ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಸರ್ಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿತ್ತು. ಆದರೆ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿನ ನೀರಿನ ಘಟಕಗಳು ನಿಷ್ಪ್ರಯೋಜಕವಾಗಿವೆ.
ಹುಮನಾಬಾದ್...
ಕಮಲನಗರ ತಾಲೂಕಿನ ಬಗರ್ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.
ಕಮಲನಗರ ಪಟ್ಟಣದ ಮುಖ್ಯ ರಸ್ತೆಯಿಂದ...
ಭಾಲ್ಕಿ ಚನ್ನಬಸವಾಶ್ರಮದಲ್ಲಿ ಡಿ.22 ರಂದು ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 134ನೇ ಜಯಂತೋತ್ಸವ ಮತ್ತು ಮೂರ್ತಿ ಅನಾವರಣ ಸಮಾರಂಭ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ನ ಅಧ್ಯಕ್ಷ...
ಶಿಕ್ಷಕರೊಬ್ಬರು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ. ಹಲ್ಲೆಗೈದ ಶಿಕ್ಷಕನನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ನಗರೇಶ್ವರ ಹಿರಿಯ...
ಬೀದರ್ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಚಿರತೆ ಪ್ರತ್ಯಕ್ಷವಾಗಿದ್ದು ಸುತ್ತಲಿನ ಗ್ರಾಮಸ್ಥರು ಎಚ್ಚರದಿಂದ ತಿರುಗಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಡಂಗುರ ಸಾರಿ ಜಾಗೃತಿ ಮೂಡಿಸಿದ್ದಾರೆ.
ಬೆಳಿಗ್ಗೆ ಹಾಗೂ ಸಾಯಂಕಾಲ ಅರಣ್ಯ ಪ್ರದೇಶದಂತೆ ತೆರಳದಂತೆ ಹೊನ್ನಿಕೇರಿ,...
ಪಿ.ಸಿ ಮತ್ತು ಪಿಎನ್ ಡಿಟಿ ಕಾಯ್ದೆಯ ಪ್ರಕಾರ ಭ್ರೂಣಲಿಂಗ ಪತ್ತೆ ಮಾಡುವುದು ಅಪರಾಧವಾಗಿದ್ದು, ಜಿಲ್ಲೆಯಲ್ಲಿರುವ ಯಾವುದೇ ಸ್ಕ್ಯಾನಿಂಗ್ ಕೇಂದ್ರದಲ್ಲಿ ಭ್ರೂಣಲಿಂಗ ಪತ್ತೆ ನಡೆಯದಂತೆ ಎಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದು ಜಿಲ್ಲಾಧಿಕಾರಿ...
ರಾಜ್ಯದಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ತರಗತಿಗಳು ಸಂಗಮವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಎಬಿವಿಪಿ...
ಬೀದರ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ನಿಯಮಾನುಸಾರ ಮುಂಬಡ್ತಿ ನೀಡದೆ ಅನ್ಯಾಯ ಎಸಗಲಾಗುತ್ತಿದೆ ಎಂದು ಭೀಮಶಕ್ತಿ ಕಮಿಟಿ ಅಧ್ಯಕ್ಷ ಕಮಲಾಕರ ಹೆಗಡೆ ಆರೋಪಿಸಿ, ಬೀದರ್...
ದೇಶದಲ್ಲಿ ನಿರುದ್ಯೋಗ, ಬಡತನ, ಹಸಿವು, ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ಚಿಂತನೆ ನಡೆಸದ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಿಸುವುದೇ ಅವರ ಚಿಂತೆಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ...
ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಡಿ.15) ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ...
ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸೇವಾ ಕಾಯಂಮಾತಿ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.23 ರಿಂದ ತರಗತಿಗೆ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ...
ಹೆಣ್ಣು ಭ್ರೂಣ ಲಿಂಗ ಹತ್ಯೆ ಮಹಾಪಾಪದಲ್ಲಿ ಭಾಗಿಯಾಗುವ ಪೋಷಕರು, ವೈದ್ಯರು ಎಂಬುದರ ಬಗ್ಗೆ ಸೂಕ್ಷ್ಮವಾಗಿ ಮಾಹಿತಿ ಕಲೆ ಹಾಕಿ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಬೀದರ್ ದಕ್ಷಿಣ...