ಬೀದರ್ 

ಬೀದರ್‌ | ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಸೀಲ್ದಾರ್‌

ಒಂದು ಲಕ್ಷ ನಗದು ಲಂಚ ಸ್ವೀಕರಿಸುವಾಗ ಬಸವಕಲ್ಯಾಣ ಕೋಹಿನೂರು ಉಪ-ತಹಶೀಲ್ದಾರ್ ಶಿವಾನಂದ ಬಿರಾದರ್ ಶುಕ್ರವಾರ​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಮೀನಿನ ಮ್ಯುಟೇಶನ್‌ ಹಾಗೂ ಪಹಣಿಯಲ್ಲಿ ಹೆಸರು ಸೇರಿಸಲು ಉಪ ತಹಸೀಲ್ದಾರ್‌ ಶಿವಾನಂದ ಬಿರಾದರ್ 2.5...

ಬೀದರ್‌ | ಹಿಂದಿ ಸಪ್ತಾಹ ಆಚರಣೆ ಕೈಬಿಡಲು ಕರವೇ ಒತ್ತಾಯ

ಕೇಂದ್ರ ಸರಕಾರ ಹಿಂದಿ ಹೇರಿಕೆ ನೆಪದಲ್ಲಿ ಹಿಂದಿ ಸಪ್ತಾಹ ಆಚರಿಸುತ್ತಿರುವುದು. ಹಿಂದಿ ಸಪ್ತಾಹ ಆಚರಣೆ ಕೈಬಿಟ್ಟು ಅಖಂಡ ಭಾರತದ ಸಿದ್ಧಾಂತ ಕಾಪಾಡಬೇಕು. ರಾಜ್ಯ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಕೇಂದ್ರ ಸರಕಾರ ಸೆ. 14ರಂದು ಹಿಂದಿ ಸಪ್ತಾಹ...

ಬೀದರ್‌ | ಜಿಲ್ಲೆಯ ಎಲ್ಲಾ ತಾಲೂಕು ಬರಪೀಡಿತವೆಂದು ಘೋಷಿಸಿ: ರೈತ ಸಂಘ

ರಾಜ್ಯ ಸರ್ಕಾರ ರೈತ ವಿರೋಧಿ ಕಾಯಿದೆ ಹಿಂಪಡೆಯಬೇಕು. ಸಹಕಾರ ಬ್ಯಾಂಕ್‌ನಿಂದ ಎಲ್ಲ ರೈತರಿಗೆ ಶೂನ್ಯ ಬಡ್ಡಿಯಲ್ಲಿ 5 ಲಕ್ಷ ರೂ ಸಾಲ ನೀಡಬೇಕು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ...

ಬೀದರ್‌ | ಮಕ್ಕಳ ದೈಹಿಕ ಕ್ರಿಯಾಶೀಲತೆಗೆ ಪೌಷ್ಟಿಕ ಆಹಾರ ಅತ್ಯಗತ್ಯ

ಸಿಂಧನಕೇರಾ ಗ್ರಾಮದಲ್ಲಿ ಜರುಗಿದ ಪೌಷ್ಟಿಕ ಆಹಾರ ಆಚರಣೆ, ಪೋಷಣಾ ಅಭಿಯಾನ ಕಾರ್ಯಕ್ರಮ ಮಕ್ಕಳ ಉಜ್ವಲ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡುವುದು ತುಂಬಾ ಅಗತ್ಯವಾಗಿದೆ. ಮಕ್ಕಳ ದೈಹಿಕ ಕ್ಷಮತೆ ಮತ್ತು ಕ್ರಿಯಾಶೀಲತೆಗಳಿಗೆ ಪೌಷ್ಟಿಕತೆ ಆಹಾರ ಅಗತ್ಯವಿದ್ದು, ಮಕ್ಕಳು...

