ಬೀದರ್ 

ಬೀದರ್‌ | ವಿಶ್ವದ ಶೇ.20% ಜನರು ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ

ಇಂದಿನ ಯುವ ಸಮುದಾಯದಲ್ಲಿ ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಅರಿವು ಅಗತ್ಯವಾಗಿದೆ ಎಂದು ಬ್ರಿಮ್ಸ್ ಮಹಾವಿದ್ಯಾಲಯದ ಮನೋರೋಗ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಕುಣಕೇರಿ ಹೇಳಿದರು. ನಗರದ  ಬೀದರ್‌ ವೈದ್ಯಕೀಯ ವಿಜ್ಞಾನಗಳ...

ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ವಿತರಣೆ: ಚಿಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

ಅನಧಿಕೃತ ಡಿಜಿಟಲ್‌ ಖಾತಾ ವಿತರಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಹಿನ್ನಲೆಯಲ್ಲಿ ಬೀದರ್‌ ತಾಲ್ಲೂಕಿನ ಚಿಟ್ಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಾರೆಡ್ಡಿ ಎಂಬುವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...

ಬೀದರ್‌ | ʼಗಾಂಧಿ ಗ್ರಾಮʼ ಪುರಸ್ಕೃತ ಪಂಚಾಯತಿಯಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

ಬೀದರ್‌ ತಾಲೂಕಿನ ಆಣದೂರು ಗ್ರಾಮ ಪಂಚಾಯತಿಯಲ್ಲಿ ಮನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಖಾದರನಗರ ಗ್ರಾಮಸ್ಥರಾದ ಗೋವಿಂದ ಜಾಲಿ ಹಾಗೂ ಅನೀಲ್ ಸೈಯದಪ್ಪ ಆಗ್ರಹಿಸಿದ್ದಾರೆ. ಈ...

ಬೀದರ್‌ | ಮಾಧ್ಯಮಗಳ ಸಾಮಾಜಿಕ ಕಾಳಜಿಯಿಂದ ಸಮಾಜದ ಪ್ರಗತಿ : ಮಾರ್ಥಂಡ ಜೋಷಿ

ಮಾನವೀಯ ಮೌಲ್ಯಗಳು ಬೆಳೆಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ದೊಡ್ಡದು. ವ್ಯಕ್ತಿತ್ವ ವಿಕಾಸದಲ್ಲಿ ಮಾಧ್ಯಮಗಳು ಮಹತ್ವ ಪಡೆದಿವೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಮಾರ್ಥಂಡ ಜೋಷಿ ಹೇಳಿದರು. ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ...

ಬೀದರ್‌ | ಸ್ವಾವಲಂಬಿ ಬದುಕಿಗೆ ಐಟಿಐ ಶಿಕ್ಷಣ ಪೂರಕ: ಶಾಸಕ ಪ್ರಭು ಚವ್ಹಾಣ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಸಾಕಷ್ಟು ಪರಿಶ್ರಮ ಅವಶ್ಯಕತೆಯಿದೆ. ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಐಟಿಐ ಶಿಕ್ಷಣ ನೆರವಾಗಲಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ...

ಬೀದರ್ | ಅನುಮತಿ ಇಲ್ಲದೆ ಪಟಾಕಿ ಅಂಗಡಿ ತೆರೆದರೆ ಕ್ರಿಮಿನಲ್ ಪ್ರಕರಣ; ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಎಚ್ಚರಿಕೆ

ಅನುಮತಿ ಇಲ್ಲದೆ ಪಟಾಕಿ ಅಂಗಡಿ ನಡೆಸುವಂತಿಲ್ಲ. ಜಿಲ್ಲೆಯಲ್ಲಿ ಅಂತಹ ಅಂಗಡಿಗಳು ಕಂಡು ಬಂದರೆ ಅಂಗಡಿ ಮಾಲಿಕರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಟಾಕಿ ಅಂಗಡಿ ಅನುಮತಿಗೆ...

