ಒಂದೇ ಕುಟುಂಬದ ಮೂವರು ಸಾವು
ಹುಮನಾಬಾದ್‌ನ ಧುಮ್ಮನಸೂರ್‌ನಲ್ಲಿ ಘಟನೆ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರೂ ಮಕ್ಕಳೊಂದಿಗೆ ಬಾವಿಗೆ ಹಾರಿ ಒಂದೇ ಕುಟುಂಬದ ಮೂವರು ಸಾವಿಗೀಡಾದ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ...
ಜಗತ್ತಿಗೆ ಸಮಾನತೆ ತತ್ವ, ಸಾಮರಸ್ಯದ ಸುಸ್ಥಿರ ಸಮಾಜವನ್ನು ನಿರ್ಮಿಸುವ ಮಾರ್ಗದರ್ಶನ ನೀಡುವ ವಚನ ಸಾಹಿತ್ಯವನ್ನು ರಕ್ಷಿಸಿ ಯುವ ಪೀಳಿಗೆಗೆ ನೀಡಿರುವ ಶ್ರೇಯಸ್ಸು ಡಾ.ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಹಿರಿಯ ಸಾಹಿತಿ ನಾಗನಾಥ ಚಿಟ್ಮೆ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸ್ಮಶಾನ ಭೂಮಿ ಮಂಜೂರಾತಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಎನ್‌ಎಸ್‌ಒಎಸ್‌ವೈಎಫ್ ಕಾರ್ಯಕರ್ತರು ಬೀದರ್ ಜಿಲ್ಲೆಯ ಔರಾದ್ ತಾಲೂಕು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಪ್ರತಿಭಟಿಸಿದರು.
“ಆರ್ಥಿಕ,...
ಸೂಕ್ತವಾದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದ ಕಾರಣ ಮನೆಯ ಮುಂಭಾಗದಲ್ಲಿ ಹೊಲಸು ನೀರು ಸಂಗ್ರಹವಾಗುತ್ತಿದ್ದು, ಓಣಿಯ ನಿವಾಸಿಗಳು ರೋಗದ ಭೀತಿಯಲ್ಲಿ ವಾಸಿಸುತ್ತಿದ್ದೇವೆ ಎಂದು ಬೀದರ್ ಜಿಲ್ಲೆಯ ಗ್ರಾಮಸ್ಥರು ದೂರಿದರು.
ಜಿಲ್ಲೆಯ ಭಾಲ್ಕಿ...
ಹಲವು ವರ್ಷಗಳಿಂದ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.
ಜಿಲ್ಲೆಯ ಭಾಲ್ಕಿ ಪಟ್ಟಣದ ಪುರಭವನದಲ್ಲಿ ಜಿಲ್ಲಾ ರೈತ ಸಂಘದ ವತಿಯಿಂದ ಭಾನುವಾರ...
ಬೀದರ್ ಹೊರವಲಯದ ಕೊಳಾರ ಕೈಗಾರಿಕಾ ಪ್ರದೇಶದಲ್ಲಿ ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮೃತ ದುರ್ದೈವಿ ಅರುಣ ಪಡಸಾಲೆ...
ಮಕ್ಕಳ ಶಿಕ್ಷಣ ಕಲಿಕೆ ನಿರಂತರವಾಗಿರಬೇಕು. ಕಾಲೇಜಿನಲ್ಲಿ ಬರೀ ಪ್ರಮಾಣ ಪತ್ರ ಕೊಟ್ಟು ಕಳಿಸುವುದಕ್ಕಿಂತ ಅವರ ಕೈಗೆ ಉದ್ಯೋಗ ಕೊಟ್ಟು ಕಳಿಸಬೇಕು. ಅದಕ್ಕಾಗಿ ನಮ್ಮಲ್ಲಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ ಎಂದು ಬೀದರ್‌ನ ಸರ್ಕಾರಿ ಪಾಲಿಟೆಕ್ನಿಕ್...
ಬೀದರ್ ಜಿಲ್ಲೆಯಲ್ಲಿ ಬೀದರ್ ಮತ್ತು ಬಸವಕಲ್ಯಾಣ ನಗರಸಭೆ ಹಗೂ ಹುಮನಾಬಾದ್, ಭಾಲ್ಕಿ, ಚಿಟಗುಪ್ಪ ಮತ್ತು ಹಳ್ಳಿಖೇಡ್(ಬಿ) ಪುರಸಭೆಗಳಿವೆ. ಆದರೆ, ತಾಲೂಕು ಕೇಂದ್ರ ಆಗಿರುವ ಔರಾದ ಇನ್ನೂ ಪಟ್ಟಣ ಪಂಚಾಯತಿ ಆಗಿಯೇ ಉಳಿದಿರುವುದು ವಿಪರ್ಯಾಸ.
ಔರಾದ...
ಬೀದರ್ ಜಿಲ್ಲೆ ಔರಾದ್ ತಾಲೂಕಿನ ಹಲವು ಗ್ರಾಮಗಳಿಗೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಔರಾದ್ ತಾಲೂಕು...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರು(ಬಿ) ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಸತಿ ನಿಲಯದ ಮೇಲ್ಛಾವಣಿಯಿಂದ ವಿದ್ಯಾರ್ಥಿನಿಯೊಬ್ಬಳು ಜಿಗಿದ ದುರ್ಘಟನೆ ಇತ್ತೀಚೆಗೆ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ(ಎಸ್‌ಸಿ/ಎಸ್‌ಟಿ) ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೀದರ್ ಜಿಲ್ಲಾಧಿಕಾರಿ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿಂಬೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಬಿಸಿಯೂಟ ಸಹಾಯಕ ನಿರ್ದೇಶಕ ಸಂಜು ಕುಮಾರ್ ಕಾಂಗ್ಗೆ ಹಾಗೂ...