ಬೀದರ್ 

ಬೀದರ್‌ | ಮಣಿಪುರ ಘಟನೆ; ಆ.7ರಂದು ಪ್ರತಿಭಟನೆಗೆ ಕರೆ

ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರಜ್ಞಾವಂತ ನಾಗರಿಕರ ವೇದಿಕೆಯಿಂದ ಬೀದರ್‌ನಲ್ಲಿ ಆಗಸ್ಟ್‌ 7ರ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ನಗರದ ಕರ್ನಾಟಕ ಸಾಹಿತ್ಯ...

ಬೀದರ್ | ಗೊಂಡಕುರುಬ, ಕುರುಬಗೊಂಡ ಪರ್ಯಾಯ ಪದಗಳೆಂದು ಪರಿಗಣಿಸಿ; ಕೇಂದ್ರಕ್ಕೆ ಗೊಂಡ ಸಮಾಜ ಮನವಿ

ಕೇಂದ್ರ ಸರ್ಕಾರವು ಗೊಂಡಕುರುಬ, ಕುರುಬಗೊಂಡ ಎರಡೂ ಪರ್ಯಾಯ ಪದಗಳು ಎಂದು ಪರಿಗಣಿಸಿ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿ ಗೊಂಡ ಸಮಾಜದ ಮುಖಂಡ ಮಾಳಪ್ಪ ಅಡಸಾರೆರವರ ನೇತೃತ್ವದ ನಿಯೋಗ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಕೇಂದ್ರ ಸಚಿವರುಗಳಾದ...

ಬೀದರ್ | ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ತಂದೆ; ಪ್ರಕರಣ ದಾಖಲು

ಹೆತ್ತ ಮಗಳ ಮೇಲೆಯೇ ಕಾಮುಕ ತಂದೆಯೊಬ್ಬ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಜುಲೈ 29ರ ಸಂಜೆ ಮನೆಯಲ್ಲಿ ಯಾರು ಇಲ್ಲದಾಗ 12 ವರ್ಷದ ಅಪ್ರಾಪ್ತ ಮಗಳ ಮೇಲೆ...

ಬೀದರ್‌ | ಕರ್ತವ್ಯ ಲೋಪ ಆರೋಪ; ಪಿಡಿಒ ಅಮಾನತು

ಬೀದರ್ ತಾಲೂಕಿನ ಬರಿದಾಬಾದ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡ ಪ್ರಕರಣದ ಹಿನ್ನಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ. ಬೀದರ್ ತಾಲೂಕಿನ ಚಟನಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ...

ಬೀದರ್ | ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಅಗತ್ಯ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಸುದ್ದಿ ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಅತ್ಯಂತ ಮುಖ್ಯವಾಗಿದ್ದು, ಮುದ್ರಣ ಮಾಧ್ಯಮಗಳು ಇಂದಿಗೂ ಆ ವಿಶ್ವಾಸ ಉಳಿಸಿಕೊಂಡಿವೆ. ಅದೇ ರೀತಿ ಪತ್ರಕರ್ತರು, ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು, ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದು ಬೀದರ್‌ ಜಿಲ್ಲಾ...

ಬೀದರ್ | ಲೈಂಗಿಕ ಕಿರುಕುಳ; ವಸತಿ ಶಾಲೆ ಮುಖ್ಯ ಶಿಕ್ಷಕನ ವಿರುದ್ಧ ದೂರು ದಾಖಲು

ಬೀದರ್‌ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದ ಕಸ್ತೂರ ಬಾ ಗಾಂಧಿ ವಸತಿ ಶಾಲೆಯ ಮುಖ್ಯ ಶಿಕ್ಷಕ ಅಶೋಕ ರೆಡ್ಡಿ ಹೂಡೆ ಅವರ ಮೇಲೆ ಅದೇ ವಸತಿ ಶಾಲೆ ಹಾಸ್ಟೆಲ್ ವಾರ್ಡನ್ ಆರೋಪ...

ಬೀದರ್ | ಕಲುಷಿತ ನೀರು ಸೇವಿಸಿ 14 ಮಂದಿ ಅಸ್ವಸ್ಥ; ಸಚಿವ ಈಶ್ವರ ಖಂಡ್ರೆ ಭೇಟಿ

ಬೀದರ್ ತಾಲೂಕಿನ ಬರಿದಾಬಾದ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಲುಷಿತ ನೀರು ಸೇವಿಸಿ ಇಬ್ಬರು ಮಕ್ಕಳು ಸೇರಿದಂತೆ 14 ಮಂದಿ ಅಸ್ವಸ್ಥಗೊಂಡಿರುವ ಘಟನೆ ಬೀದರ್‌ ತಾಲೂಕಿನ ಬರಿದಾಬಾದ್‌ ಗ್ರಾಮದಲ್ಲಿ ಸಂಭವಿಸಿದೆ. ವಾಂತಿ - ಭೇದಿಯಿಂದ...