ಬೀದರ್‌ | ರಾಜಕೀಯ ಲಾಭಕ್ಕಾಗಿ ಸದಾಶಿವ ಆಯೋಗ ವರದಿಗೆ ಶಾಸಕ ಪ್ರಭು ಚವ್ಹಾಣ ವಿರೋಧ: ಸುಧಾಕರ ಕೊಳ್ಳೂರ್

ಸದಾಶಿವ ಆಯೋಗ ವರದಿಯಿಂದ ಯಾವುದೇ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಅನ್ಯಾಯ ಆಗುವುದಿಲ್ಲ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನ್ಯಾ. ಎ.ಜೆ. ಸದಾಶಿವ ಅವರು ವರದಿ ನೀಡಿದ್ದಾರೆ. ನ್ಯಾಯಮೂರ್ತಿ ಏ.ಜೆ. ಸದಾಶಿವ ಆಯೋಗದ ವರದಿ ಜಾರಿಯಾದರೆ ಉಗ್ರ ಹೋರಾಟ...

ಬೀದರ್‌ | ಕಮಲನಗರ ಬರಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ರೈತ ಸಂಘ ಆಗ್ರಹ

ಅತಿವೃಷ್ಟಿ- ಅನಾವೃಷ್ಟಿಯಿಂದ ಮುಂಗಾರು ಹಂಗಾಮಿನ ಬೆಳೆ ಸಂಪೂರ್ಣ ಹಾನಿಯಾಗಿದೆ. ತೆಲಂಗಾಣ ಮಾದರಿಯಲ್ಲಿ ಪ್ರತಿ ಎಕರೆಗೆ ರೂ.10 ಸಾವಿರ ನೇರವಾಗಿ ರೈತರ ಖಾತೆಗೆ ಜಮಾ ಮಾಡಬೇಕು. ಮುಂಗಾರು ಹಂಗಾಮಿನ ಬೆಳೆ ಅತಿವೃಷ್ಟಿ- ಅನಾವೃಷ್ಟಿಯಿಂದ ಸಂಪೂರ್ಣ ಹಾನಿಯಾಗಿದೆ. ಸಾಲ...

ಬೀದರ್‌ | ಸೋರುತ್ತಿದೆ ಸರ್ಕಾರಿ ಶಾಲಾ ಮಾಳಿಗೆ; ಆತಂಕದಲ್ಲಿ ಮಕ್ಕಳು

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಲ್ಲ ಎಂಬ ಕಾರಣವೊಡ್ಡಿ ಬಡ ವಿದ್ಯಾರ್ಥಿಗಳು ಓದುವ ಹಲವು ಶಾಲೆಗಳಿಗೆ ಸರ್ಕಾರ ಬೀಗ ಹಾಕುತ್ತಲೇ ಬಂದಿದೆ. ಆದರೆ ಅದೆಷ್ಟೋ ಶಾಲೆಗಳಲ್ಲಿ ತುಂಬ ಮಕ್ಕಳಿದ್ದರೂ ಮೂಲಭೂತ ಸೌಕರ್ಯ ಕಲ್ಪಿಸದೇ ನಿರ್ಲಕ್ಷ್ಯ ತೋರಲಾಗಿದೆ. ಬೀದರ್‌...

ಬೀದರ್‌ | ವ್ಯಕ್ತಿಯಲ್ಲಿ ಬದಲಾವಣೆ ಲಕ್ಷಣ ಕಂಡರೆ ಆತ್ಮಹತ್ಯೆ ತಡೆಯಲು ಸಾಧ್ಯ: ನ್ಯಾ. ಕನಕಟ್ಟೆ

ಆತ್ಮಹತ್ಯೆಗೆ ಒಳಗಾಗುವುದು ಒಂದೇ ಪರಿಹಾರವಲ್ಲ, ಸಮಸ್ಯೆಗಳು ಧೈರ್ಯದಿಂದ ಎದುರಿಸಬೇಕು. ದೈಹಿಕ ಆರೋಗ್ಯ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಅವಶ್ಯಕ ಆತ್ಮಹತ್ಯೆ ತಡೆಯಲು ಮೊದಲು ವ್ಯಕ್ತಿಯಲ್ಲಿನ ಲಕ್ಷಣಗಳನ್ನು ಕಂಡು ಹಿಡಿದು, ಅವರ ಮನ ನೋವಾಗದಂತೆ ನೋಡಿಕೊಳ್ಳಬೇಕು....

