ಬರ ಪರಿಹಾರ ಹಾಗೂ ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ಕಾರ್ಯಕರ್ತರು ಔರಾದ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಕುರಿತು ಜಿಲ್ಲಾಧಿಕಾರಿ...
ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೈತನೊಬ್ಬನನ್ನು ಕೊಲೆಗೈದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ತುಕಾರಾಮ ರಾಜಗೀರೆ (45) ಕೊಲೆಯಾದ ರೈತ, ಅದೇ ಗ್ರಾಮದ...
ಕಲಾವಿದರನ್ನು ಉಳಿಸಿ ಬೆಳೆಸುವ ಸಲುವಾಗಿ ಜನಪರ ಉತ್ಸವದಂತಹ ಹಲವಾರು ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಳ್ಳುತ್ತದೆ ಎಂದು ವಿಧಾನ ಪರಿಷತ್ ಶಾಸಕ ಅರವಿಂದಕುಮಾರ ಅರಳಿ ಹೇಳಿದರು.
ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ...
75ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಜಾಪ್ರಭುತ್ವದ ಉಳಿವಿಗಾಗಿ ಬೃಹತ್ ಬಹಿರಂಗ ಸಮಾವೇಶವನ್ನು ಜನವರಿ 26ರಂದು ಬೀದರ್ ನಗರದ ಡಾ.ಬಾಬಾ ಅಂಬೇಡ್ಕರ್ ವೃತ್ತದ ಎದುರುಗಡೆ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಕರಪತ್ರವನ್ನು ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಎದುರುಗಡೆ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ಸುಮಾರು 110 ವಯಸ್ಸಿನ ಲಕ್ಷ್ಮಿಬಾಯಿ ಮಹಾಪುರೆ ಎಂಬ ಅಜ್ಜಿ ಮನೆಗೆ ಕಂದಾಯ ಇಲಾಖೆಯ ಉಪತಹಶೀಲ್ದಾರ್ ಸುನೀಲ್ ಸಿಂಧೆ, ಗ್ರಾಮ ಆಡಳಿತ ಅಧಿಕಾರಿ ಸೋಮಲಿಂಗ ಹಾಗೂ...
ಆಧುನಿಕ ಸಮಾಜಕ್ಕೆ ಅಂಟಿಕೊಂಡ ಮನುಷ್ಯ ತನ್ನ ಬದುಕಿಗೆ ಬೇಕಾದ ಎಲ್ಲ ರೀತಿಯ ಅನುಕೂಲತೆ ಮಾಡಿಕೊಂಡಿದ್ದಾನೆ. ಆದರೆ, ಕೆಲಸದ ಒತ್ತಡ, ಅನಾವಶ್ಯಕ ಚಿಂತೆಗಳಿಂದ ಮಾನಸಿಕ ಒತ್ತಡದಿಂದ ಬದುಕಿನ ಸೌಂದರ್ಯವನ್ನೇ ಕಳೆದುಕೊಳ್ಳುತ್ತಿದ್ದಾನೆ. ಆದರೆ, ಅಜ್ಜಿಯೊಬ್ಬರು ನೂರರ...
ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಮತ್ತು ಸ್ವಾಮಿ ವಿವೇಕಾನಂದರು ಜಗತ್ತಿನ ಶ್ರೇಷ್ಠ ಚಿಂತಕರು. ಅವರು ಭಾರತೀಯ ಸಾಂಸ್ಕೃತಿಕ ಜಗತ್ತಿನ ವೈಚಾರಿಕ ದೀಪಸ್ತಂಭವಾಗಿದ್ದರು ಎಂದು ಹಿರಿಯ ಸಾಹಿತಿ ಡಾ. ಗವಿಸಿದ್ದಪ್ಪ ಪಾಟೀಲ ಅಭಿಪ್ರಾಯಪಟ್ಟರು.
ಬಸವಕಲ್ಯಾಣ ನಗರದ ಸರಕಾರಿ...
ರಸ್ತೆ ಅಪಘಾತ ಸಂಭವಿಸಿದ ಬಳಿಕ ಪರಾರಿಯಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾಹನ ಚಾಲಕನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಹೊಸ...
ಹೆಣ್ಣು ಮಕ್ಕಳಿಗೆ ವಿದ್ಯೆಯನ್ನು ನಿರಾಕರಿಸಿದ ಸಮಾಜವನ್ನು ದಿಟ್ಟತನದಿಂದ ಎದುರಿಸಿ, ನೋವು ಮತ್ತು ಅವಮಾನಗಳನ್ನು ಮೆಟ್ಟಿನಿಂತು, ಶಾಲೆ ತೆರೆದು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದ ಭಾರತದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ...
ಹೆಣ್ಣು, ಹೊನ್ನು ಮಣ್ಣಿಗಾಗಿ ನಡೆಯದೆ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ ಯುದ್ದ ವಿಶ್ವಕ್ಕೆ ಮಾದರಿಯಾಗಿದೆ. ಇಂದಿನ ಯುವ ಸಮುದಾಯ ಸ್ವಾಭಿಮಾನದ ಕಿಚ್ಚು ಬೆಳಸಿಕೊಳ್ಳಲು ಭೀಮಾ ಕೋರೆಗಾಂವ ಚರಿತ್ರೆ ಅರಿತುಕೊಳ್ಳಬೇಕು ಡಾ. ಬಿ.ಆರ್ ಅಂಬೇಡ್ಕರ್...
ಬೀದರ ಜಿಲ್ಲೆಯಲ್ಲಿ ಅಪರಾಧಗಳ ಸಂಖ್ಯೆ 2022ನೇ ಸಾಲಿಗೆ ಹೋಲಿಸಿದರೆ 2023ನೇ ಸಾಲಿನಲ್ಲಿ ಕಡಿಮೆಯಾಗಿದ್ದು, ಇದಕ್ಕೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.
ಮಂಗಳವಾರ ಜಿಲ್ಲಾ ಪೊಲೀಸ್...
ಬೀದರ ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಂದ್ ಇರುವುದಿಲ್ಲ, ಎಂದಿನಂತೆ ನಿಯಮಿತವಾಗಿ ಸರಬರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
"ಜಿಲ್ಲೆಯಲ್ಲಿ ಮೂರು ದಿನ ಪೆಟ್ರೋಲ್ ಸಿಗಲ್ಲ ಎನ್ನುವ ವಂದತಿ ಹಬ್ಬಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ....