ಬೀದರ್ 

ಬೀದರ್‌ | ಪ್ರತಿವರ್ಷ ʼಬಸವ ಉತ್ಸವʼ ಆಚರಿಸಲು ಬಸವಪರ ಸಂಘಟನೆಗಳ ಆಗ್ರಹ

ನಾಡಿನ ಪರಂಪರೆ ಮತ್ತು ಇತಿಹಾಸ ಜನಸಾಮಾನ್ಯರಿಗೆ ಮುಟ್ಟಿಸಲು ಕರ್ನಾಟಕ ಸರ್ಕಾರ ಅನೇಕ ಉತ್ಸವಗಳನ್ನು ಮಾಡುತ್ತ ಬಂದಿದೆ. ಅದರಂತೆ ಬಸವ ಉತ್ಸವವು 2009-10ನೇ ಸಾಲಿನಿಂದ ಪ್ರಾರಂಭಿಸಿದೆ. ಆದರೆ ಪ್ರತಿವರ್ಷ ಬಸವ ಉತ್ಸವ ಆಚರಿಸುತ್ತಿಲ್ಲ ಎಂದು...

ಬೀದರ್‌ | ರಾಜ್ಯ ಬಜೆಟ್‌ನಲ್ಲಿ ಕೃಷಿ ಕೂಲಿಕಾರರ ಬೇಡಿಕೆ ಘೋಷಣೆಗೆ ಆಗ್ರಹ

ಮುಂಬರುವ 2024-25ರ ಸಾಲಿನ ಬಜೆಟ್‌ನಲ್ಲಿ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಘೋಷಣೆಗೆ ಆಗ್ರಹಿಸಿ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ಸಂಯೋಜಿತ ಹುಮನಾಬಾದ್‌ ತಾಲೂಕು ಸಮಿತಿ...

ಬೀದರ್‌ | ಶರಣ ಮಡಿವಾಳ ಮಾಚಿದೇವರ ಮಾರ್ಗದಲ್ಲಿ ನಡೆಯೋಣ: ದಿಲಶಾದ ಮಹತ್

12ನೇ ಶತಮಾನದ ವಚನಕಾರ, ಕಾಯಕಜೀವಿ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ ಎಂದು ಬೀದರ ತಾಲೂಕು ತಹಶೀಲ್ದಾರ್ ದಿಲಶಾದ ಮಹತ್ ಹೇಳಿದರು. ಬೀದರ್ ಜಿಲ್ಲಾಡಳಿತ‌, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ...

ಬೀದರ್‌ | ಸಂಶೋಧನೆ ಒಂದು ಬೌದ್ಧಿಕ ಪ್ರಕ್ರಿಯೆಯಾಗಿದೆ : ಡಾ. ಭೀಮಾಶಂಕರ ಬಿರಾದಾರ

ಯಾವುದೇ ಕ್ಷೇತ್ರದಲ್ಲಿ ಸಂಶೋಧನೆ ನಡೆದರೂ ಅದೊಂದು ಬೌದ್ಧಿಕ ಪ್ರಕ್ರಿಯೆಯಾಗಿದೆ. ಸಂಶೋಧನಾ ಅಧ್ಯಯನಗಳು ಲೋಕದ ಸಂಗತಿಗಳ ಕುರಿತು ಸೈದ್ಧಾಂತಿಕ, ತಾತ್ವಿಕ ಮತ್ತು ಪ್ರಾಯೋಗಿಕ ಮುಖಾಮುಖಿಯಾಗಿವೆ. ಮಾನವಿಕ ವಲಯದ ಸಂಶೋಧನಾ ವೈಧಾನಿಕತೆಯು ಒಂದು ತಾತ್ವಿಕ ನಿಲುವುವಾಗಿದೆ...

ಬೀದರ್‌ | ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ರೈತ ಸಂಘ ಆಗ್ರಹ

ರಾಜ್ಯ ಸರ್ಕಾರ ಬರಗಾಲ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ ಸುಮಾರು 6 ತಿಂಗಳು ಕಳೆದ ನಂತರ ರೈತರಿಗೆ ಬರ ಪರಿಹಾರ ನೀಡುತ್ತಿದ್ದು, ಶೀಘ್ರದಲ್ಲಿ ಉಳಿದ ಬರ ಪರಿಹಾರ ಹಣ ರೈತರ ಖಾತೆಗೆ ಜಮಾ ಮಾಡಬೇಕು...

