ಗ್ರಾಮೀಣ ಭಾಗದ ಜನರು ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ನಗರಗಳತ್ತ ಮುಖ ಮಾಡುತ್ತಿರುವುದರಿಂದ ನಗರಗಳು ಬೆಳೆದು ಮೂಲಭೂತ ಸೌಕರ್ಯದ ಕೊರತೆ ಮತ್ತು ಪರಿಸರ ಮಾಲಿನ್ಯದ ಸಮಸ್ಯೆ ಉಂಟಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ.ಬಿ...
ಸಮಾಜದಲ್ಲಿ ಪ್ರಾಮಾಣಿಕತೆ, ಕಾಯಕತತ್ವ ಹಾಗೂ ನಿಷ್ಠೆಯಿಂದ ಸೇವೆಗೈಯುವರಿಗೆ ಜನರು ಪ್ರೇರಣೆ ನೀಡುವುದು ಅವಶ್ಯಕತೆಯಿದೆ ಎಂದು ಜೆಸ್ಕಾಂ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ ಘಾಳೆ ನುಡಿದರು.
ಬೀದರ್ ನಗರದ ಡಾ.ಚನ್ನಬಸವಪಟ್ಟದ್ದೇವರ ಪ್ರಸಾದ ನಿಲಯದಲ್ಲಿ...
ದೇಶದಲ್ಲಿ ಸಂಘ ಪರಿವಾರವು ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ರಾಜಕೀಯ ಅಧಿಕಾರ ಮತ್ತು ಆರ್ಥಿಕ ಸಂಪತ್ತನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಬಹುಜನರಿಗೆ ಗುಲಾಮರನ್ನಾಗಿ ಮಾಡಿದ್ದಾರೆ ಎಂದು ಜನರ ಧ್ವನಿ ಸಂಘಟನೆ ಸಂಸ್ಥಾಪಕ ರಾಜಾಧ್ಯಕ್ಷ...
ಸಂಘ-ಸಂಸ್ಥೆಗಳು ಜನಸಾಮಾನ್ಯರಲ್ಲಿ ಕನ್ನಡ ಸಾಹಿತ್ಯದ ಅಭಿರುಚಿ ಮೂಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.
ಬೀದರ್‌ನ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ಆಯೋಜಿಸಿದ್ದ ವಚನಾಮೃತ ಕನ್ನಡ ಸಂಘದ ಉದ್ಘಾಟನಾ...
ಬೈಕ್ ಅಡ್ಡ ಗಟ್ಟಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೀದರ್ ತಾಲೂಕಿನ ಅಲಿಯಂಬರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ತಾಲೂಕಿನ ವಿಳಾಸಪುರ ಗ್ರಾಮದ ನಿವಾಸಿ ಅಮೀತ್ ಮಾನಾಜಿ (35) ಕೊಲೆಯಾದ ಯುವಕ...
ಜಿಲ್ಲೆಯಲ್ಲಿ ಬರಗಾಲ ಸೃಷ್ಟಿಯಾಗಿದೆ, ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಂಬಲ ಇಲ್ಲ. ಮಳೆ ಕೈಕೊಟ್ಟ ಪರಿಣಾಮ ಹಿಂಗಾರು ಬಿತ್ತನೆಗೆ ಹಿನ್ನಡೆಯಾಗಿ ರೈತರು ಹೈರಾಣಾಗಿದ್ದಾರೆ. ಬರದ ಛಾಯೆ ಆವರಿಸಿದರೂ ಜನರು ಈ ಬಾರಿಯ...
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೇ, ಶಿಕ್ಷಣದಿಂದ ವಂಚಿತರಾಗುವಂತೆ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿ ಬೀದರ್‌ನಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.
"ಉನ್ನತ ಶಿಕ್ಷಣದ ಆಸೆ ಇಟ್ಟುಕೊಂಡು, ರಾಜ್ಯದ ಅದೆಷ್ಟೋ ಬಡ ವಿದ್ಯಾರ್ಥಿಗಳು...
ಭಾಲ್ಕಿ ಪಟ್ಟಣದ ಸರ್ವೇ ನಂ. 180 ಜಾಗ ಕಾನೂನು ಬಾಹಿರ ತಡರಾತ್ರಿ ತೆರವುಗೊಳಿಸಿ ವಯೋವೃದ್ಧ ಶಕುಂತಲಾ ಬಳತೆ ಮತ್ತು ಅವರ ಸೊಸೆ ನ್ಯಾಯವಾದಿ ಧನಲಕ್ಷ್ಮಿ ಬಳತೆ ಅವರನ್ನು ತಡರಾತ್ರಿ ಬಂಧಿಸಿ ಖಾಸಗಿ ವಾಹನದಲ್ಲಿ...
ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಕ್ಕಳಿಗೆ ಗ್ರಂಥಾಲಯ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರೇರೆಪಿಸಬೇಕು. ಪಠ್ಯದ ಜೊತೆ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಪ್ರಾದೇಶಿಕ ಶಿಕ್ಷಣ ಇಲಾಖೆ ಆಯುಕ್ತ ಆಕಾಶ್ ಎಸ್. ಹೇಳಿದರು.
ಔರಾದ ತಾಲೂಕಿನ...
ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೆ ಮೂರು ತಾಲೂಕುಗಳಿಗೆ ಬರ ಘೋಷಿಸಲಾಗಿತ್ತು. ಆದರೆ ಉಳಿದ ತಾಲೂಕುಗಳಲ್ಲಿ ಅದೇ ಪರಿಸ್ಥಿತಿ ಇರುವುದರಿಂದ ಜಿಲ್ಲೆಯ ಎಲ್ಲ...
ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ದಲ್ಲಾಳಿಗಳ ಮುಖಾಂತರ ಅಕ್ರಮ ವ್ಯವಹಾರ ನಡೆಸಿ ಮೂಲ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆರೋಪಿಸಿದೆ.
ಈ ಸಂಬಂಧ ಕಾರ್ಮಿಕ...
ರಾಜ್ಯದ ಕಾಂಗ್ರೆಸ್ ಸರಕಾರ ಜನಪರ ಆಡಳಿತ ಮರೆತಿದೆ. ಜತೆಗೆ ರೈತರಿಂದಲೂ ಕೂಡ ದೂರವಾಗಿದೆ. ಬರಗಾಲದಲ್ಲಿ ರಾಜ್ಯದ ಜನರಿಗೆ ನೆರವಾಗಬೇಕಿದ್ದ ಕಾಂಗ್ರೆಸ್ ಸರಕಾರ ಕುಂಭಕರ್ಣ ನಿದ್ದೆಯಲ್ಲಿ ಆಡಳಿತ
ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ...