ಬೀದರ್ 

ಬೀದರ್‌ | ಫೆ.24ಕ್ಕೆ ಸುಭಾಷ್‌ ಚಂದ್ರ ಬೋಸ್‌ ಪ್ರೌಢಶಾಲೆಯಲ್ಲಿ ಗುರುವಂದನಾ ಸಮಾವೇಶ

ಔರಾದ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಒಕ್ಕೂಟದಿಂದ ಫೆ.24ರಂದು ʼಗುರುವಂದನಾ ಹಾಗೂ ಹಳೆ ವಿಧ್ಯಾರ್ಥಿಗಳ ಸ್ನೇಹ ಸಮ್ಮಿಲನʼ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ನಿವೃತ್ತ ಮುಖ್ಯಗುರು...

ಬೀದರ್‌ | ಜೆಜೆಎಂ ಅನುದಾನ ದುರ್ಬಳಕೆ ಆರೋಪ; ತನಿಖೆ ಬಿಎಸ್‌ಪಿ ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬಸವಕಲ್ಯಾಣ ತಾಲೂಕು...

ಬೀದರ್‌ | ಶೆಂಬೆಳ್ಳಿ ಗ್ರಾಮಕ್ಕೆ ಬಸ್‌ ಸೌಕರ್ಯ ಕಲ್ಪಿಸಲು ಒತ್ತಾಯ

ಔರಾದ ತಾಲೂಕಿನ ಶೆಂಬೆಳ್ಳಿ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್‌ ಸೌಲಭ್ಯ ಒದಗಿಸುವಂತೆ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಔರಾದ(ಬಿ) ತಾಲೂಕು ಘಟಕ ಆಗ್ರಹಿಸಿದೆ. ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಔರಾದ ತಾಲೂಕು ಬಸ್ ಘಟಕ...

ಬೀದರ್‌ | ಕಲ್ಲಡ್ಕ ಪ್ರಭಾಕರ್‌ ಭಟ್ ಬಂಧನಕ್ಕೆ ದಸಂಸ ಆಗ್ರಹ

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಬಣ) ಜಿಲ್ಲಾ ಘಟಕ ಆಗ್ರಹಿಸಿದೆ. ಈ ಕುರಿತು...

ಬೀದರ್‌ | ಹಣ ದುರ್ಬಳಕೆ ಆರೋಪ; ಕಿರಿಯ ಎಂಜಿನಿಯರ್‌, ಪಿಡಿಒ ಅಮಾನತು

ಕಾಮಗಾರಿಗಳು ನಿರ್ವಹಿಸದೆ ಸುಳ್ಳು ಬಿಲ್ ಸೃಷ್ಟಿಸಿ ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆ ಜಿಲ್ಲೆಯ ಔರಾದ(ಬಿ) ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ...

ಬೀದರ್‌ | ಎನ್‌ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಮರು ಜಾರಿಗೆ ಆಗ್ರಹ

ಸರ್ಕಾರಿ ನೌಕರರ ಸಂಧ್ಯಾಕಾಲದ ಬದುಕಿಗೆ ಮಾರಕವಾಗಿರುವ ಅವೈಜ್ಞಾನಿಕ ವ್ಯವಸ್ಥೆಯಿಂದ ಕೂಡಿರುವ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘ ಒತ್ತಾಯಿಸಿದೆ. ಬೀದರ ಜಿಲ್ಲಾ ಘಟಕ...

ಬೀದರ್‌ | ಪ್ರಶಸ್ತಿಗಾಗಿ ಕೆಲಸ ಮಾಡಿಲ್ಲ, ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸುತ್ತಿರುವೆ : ನಾಡೋಜ ಬಸವಲಿಂಗ ಪಟ್ಟದ್ದೇವರು

ಡಾ.ಚನ್ನಬಸವ ಪಟ್ಟದ್ದೇವರು ತೋರಿದ ಮಾರ್ಗದಲ್ಲಿ ಕೈಲಾದಷ್ಟು ಸಮಾಜ ಸೇವೆ ಮಾಡುತ್ತಿದ್ದೇನೆ. ಎಂದಿಗೂ ಪ್ರಶಸ್ತಿ, ಪುರಸ್ಕಾರ ಆಸೆಗಾಗಿ ಕೆಲಸ ಮಾಡಿಲ್ಲ. ಸದ್ದು ಗದ್ದಲ ಇಲ್ಲದೇ ಸಮಾಜಕ್ಕೆ ಒಳಿತಾಗುವ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ ಎಂದು ನಾಡೋಜ ಪುರಸ್ಕೃತ...