ಬೀದರ್ | ಪತ್ರಿಕೆಗಳು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು: ಶಿವಾಜಿ ಮೇತ್ರೆ

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೆಗಳು ಸಮಾಜದ ಕಾವಲಾಗಿವೆ. ಅವು ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು ಎಂದು ಕಲಬುರಗಿಯ ಕಾಲೇಜು ಉಪನ್ಯಾಸಕ ಡಾ. ಶಿವಾಜಿ ಮೇತ್ರೆ ಹೇಳಿದರು. ಬೀದರ್ ಜಿಲ್ಲೆಯ ಹುಲಸೂರಿನ ಗಡಿಗೌಡಗಾಂವದಲ್ಲಿ ಕನ್ನಡ ಸಾಹಿತ್ಯ ಪರಿಷತ್...

ಬೀದರ್ | ಗೈರಾದ ಮಕ್ಕಳಿಗೂ ಹಾಜರಾತಿ; ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

ಶಾಲೆಗೆ ಮಕ್ಕಳು ಗೈರಾಗಿದ್ದರೂ ಹಾಜರಾತಿ ಎಂದು ನಮೂದಿಸಿ ಸರ್ಕಾರದ ಖಜಾನೆಗೆ ವಂಚಿಸುವ ಶಾಲಾ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಪ್ರಜಾ ಪ್ರಭುತ್ವ ಸಮಿತಿ ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾಗೆ ಹಕ್ಕೊತ್ತಾಯ...

ಕಲಬುರಗಿ | ಬುರ್ಖಾ ಧರಿಸಿಲ್ಲವೆಂದ ವಿದ್ಯಾರ್ಥಿನಿಗೆ ಗದರಿದ್ದ ಚಾಲಕ ಅಮಾನತು

ಬುರ್ಖಾ ಯಾಕೆ ಧರಿಸಿಲ್ಲವೆಂದು ಗದರಿ, ಮುಸ್ಲಿಂ ವಿದ್ಯಾರ್ಥಿಯನಿಯನ್ನು ಬಸ್‌ನಿಂದ ಕೆಳಗೆ ಎಳೆದಿದ್ದ ಸಾರಿಗೆ ಬಸ್‌ ಚಾಲಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಎಸ್. ಫುಲೇಕರ್...

ಬೀದರ್ | ದಲಿತ ಕಥನ ಜೀವನಾನುಭವದ ಕೆನೆಪದರು: ಬಿ ಎಸ್ ಖೂಬಾ

ದಲಿತ ಸಾಹಿತ್ಯ ಮತ್ತು ದಲಿತ ಕಥೆಗಳು ಜೀವನಾನುಭವದ ಕೆನೆಪದರು. ಸಾಮಾಜಿಕ ವಾಸ್ತವ ಜೀವನಾನುಭವ ಅಕ್ಷರದ ಮೂಲಕ ರೂಪುಗೊಂಡು ಕಥೆಗಳಾಗಿವೆ. ಲೇಖಕನ ಕಥೆಗಳು ಜೀವನ, ಪರಿಸರದ ಚಿತ್ರಣ ನೀಡಬೇಕು ಎಂದು ಹಿರಿಯ ಕಥೆಗಾರ ಬಿ...

ಬೀದರ್ | ಭಾರೀ ಮಳೆ; ಗುಂಡಿ ಬಿದ್ದ ರಸ್ತೆಗಳು

ಬೀದರ್ ಜಿಲ್ಲಾದ್ಯಂತ ಕಳೆದ ವಾರದಿಂದ ಬಿಟ್ಟು ಬಿಡದೇ ಸುರಿದ ಮಳೆಯಿಂದಾಗಿ ನಗರದ ರಸ್ತೆಗಳು ಕಿತ್ತು ಹೋಗಿದ್ದು, ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಬೀದರ್‌ನ ದೇವಿ ಕಾಲೋನಿಯ...

ಈ ಹೊತ್ತಿನ ಪ್ರಮುಖ ಸುದ್ದಿ