ಬೀದರ್‌ | ವಾರದೊಳಗೆ ಮನರೇಗಾ ಕೂಲಿ ಹಣ ಪಾವತಿಸಲು ಬಿಎಸ್‌ಪಿ ಆಗ್ರಹ

ಬಸವಕಲ್ಯಾಣ ತಾಲೂಕಿನಲ್ಲಿ ಮನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರ ಕೂಲಿ ಹಣ ಹಾಗೂ ಬಾಕಿ ಉಳಿದ ಸಾಮಗ್ರಿ ಬಿಲ್ ಕೂಡಲೇ ಬಿಡುಗಡೆ ಮಾಡುವಂತೆ ಬಹುಜನ ಸಮಾಜ ಪಕ್ಷ ತಾಲೂಕು ಘಟಕ ಒತ್ತಾಯಿಸಿದೆ. ಈ...

ಬೀದರ್‌ | ಅಕ್ರಮ ಗಾಂಜಾ ಸಾಗಾಟ; ಆರೋಪಿಗಳ ಬಂಧನ

ಆಂಧ್ರಪ್ರದೇಶದಿಂದ ಭಾಲ್ಕಿ ಮಾರ್ಗವಾಗಿ ಸೋಲಾಪೂರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂರು ಜನ ಆರೋಪಿಗಳನ್ನು ಬೀದರ-ನಾಂದೇಡ ರಾಷ್ಟ್ರೀಯ ಹೆದ್ದಾರಿ 50ರ ಹಾಲಹಿಪ್ಪರ್ಗಾ ಕ್ರಾಸ್ ಬಳಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 25.65 ಲಕ್ಷ ರೂ ಮೌಲ್ಯದ...

ಬೀದರ್‌ | ಬಸವಣ್ಣನವರ ಭಾವಚಿತ್ರ ಸುಟ್ಟ ಕಿಡಿಗೇಡಿಗಳಿಗೆ ಕೂಡಲೇ ಬಂಧಿಸಿ : ಕೇಂದ್ರ ಸಚಿವ ಭಗವಂತ ಖೂಬಾ

ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕಿಡಿಗೇಡಿಗಳು ಸುಟ್ಟು ಹಾಕಿ, ದುಷ್ಕೃತ್ಯ ಮೆರೆದಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಖಂಡಿಸಿದ್ದಾರೆ. "ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...

ಬೀದರ್‌ | ಬಸವಣ್ಣನವರ ಭಾವಚಿತ್ರ ವಿರೂಪ; ದುಷ್ಕರ್ಮಿಗಳಿಗೆ ಗಡಿಪಾರಿಗೆ ಒತ್ತಾಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ. "ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ,...

ಬೀದರ್‌ | ವಿದ್ಯಾರ್ಥಿಗಳು ಮೌಢ್ಯ ತೊರೆದು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು: ಗುಂಡಪ್ಪ ಹುಡಗೆ

ಮೌಢ್ಯ ತೊರೆದು ವಿಜ್ಞಾನದ ತಳಹದಿಯ ಮೇಲೆ ಮಕ್ಕಳು ಜೀವನ ರೂಪಿಸಿಕೊಳ್ಳಬೇಕು ಎಂದು ಸಮಗ್ರ ಶಿಕ್ಷಣ ಯೋಜನಾ ಸಮನ್ವಯಾಧಿಕಾರಿ ಗುಂಡಪ್ಪ ಹುಡಗೆ ಸಲಹೆ ನೀಡಿದರು. ಔರಾದ ತಾಲೂಕಿನ ಎಕಲಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ...

ಬೀದರ್‌ | ಬಸವಕಲ್ಯಾಣದಲ್ಲಿ ಅ. 28 ರಿಂದ ಮೂರು ದಿನ ʼಕಲ್ಯಾಣ ಪರ್ವʼ

ಬಸವಾದಿ ಶರಣರ ಕಾಯಕ ಭೂಮಿ ಬಸವಕಲ್ಯಾಣದ ಬಸವ ಧರ್ಮ ಪೀಠದ ಮಹಾಮನೆಯ ಆವರಣದಲ್ಲಿ ಅಕ್ಟೋಬರ್‌ 28, 29 ಹಾಗೂ 30 ರಂದು ಮೂರು ದಿನಗಳ ಕಾಲ ʼ22ನೇ ಕಲ್ಯಾಣ ಪರ್ವʼ ಸಮಾವೇಶ ಜರುಗಲಿದ್ದು...

ಈ ಹೊತ್ತಿನ ಪ್ರಮುಖ ಸುದ್ದಿ