ಬೀದರ್‌ | ಕಾರಂಜಾ ಜಲಾಶಯ ಕಾಲುವೆಯಲ್ಲಿ ಕೊಚ್ಚಿ ಹೋದ ಸಹೋದರರು

ಕಾರಂಜಾ ಜಲಾಶಯದ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಹೋದರರು ಮೃತಪಟ್ಟ ಧಾರುಣ ಘಟನೆ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್‌ ಫಾರೂಕ್‌ (20) ಹಾಗೂ ಮೊಹಮ್ಮದ್‌ ಅತೀಫ್‌ (18) ಮೃತ ಸಹೋದರರು. ಗ್ರಾಮದ...

ಬೀದರ್‌ | ಜಿಲ್ಲೆಯಲ್ಲಿ ಎಫ್‌ ಎಂ. ಕೇಂದ್ರ ಆರಂಭಕ್ಕೆ ಮಂಜೂರಾತಿ : ಸಚಿವ ಭಗವಂತ ಖೂಬಾ

ನನ್ನ ಸತತ ಪ್ರಯತ್ನಕ್ಕೆ ನರೇಂದ್ರ ಮೋದಿ ಸರ್ಕಾರದಿಂದ ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ಬೀದರ ಜಿಲ್ಲೆಯಲ್ಲಿ ಎಫ್.ಎಂ.ಕೇಂದ್ರ ಆರಂಭಕ್ಕೆ ಮಂಜೂರಾತಿ ದೊರೆತಿದೆ ಎಂದು ಕೇಂದ್ರ ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಹಾಗೂ ನೂತನ ಮತ್ತು...

ಬೀದರ್‌ | ಎರಡು ವರ್ಷ ಗತಿಸಿದರೂ ಬದಲಾಗದ ʼಬಸ್‌ ನಿಲ್ದಾಣʼ ನಾಮಫಲಕ

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಾಗಿದ್ದ ಹೆಸರನ್ನು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಾಗಿ ಬದಲಾಗಿ ಎರಡು ವರ್ಷ ಕಳೆದರೂ ಬಸ್‌ ನಿಲ್ದಾಣಗಳಲ್ಲಿ ಮಾತ್ರ ಇನ್ನೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರು...

ಬೀದರ್‌ | ಸೌಹಾರ್ದತೆ ಸಾರುವ ಸುಗ್ಗಿ ಹಬ್ಬ ‘ಎಳ್ಳ ಅಮಾವಾಸ್ಯೆ’

ಗ್ರಾಮೀಣ ಭಾಗದಲ್ಲಿ ಅವಿಭಕ್ತ ಕುಟುಂಬಗಳು ಇರುವುದರಿಂದಲೇ ಸಮಾಜದಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸಿದೆ ಎಂದು ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ವೀರಭದ್ರಪ್ಪ ಅಭಿಪ್ರಾಯ ಪಟ್ಟರು ಅಖಿಲ ಭಾರತ ವಿಶ್ವ...

ಬೀದರ್‌ | ಸಾರ್ವತ್ರಿಕ ಶಿಕ್ಷಣದಿಂದ ಸಾಮಾಜಿಕ ಬಿಕ್ಕಟ್ಟಿಗೆ ಪರಿಹಾರ: ಶಿವಾನಂದ ಮೇತ್ರೆ

ಸಾರ್ವತ್ರಿಕ ಶಿಕ್ಷಣ ಸರಿಯಾದ ಅನುಷ್ಠಾನದಿಂದ ನಮ್ಮ ದೇಶದ ಸಾಮಾಜಿಕ, ಆರ್ಥಿಕವಾಗಿ ಸಂವರ್ಧನೆ ಸಾಧ್ಯವಾಗುತ್ತದೆ. ಎಲ್ಲರಿಗೂ ಶಿಕ್ಷಣ ದೊರೆತರೆ ಸಾಮಾಜಿಕ ಬಿಕ್ಕಟ್ಟುಗಳಿಂದ ಪಾರಾಗಬಹುದು ಎಂದು  ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು. ಹುಲಸೂರು ತಾಲೂಕಿನ ಗಡಿಗೌಂಡಗಾಂವನ...

ಈ ಹೊತ್ತಿನ ಪ್ರಮುಖ ಸುದ್ದಿ