ರಾಯಚೂರು ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯುತ್ತಿದ್ದ ಕೃಷಿ ಡಿಪ್ಲೊಮಾ ಕೋರ್ಸ್ ರದ್ದು ಪಡಿಸಿರುವ ಕುರಿತು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ಬೀದರ್...
ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಜನಪ್ರತಿನಿಧಿಗಳಾಗಲಿ ಗ್ರಾಮ ಪಂಚಾಯತ್ ಅಧಿಕಾರಿಗಳಾಗಲಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳದಿರುವುರಿಂದ ಬೇಸತ್ತು ಬೀದರ್ ಜಿಲ್ಲೆ ಹುಲಸೂರು ವಾರ್ಡ್ ನಿವಾಸಿಗಳು ತಾವೇ ಸ್ವಚ್ಛತೆಗೆ ಮುಂದಾಗಿದ್ದಾರೆ.
ಹುಲಸೂರು ತಾಲೂಕು...
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ. ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿಯನ್ನು ಕೂಡಲೇ ಹುದ್ದೆಯಿಂದ ಅಮಾನತು ಮಾಡಿ...
ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ನಗದು ಸೇರಿ 8.75 ಲಕ್ಷ ರೂ ಮೊತ್ತದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಬೀದರ್ ಜಿಲ್ಲಾ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಹೇಳಿದರು.
ಜಿಲ್ಲೆಯ ಭಾಲ್ಕಿ ಪಟ್ಟಣದ...
ಅಕ್ರಮವಾಗಿ ಶ್ರೀಗಂಧ ಕಡಿದು, ಸಾಗಿಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಬಂಧಿಸಲಾಗಿದೆ.
ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ದ್ರಾಕ್ಷಿ ತೋಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕತ್ತರಿಸುವ ಕುರಿತು ಖಚಿತ...
ರಾಜ್ಯದ ಗಡಿ ಅಂಚಿಗೆ ಕೇವಲ 3 ಕಿಮೀ ಅಂತರದಲ್ಲಿರುವ ಕರ್ನಾಟಕ-ತೆಲಂಗಾಣ ಮಾರ್ಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಾಜ್ಯಗಳ ಕೊಂಡಿಯಂತಿರುವ ಈ ರಸ್ತೆಯು ರಾಜ್ಯದ ಮಾನ ಮರ್ಯಾದೆಯನ್ನೇ ಹರಾಜು ಹಾಕುತ್ತಿದೆ.
ತೆಲಂಗಾಣದ ಪ್ರಮುಖ ಕೇಂದ್ರ ಪಿಟ್ಲಂ,...
ಬೆಳಕಣಿ-ಮುಂಗನಾಳ ಮಾರ್ಗದಲ್ಲಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬೀದರ್ ಜಿಲ್ಲೆ ಔರಾದ್ ತಾಲೂಕು ಕೇಂದಕ್ಕೆ ತೆರಳುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
"ಬೆಳಕುಣಿ(ಚೌ) ಮಾರ್ಗವಾಗಿ ಔರಾದ್ ಪಟ್ಟಣಕೆ ನಿತ್ಯ...
ಕಾರ್ಖಾನೆ ತ್ಯಾಜ್ಯದಿಂದ ಕುಡಿಯುವ ನೀರು ಮಲಿನಗೊಂಡಿದೆ ಎಂದು ಆರೋಪಿಸಿ ಹಲವಾರು ದೂರುಗಳು ಬಂದಿದ್ದ ಹಿನ್ನೆಲೆ, ಪರಿಸರ ಹಾಗೂ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ತಂಡ ಬೀದರ್ ತಾಲೂಕಿನ ನೆಲವಾಡ ಗ್ರಾಮಕ್ಕೆ...
ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವಾಗಿ ಸಾಂವಿಧಾನಿಕ ಮಾನ್ಯತೆ ನೀಡಬೇಕೆಂದು ಆಗ್ರಹಿಸಿ 2017 ಜುಲೈ 19ರಂದು ಬೀದರ್‌ನಲ್ಲಿ ನಡೆದಿದ್ದ ಮೊದಲ ಸಮಾವೇಶದ ನೆನಪಿಗಾಗಿ ಸಾಮಾಜಿಕ ಕಾರ್ಯಕರ್ತ ಓಂಪ್ರಕಾಶ್ ರೊಟ್ಟೆ ಅವರು ಧರಣಿ ನಡೆಸಿದ್ದು, ಜಿಲ್ಲಾಧಿಕಾರಿಗೆ...
ಜನರ ಜೀವನ ಮಟ್ಟ ಮತ್ತು ಕೌಶಲ್ಯವೃದ್ಧಿಗೆ ಸಾಕ್ಷರತೆ ಬಹಳ ಮುಖ್ಯ. ಆಧುನಿಕ ಸಮಾಜದಲ್ಲಿ ನಿತ್ಯ ಬದುಕಿನ ಸಾಧನವಾದ ಶಿಕ್ಷಣವು ಬಡತನದ ವಿರುದ್ಧ ಹೋರಾಡಲು ಅಸ್ತ್ರವಾಗಿದೆ ಎಂದು ಔರಾದ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ...
ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಜನರು ಸಂಚಾರಕ್ಕೆ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
"ಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ...