ ಕಟ್ಟೆಯ ಪಕ್ಕದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಕೇಸರಿ ಬಾವುಟದ ಕಟ್ಟೆ ನಿರ್ಮಿಸಲಾಗಿದೆ ಆ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ ತಂದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು...
ಬರ ಹಾಗೂ ಬೇಸಿಗೆ ಆರಂಭವಾಗಿದ್ದು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲು...
ಮುಖ್ಯಶಿಕ್ಷಕನೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್ ನಗರದ ಹೊರವಲಯದ ವಿವೇಕಾನಂದ ಪ್ರೌಢ ಶಾಲೆಯಲ್ಲಿ ಗುರುವಾರ ನಡೆದಿದೆ.
ಶಾಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ 50 ಸಾವಿರ ರೂ. ಹಣ ಸ್ವೀಕರಿಸುವ...
ಬೀದರ್ ಜಿಲ್ಲೆಯ ಕಮಲನಗರದಲ್ಲಿ ಯಶವಂತಪೂರ-ಲಾತೂರ ರೈಲುಗಳ ನಿಲುಗಡೆಗೆ ರೈಲ್ವೇ ಇಲಾಖೆ ಒಪ್ಪಿಗೆ ಸೂಚಿಸಿದೆ. ಆ ಮೂಲಕ ಕಮಲನಗರ ತಾಲೂಕಿನ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ರೈಲು ನಿಲುಗಡೆಯನ್ನು ಮುಂದಿನ ವಾರದೊಳಗೆ ಪ್ರಾರಂಭಿಸಲಾಗುವುದು ಎಂದು...
ಬೀಗ ಹಾಕಿದ ಮನೆಗಳ ಮೇಲೆ ಗಸ್ತು ಸಿಬ್ಬಂದಿ ನಿಗಾ ಇಡಲು ಬೀದರ ಜಿಲ್ಲಾ ಪೊಲೀಸ್ ವತಿಯಿಂದ ವಿನೂತನವಾದ 'ನಿಮ್ಮ ಮನೆ ನಮ್ಮ ನಿಗರಾಣಿ' ಯೋಜನೆಯನ್ನು ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್...
ಕಾಮ್ರೇಡ್ ಎಂ.ಎನ್ ಸುಂದರರಾಜ್ ಬುಧವಾರ (ಫೆ.14) ಬೆಳಗಿನ ಜಾವ ನಮ್ಮನ್ನೆಲ್ಲ ಅಗಲಿದ್ದಾರೆ. ತೊಂಬತ್ತು ವರ್ಷ ತುಂಬಲು ಆರೇ ತಿಂಗಳು ಬಾಕಿಯಿದ್ದ ಕಾಮ್ರೇಡ್ 'ಎಂಎನ್‌ಎಸ್' ಬೀದರ್‌ನ 70-75 ವರ್ಷಗಳ ಎಲ್ಲ ಹೋರಾಟಗಳ, ಎಲ್ಲ ಆಗುಹೋಗುಗಳ...
ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗೆ ತಕ್ಕಂತೆ ಹೊಂದುಕೊಂಡು ಸುಧಾರಿತ ಬೇಸಾಯ ಕ್ರಮಗಳನ್ನು ಅವಳವಡಿಸಿಕೊಳ್ಳಬೇಕು ಎಂದು ಬೀದರ್ ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ್ ಅವರು ರೈತರಿಗೆ ಸಲಹೆ ನೀಡಿದ್ದಾರೆ.
ಬೀದರ್‌ನಲ್ಲಿರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಕೃಷಿ...
ವಿದ್ಯುತ್ ತಂತಿ ಪರಸ್ಪರ ಸ್ಪರ್ಶಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ 6 ಎಕರೆ ಕಬ್ಬು ಬೆಳೆ ನಾಶವಾದ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಲ್ಲೂರ್ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಗ್ರಾಮದ ರೈತರಾದ...
ಔರಾದ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ವೃತ್ತ ಮರು ಪ್ರತಿಷ್ಠಾಪನೆ ವಿಚಾರದಲ್ಲಿ ಪೊಲೀಸರನ್ನು ಬಲಿಪಶು ಮಾಡುವುದು ನಿಲ್ಲಿಸಬೇಕೆಂದು ಲಿಂಗಾಯತ ಸಮಾಜ ಯುವ ಸಂಘ ಒತ್ತಾಯಿಸಿದೆ.
ಈ ಕುರಿತು ಗ್ರಾಮಸ್ಥರಾದ ಮಹಾದೇವ ತರನಾಳೆ,...
ಅಂಗನವಾಡಿ ಕೇಂದ್ರಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಬಡ ಮಕ್ಕಳ ತಾಣ ಅನ್ನೋರಿಗೆ ಈ ಅಂಗನವಾಡಿ ಅಪವಾದ, ಎಲ್ಲವೂ ಅವ್ಯವಸ್ಥೆಯಿಂದ ಕೂಡಿದೆ ಎಂಬ ಆರೋಪ ಎಲ್ಲ ಕಡೆ ಕೇಳುವುದು ಸಹಜ. ಆದರೆ, ಗಡಿನಾಡು ಬೀದರ್...
ಕಮಲನಗರ ಪಟ್ಟಣದಲ್ಲಿ ಪ್ರಸಕ್ತ ಸಾಲಿನಲ್ಲಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಆರಂಭ ಮತ್ತು ಕನ್ನಡ ಭವನ ನಿರ್ಮಾಣಕ್ಕೆ ಸರಕಾರ ಅನುದಾನ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ತಾಲೂಕು...