ನಿಜಗುಣಾನಂದರಿಗೆ ಕೊಲೆ ಬೆದರಿಕೆ: ಬೈಲೂರು ಸ್ವಾಮೀಜಿ ಜೊತೆಗೆ ನಾವಿದ್ದೇವೆ ಎಂದ ಭಾಲ್ಕಿಶ್ರೀ

ಬೆಳಗಾವಿ ಜಿಲ್ಲೆಯ ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮದೇಯ ವ್ಯಕ್ತಿ ಕೊಲೆ ಬೆದರಿಕೆ ಹಾಕಿರುವುದನ್ನು ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ, ಲಿಂಗಾಯತ ಮಠಾಧಿಪತಿ ಒಕ್ಕೂಟ ಹಾಗೂ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ...

ಬೀದರ್‌ | 57 ವರ್ಷಗಳ ಹಿಂದೆ ಎಮ್ಮೆ ಕದ್ದಿದ್ದ ಆರೋಪಿ ಬಂಧನ

ಎಮ್ಮೆ ಕಳವು ಮಾಡಿದ ಆರೋಪಿ ಓರ್ವನನನ್ನು ಬರೋಬ್ಬರಿ 57 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. 1965 ನಡೆದ ಎಮ್ಮೆ ಕಳ್ಳತನ ಪ್ರಕರಣದ ಆರೋಪಿ ಗಣಪತಿ ವಿಠಲ ವಾಗ್ಮೋರೆ (77) ಎಂಬುವರನ್ನು ಬೀದರ್‌ ಜಿಲ್ಲೆಯ...

ಬೀದರ್‌ | ಔರಾದ ತಾಲೂಕನ್ನು ಬರಪಿಡಿತವೆಂದು ಘೋಷಿಸಲು ಆಗ್ರಹ

ವಿವಿಧ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆ ಮುಂಗಾರು ಹಂಗಾಮಿನ ಬೆಳೆ ಅತಿವೃಷ್ಟಿ- ಅನಾವೃಷ್ಟಿಯಿಂದ ಸಂಪೂರ್ಣ ಹಾನಿ ತಾಲೂಕಿನ ರೈತರ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ- ಅನಾವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿಗೀಡಾಗಿದ್ದು, ರೈತರು...

ಬೀದರ್ | ವಿದ್ಯಾರ್ಥಿಗಳಲ್ಲಿ ಶಿಕ್ಷಕರು ವೈಚಾರಿಕತೆ ಪ್ರಜ್ಞೆ ಬೆಳೆಸಬೇಕು: ಸಾಹಿತಿ ಪುಣ್ಯವತಿ ವಿಸಾಜಿ

ಶಿಕ್ಷಕರು ವೃತ್ತಿನಿಷ್ಠೆಯನ್ನು ಬೆಳೆಸಿಕೊಂಡು ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ಮತ್ತು ಸಂಸ್ಕಾರವನ್ನು ನೀಡುವುದು ಇಂದಿನ ಕಾಲದಲ್ಲಿ ಅವಶ್ಯಕತೆ ಇದೆ. ತಂತ್ರಜ್ಞಾನ ಎಷ್ಟೇ ಮುಂದುವರಿದರು ಅಲ್ಲಲ್ಲಿ ಮೌಡ್ಯತೆಯನ್ನು ಕಾಣುತ್ತಿರುವುದು ದುರಾದೃಷ್ಟಕರ. ಹಾಗಾಗಿ,ಶಿಕ್ಷಕರು ಮಕ್ಕಳಲ್ಲಿ ವೈಚಾರಿಕ ಪ್ರಜ್ಞೆ...

ಈ ಹೊತ್ತಿನ ಪ್ರಮುಖ ಸುದ್ದಿ