ಬೀದರ್ 

ಬೀದರ್‌ | ಗುಣಮಟ್ಟದ ಶಿಕ್ಷಣ, ಸಂಸ್ಕಾರವೇ ವಿದ್ಯಾರ್ಥಿಗಳಿಗೆ ವರದಾನ: ಸಚಿವ ಶರಣಪ್ರಕಾಶ ಪಾಟೀಲ್

ವಿದ್ಯಾರ್ಥಿಗಳು ಪರಿಶ್ರಮ, ಪ್ರಾಮಾಣಿಕತೆ ಮತ್ತು ಸರಳತೆ ಎಂಬ ಈ ಮೂರು ಸೂತ್ರಗಳನ್ನು ಅನುಸರಿಸಿದರೆ ಜೀವನ ಯಶಸ್ವಿಯಾಗಲಿದೆ. ತಾವು ಅಂದುಕೊಂಡ ಕನಸು ನನಸಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ ಶರಣಪ್ರಕಾಶ...

ಬೀದರ್ | ಜಯದೇವಿತಾಯಿ ಲಿಗಾಡೆ ನಮ್ಮ ನಾಡಿನ ಅತಿಮಬ್ಬೆ: ಮೀನಾಕ್ಷಿ ಬಾಳಿ

ಸಮಕಾಲೀನ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರಭಾವಿಸಿದ್ದು ಹಾಗೂ ನಿರ್ದೇಶಿಸಿದ್ದು ಇಂದಿನ ಮಾರುಕಟ್ಟೆ, ಆಧುನಿಕತೆಯು ಮಾರುಕಟ್ಟೆ ಕೇಂದ್ರಿತವಾದಾಗ ಮನುಷ್ಯನ ಮೌಲ್ಯ ಗೌಣವಾಗುತ್ತದೆ ಎಂದು ಹಿರಿಯ ಚಿಂತಕಿ ಪ್ರೊ. ಮೀನಾಕ್ಷಿ ಬಾಳಿ ಹೇಳಿದರು. ಬೀದರ್‌ ಜಿಲ್ಲೆಯ ಬಸವಕಲ್ಯಾಣ...

ಬೀದರ್‌ | ವಸತಿ ಶಾಲೆ ಮೇಲ್ಛಾವಣಿಯಿಂದ ವಿದ್ಯಾರ್ಥಿನಿ ಜಿಗಿದ ಪ್ರಕರಣ; ತನಿಖೆಗೆ ಸೂಚನೆ

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರು(ಬಿ) ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮೇಲ್ಛಾವಣಿಯಿಂದ ವಿದ್ಯಾರ್ಥಿನಿ ಜಿಗಿದ ದುರ್ಘಟನೆ ಇತ್ತೀಚೆಗೆ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ...

ಬೀದರ್ | ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ; ನೀರಿನ ಸಮಸ್ಯೆಯೇ ಕಾರಣ?

ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿಂಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಒಟ್ಟು 94 ಮಂದಿ ವಿದ್ಯಾರ್ಥಿಗಳು ಎಂದಿನಂತೆ,...

ಬೀದರ್‌ | ಎಚ್ಚೆತ್ತುಕೊಳ್ಳದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಈಶ್ವರ ಖಂಡ್ರೆ

ಮುಂಗಾರು ಮಳೆ ಆಗಮನಕ್ಕೆ ವಿಳಂಬ ಆಗುತ್ತಿರುವುದರಿಂದ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕುಡಿಯುವ ನೀರು ಸೇರಿದಂತೆ ಯಾವುದೇ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಬೇಕು ಎಂದು ಬೀದರ್ ಜಿಲ್ಲಾ...

ಬೀದರ್ | ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದವರ ಆರೋಗ್ಯ ವಿಚಾರಿಸಿದ ಸಚಿವ

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 20ಕ್ಕೂ ಹೆಚ್ಚು ಜನ ಅಸ್ವಸ್ತರಾಗಿದ್ದರು. ಅವರ ಮನೆಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಚರ್ಚೆ ನಡೆಸಿದ ಸಚಿವ ಈಶ್ವರ್ ಖಂಡ್ರೆ, 'ನೀರು...

