ಬೀದರ್ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ, ಕಾರಂಜಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಹಲವು ಗ್ರಾಮಗಳ ಸೇತುವೆಗಳು ಮುಳುಗಡೆಯಾಗಿವೆ.
ಜಿಲ್ಲೆಯಲ್ಲಿ...
ಬೀದರ್ ಜಿಲ್ಲೆಯ ಜನವಾಡ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಜ್ಯ ಸರ್ಕಾರ ಕೃಷಿ ಡಿಪ್ಲೊಮಾ ಕೋರ್ಸ್ ರದ್ದುಪಡಿಸುವುದನ್ನು ಖಂಡಿಸಿ ಎಸ್ಎಫ್ಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ .
ಬೀದರ್‌ನ ಡಾ. ಬಿ.ಆರ್ ಅಂಬೇಡ್ಕರ್...
ಕಮಲನಗರ ತಾಲೂಕಿನ ಠಾಣಾ ಕುಶನೂರ ಗ್ರಾಮದಲ್ಲಿರುವ ಹಾಲು ಶುದ್ಧೀಕರಣ ಘಟಕ (ಕೆಎಂಎಫ್)ದಿಂದ ಹೊರಸೂಸುವ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿಲ್ಲ. ಪರಿಣಾಮ ಸುತ್ತಲಿನ ನಿವಾಸಿಗಳಿಗೆ ಅನೈರ್ಮಲ್ಯ ಕಾಡುತ್ತಿದೆ. ಕೂಡಲೇ ಕ್ರಮ ಕೈಗೊಂಡು ತ್ಯಾಜ್ಯ ವಿಲೇವಾರಿ ಮಾಡಬೇಕೆಂದು...
ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಕ್ರೈಸ್ತ ಸಮುದಾಯದ ಮೇಲೂ ದೌಜನ್ಯಗಳು ನಡೆಯುತ್ತಿವೆ. ಗಲಭೆಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಅಖಿಲ ಭಾರತ...
ಗಡಿ ಭಾಗದ ಮಕ್ಕಳಲ್ಲಿ ಕನ್ನಡ ಭಾಷೆಯ ಬೀಜ ಬಿತ್ತುವುದು ಇಂದು ಅನಿವಾರ್ಯವಾಗಿದೆ. ಭಾಷೆ ಉಳಿದರೆ ಮಾತ್ರ ನುಡಿ, ಸಂಸ್ಕೃತಿ ಪರಂಪರೆಗೆ ಉಳಿಗಾಲವಿದೆ ಎಂದು ಶಿಕ್ಷಕ, ಸಾಹಿತಿ ಜಗನ್ನಾಥ ಮೂಲಗೆ ಹೇಳಿದರು.
ಬೀದರ್ ಜಿಲ್ಲೆಯ ಔರಾದ...
ಬೀದರ್ ಜಿಲ್ಲೆಯಲ್ಲಿ ಜುಲೈ 27 ರಂದು ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು,...
ಕಳೆದ ಒಂದು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ, ಟ್ರಾನ್ಸ್‌ಫಾರ್ಮರ್ ಮೇಲೆ ಬಿದ್ದಿರುವ ಘಟನೆ ಬೀದರ್ ತಾಲೂಕಿನಲ್ಲಿ ನಡೆದಿದೆ. ಪರಿಣಾಮ ಶಾಕ್‌ಸರ್ಕ್ಯೂಟ್ ಉಂಟಾಗಿ ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ....
ಕಾವ್ಯ ರಚಿಸುವ ಕವಿಗಳು ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಳ್ಳದೆ, ಮಾನವೀಯ ಮೌಲ್ಯದೊಂದಿಗೆ ನೊಂದವರ ಧ್ವನಿಯಾಗಿ ಲೋಕದ ಸಂಕಟಕ್ಕೆ ಸ್ಪಂದಿಸಬೇಕು ಎಂದು ಕವಿ ಹಾಗೂ ರಂಗಕರ್ಮಿ ಡಾ. ಬೇಲೂರು ರಘುನಂದನ್ ಅಭಿಪ್ರಾಯಪಟ್ಟರು.
ಬೀದರ್ ನಗರದಲ್ಲಿ ಅತಿವಾಳೆ...
ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರವಾಗಿ ಮಲೆ ಸುರಿಯುತ್ತಿದೆ. ಬೀದರ್ ಜಿಲ್ಲೆಯಲ್ಲಿ ಹಳ್ಳಗಳು ತುಂಬಿಹರಿಯುತ್ತಿವೆ. ಹಳ್ಳ ದಾಟಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಧನ್ನೂರ(ಆರ್)...
ಬೀದರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪ್ರಾಣಿ ಪಕ್ಷಿಗಳಿಗೆ ಆಶ್ರಯ ಸೇರಿದಂತೆ ಆಹಾರ ಒದಗಿಸದ ಗಿಡಮರಗಳಿವೆ. ಇಂಥ ಅನುಪಯುಕ್ತ ಅರಣ್ಯ ಪ್ರದೇಶದಲ್ಲಿ ಭದ್ರವಾಗಿ ನೆಲೆಸಲು ಆಗದ ಕಾರಣ ಕಾಡುಪ್ರಾಣಿಗಳು ರೈತರ ಜಮೀನಿಗೆ ನುಗ್ಗಿ ಬೆಳೆ...
ಬೀದರ್: ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾದ ರಸ್ತೆ, ಚರಂಡಿ, ಸೇತುವೆ ಮತ್ತು ಮನೆಗಳನ್ನು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಪರಿಶೀಲಿಸಿದರು.
ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ...
ಜೂನ್ ಮೊದಲ ವಾರದಲ್ಲಿ ವಾಡಿಕೆಯಂತೆ ಬರಬೇಕಾದ ಮುಂಗಾರು ಮಳೆ ಜುಲೈ ಎರಡನೇ ವಾರದಲ್ಲಿ ಉಂಟಾಗಿದೆ. ಜೂನ್ ತಿಂಗಳು ಕಳೆದರೂ ಗರಿಷ್ಠ ಮಟ್ಟದಲ್ಲಿ ಬಿತ್ತನೆ ಕಾರ್ಯ ಮುಗಿಸದ ರೈತರು ಆಕಾಶದತ್ತ ಮುಖ ಮಾಡುವಂತಾಗಿತ್ತು. ಜೂನ್...