ಶಾಲೆಯಲ್ಲಿ ಶಿಕ್ಷಕರ ಕೊರತೆಯಿದ್ದು, ಶಾಲೆಗೆ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜಮಗಿ ಶಾಲೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಜಮಗಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ...
ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಶಂಕರ್ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಪೋಷಕ ನಾಗಶೆಟ್ಟಿ ಎಂಬುವರು ʼತಮ್ಮ ಮಗನಿಗೆ...
ಆಗಸ್ಟ್ 15ರ ಸ್ವಾತಂತ್ರ‍್ಯೊತ್ಸವ ದಿನಾಚರಣೆಯನ್ನು ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳು ಮತ್ತು ಕಛೇರಿಗಳಲ್ಲಿ ಅಚ್ಚುಕಟ್ಟಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಅಧಿಕಾರಿಗಳೊಂದಿಗೆ ನಡೆದ ಸ್ವಾತಂತ್ರ‍್ಯೊತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ವರು ಮಾತನಾಡಿದರು. "ಪ್ರತಿ...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಗಡಿಭಾಗ ಸೇರಿದಂತೆ ಹಲವೆಡೆ ಮುಂಗಾರು ಬೆಳೆಹಾನಿ ಸಂಭವಿಸಿದ್ದು, ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿ ತಾಲೂಕು...
ದ್ವಿಚಕ್ರ ವಾಹನದ ಸೈಲೆನ್ಸರ್‌ನಿಂದ ಅಧಿಕ ಮತ್ತು ಕರ್ಕಶ ಶಬ್ದ ಮಾಡುವ ವಾಹನಗಳನ್ನು ಸೀಜ್ ಮಾಡಿ ಆ ವಾಹನಗಳ 61 ಸೈಲೆನ್ಸರ್ ತೆಗೆದು ಬುಲ್ಡೋಜರ್ ಮೂಲಕ ನಿಷ್ಕ್ರಿಯಗೊಳಿಸಿದ್ದೇವೆ. ವಾಹನಗಳಿಗೆ ಹೆಚ್ಚು ಶಬ್ಧ ಬರುವ ಸೈಲೆನ್ಸರ್...
ದೊಡ್ಡ ಗುತ್ತಿಗೆ ರದ್ದು ಪಡಿಸುವುದು ಸೇರಿದಂತೆ ಸುಮಾರು 14 ಬೇಡಿಕೆ ಈಡೇರಿಸುವಂತೆ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಭಾಲ್ಕಿ ತಾಲೂಕು ಘಟಕ ಒತ್ತಾಯಿಸಿದೆ.
ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವರ್ಣ(ಬಣ್ಣ)ದ ಆಧಾರದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವಮಾನಿಸಿರುವುದು ಅಕ್ಷಮ್ಯ ಅಪರಾಧ ಎಂದು ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಅರವಿಂದ್ ಕುಮಾರ್ ಅರಳಿ ಆಕ್ಷೇಪಿಸಿದ್ದಾರೆ.
"ಈ ಹಿಂದೆ...
ವ್ಯವಹಾರ, ಸಾಹಿತ್ಯ ಮತ್ತು ಮೌಲ್ಯಗಳು - ಈ ಮೂರು ಅಂಶಗಳು ಇರದಿದ್ದರೆ ಬದುಕು ಸಾಗಿಸುವುದು ಕಷ್ಟ. ವ್ಯವಹಾರಗಳು ಮನುಷ್ಯನ ಹೊರ ಜಗತ್ತು ಕಟ್ಟಿದರೆ, ಸಾಹಿತ್ಯ ಮತ್ತು ಮೌಲ್ಯಗಳು ಮನುಷ್ಯನಲ್ಲಿ ವಿವೇಕ ಹಾಗೂ ಅಂತಃಕರಣ...
ಪರಿಹಾರ ನೀಡಲು ಸಮ್ಮತಿ ಸೂಚಿಸಿದ ಸಿಎಂ: ಸಚಿವ ಈಶ್ವರ್ ಖಂಡ್ರೆ
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಘಟನೆಯಲ್ಲಿ ನಾಲ್ವರ ಹತ್ಯೆ, ಒಬ್ಬರು ಬೀದರ್
ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್ ಸಿಂಗ್‌ನಿಂದ...
ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿದೆ. ಕೇಸರಿ ಪಕ್ಷದ ಧೋರಣೆ ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ...
ಒಂದೆಡೆ ಬ್ಯಾಂಕ್ ಸಾಲ ಬಾಧೆ, ಮತ್ತೊಂದೆಡೆ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮದ ರೈತ ಗುರುಲಿಂಗಯ್ಯಾ...
ಬೀದರ್ ತಾಲೂಕಿನ ಹಮಿಲಾಪುರ್ ಗ್ರಾಮದ ಸೈಯದ್ ಸೈಫುದ್ದೀನ್
'ಗಡ್ಡ ನೋಡಿ ಗುಂಡಿಟ್ಟು ಸಾಯಿಸಲಾಗಿದೆ' ಎಂದ ಸಹೋದರ ಯೂನುಸ್
ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಆರ್‌ಪಿಎಫ್ ಕಾನ್‌ಸ್ಟೆಬಲ್ ತನ್ನ ಸ್ವಯಂಚಾಲಿತ...