ಬೀದರ್‌ | ಔರಾದ ತಹಸೀಲ್ದಾರ್‌ ಕಚೇರಿಯಲ್ಲಿ ಇಲ್ಲ ʼಶುದ್ಧ ಕುಡಿಯುವ ನೀರುʼ

ಇನ್ನೇನು ಬೇಸಿಗೆಯ ಧಗೆ ಶುರುವಾಗುತ್ತಿದೆ. ದಿನೇ ದಿನೇ ಬಿರು ಬಿಸಿಲಿನ ಪ್ರಮಾಣವೂ ಹೆಚ್ಚುತ್ತಿದೆ. ಆದರೆ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಸಾರ್ವಜನಿಕರ ಬಾಯಾರಿಕೆ ತಣಿಸಲು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ಔರಾದ ಪಟ್ಟಣದ ತಹಸೀಲ್ದಾರ್‌ ಕಚೇರಿಗೆ...

ಬೀದರ್‌ | ಸೌಹಾರ್ದ ಪರಂಪರೆ ಅಭಿಯಾನ | ಬಹುತ್ವದ ನೆಲದಲ್ಲಿ ಕೋಮುವಾದ ಹಬ್ಬಿಸಲು ಬಿಡುವುದಿಲ್ಲ

ಬಹುತ್ವ ಭಾರತದ ನೆಲದಲ್ಲಿ ಜಾತಿ-ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕಿ ಕೋಮುವಾದ ಹಬ್ಬಿಸಲು ಬಿಡುವುದಿಲ್ಲ. ಸೌಹಾರ್ದ ಪರಂಪರೆ ಉಳಿವಿಗಾಗಿ ನಾವು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಸೌಹಾರ್ದ ಪರಂಪರೆ ಅಭಿಯಾನದ ಅಂಬುಬಾಯಿ ಮಾಳಗೆ...

ಬೀದರ್‌ | ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಬೈಕ್ ಢಿಕ್ಕಿ; ಖಾಸಗಿ ಶಾಲೆ ಶಿಕ್ಷಕ ಸಾವು

ರಸ್ತೆಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂದಿನಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯ ವನಮಾರಪಳ್ಳಿ ಗ್ರಾಮದ ಬಳಿ ಭಾನುವಾರ...

ಬೀದರ್‌ | ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ದೇಶಕ್ಕೆ ಅಪಾಯ: ಸಾತಿ ಸುಂದರೇಶ

ದೇಶದ ಜನರನ್ನು ಧರ್ಮದ ಹೆಸರಿನಲ್ಲಿ ಸಮೂಹಸನ್ನಿಗೆ ಬಳಸಿಕೊಂಡು ಭಾವನಾತ್ಮಕ ರಾಜಕಾರಣ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಆರ್‌ಎಸ್‌ಎಸ್ ಗುಟ್ಟು ನೀತಿಯನ್ನು ಕಮ್ಯೂನಿಸ್ಟ್‌ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ...

ಬೀದರ್‌ | ಸಂವಿಧಾನ ಜಾಗೃತಿ ಜಾಥಾ ಅಭಿಯಾನಕ್ಕೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ 75 ವರ್ಷವಾದರೂ ಗಟ್ಟಿಯಾಗಿ ನಿಲ್ಲಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಬೃಹತ್ ಲಿಖಿತ ಸಂವಿಧಾನವೇ ಕಾರಣವಾಗಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ...

ಬೀದರ್‌ | ಅಂದಾಜು 100 ಕೋಟಿ ವೆಚ್ಚದಲ್ಲಿ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣ: ಸಚಿವ ಈಶ್ವರ ಖಂಡ್ರೆ

ಬೀದರ್‌ ನಗರದ ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಸಭೆ ಕಚೇರಿ ಇರುವ ಸ್ಥಳದಲ್ಲೇ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಅಂದಾಜು 100 ಕೋಟಿ ರೂ. ಅನುದಾನದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ,...

ಬೀದರ್‌ | ಅಲೆಮಾರಿ ಜನಾಂಗಕ್ಕೆ ಮೂಲ ಸೌಕರ್ಯದ ಭರವಸೆ ; ಉಪವಾಸ ಸತ್ಯಾಗ್ರಹ ಅಂತ್ಯ

ಅಲೆಮಾರಿ ಜನಾಂಗಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿಶ್ವಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಅವರು ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರ ಭರವಸೆ ಮೇರೆಗೆ ಸತ್ಯಾಗ್ರಹ ಅಂತ್ಯಗೊಳಿಸಿದರು. ಬೀದರ್‌...

ಈ ಹೊತ್ತಿನ ಪ್ರಮುಖ ಸುದ್ದಿ