ಬೀದರ್ | ಸರ್ಕಾರಿ ಶಾಲೆಯಲ್ಲಿ ಅವ್ಯವಸ್ಥೆ; ಅಧಿಕಾರಿಗಳ ವಿರುದ್ಧ ಶಾಸಕ ಶೈಲೇಂದ್ರ ಬೆಲ್ದಾಳೆ ಕಿಡಿ

ಸರ್ಕಾರ ಬಡ ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬಡ ಮಕ್ಕಳು ಸೌಲಭ್ಯಗಳಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ ಶೈಲೇಂದ್ರ ಬೆಲ್ದಾಳೆ...

ವಿದ್ಯುತ್‌ ಶುಲ್ಕ ಏರಿಕೆ ವಿರೋಧಿಸಿ ಜೂ.22ಕ್ಕೆ ಬೀದರ್‌ ಬಂದ್‌ಗೆ ಕರೆ

ವಿದ್ಯುತ್‌ ಶುಲ್ಕ ಏರಿಕೆ ವಿರೋಧಿಸಿ ಮತ್ತು ದರ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಿ ಬೀದರ್‌ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಸಾರ್ವಜನಿಕ ಹಿತ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜೂ.22ರಂದು ಬೀದರ್ ಬಂದ್‌ ಮತ್ತು...

ಕಲಬುರಗಿ-ಬೆಂಗಳೂರು ನಡುವೆ ಎರಡು ಹೊಸ ರೈಲು ಸಂಚಾರ ಆರಂಭಿಸಲು ಆಗ್ರಹ

ಕಲಬುರಗಿಯಿಂದ ಪ್ರತಿ ತಿಂಗಳಿಗೆ ಅಂದಾಜು ಎರಡು ಲಕ್ಷ ಮಂದಿ ಬೆಂಗಳೂರಿಗೆ ಪ್ರವಾಸ ಮಾಡುತ್ತಾರೆ. ಆದರೆ, ಮುಂಬೈ ವಲಯ ಕಚೇರಿ ಮತ್ತು ಸೊಲ್ಲಾಪೂರ ವಿಭಾಗೀಯ ಕಚೇರಿಗಳು ಕಲಬುರಗಿಯಿಂದ ಹೊಸದಾಗಿ ರೈಲು ಪ್ರಾರಂಭಿಸುವ ಬಗ್ಗೆ ಕಿಂಚಿತ್ತೂ...

ಬೀದರ್‌ | ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿ 18 ಮಂದಿ ಅಸ್ವಸ್ಥ; ಡಿಸಿ ಭೇಟಿ ಪರಿಶೀಲನೆ

ಕಲುಷಿತ ನೀರು ಕುಡಿದು 6 ಮಕ್ಕಳು ಸೇರಿದಂತೆ 18 ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬೀದರ್‌ ಜಿಲ್ಲೆಯ ಔರಾದ್‌...

ಬೀದರ್‌ | ಕುಡಿಯುವ ನೀರಿಗೆ ಹಾಹಾಕಾರ; ಮಹಿಳೆಯರಿಂದ ಗ್ರಾ.ಪಂ ಕಚೇರಿಗೆ ಮುತ್ತಿಗೆ

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಘಾಮಾ ತಾಂಡಾ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪಿಡಿಒ ಜತೆ ವಾಗ್ವಾದ ನಡೆಸಿ ಕೈ ಕೈ ಮಿಲಾಯಿಸಿರುವ ಘಟನೆ ಬೀದರ್‌ ಜಿಲ್ಲೆ ಔರಾದ್‌ ತಾಲೂಕಿನಲ್ಲಿ...

ಬೀದರ್ | ಸರ್ಕಾರಿ ಸೌಲಭ್ಯ ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಿರಿ: ಸುಭಾಷ್ ನಾಗುರೆ

ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುಭಾಷ್ ನಾಗುರೆ ಸಲಹೆ ನೀಡಿದರು. ಬೀದರ್ ನಗರದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ಯೂನಿಟಿ...

ಈ ಹೊತ್ತಿನ ಪ್ರಮುಖ ಸುದ್ದಿ