ಬೀದರ್ 

ಬೀದರ್ | ಅಕ್ಕಮಹಾದೇವಿಯ ಸಂಘರ್ಷದ ಬದುಕು ಸಮಾಜಕ್ಕೆ ಮಾದರಿ: ಶಾಸಕ ಈಶ್ವರ ಖಂಡ್ರೆ

12ನೆಯ ಶತನಮಾನದಲ್ಲಿ ಅಕ್ಕಮಹಾದೇವಿ ಅವರು ಸಮಸಮಾಜ ನಿರ್ಮಾಣ ಮತ್ತು ಮಹಿಳೆಯರ ಸ್ವತಂತ್ರಕ್ಕಾಗಿ ನಡೆಸಿದ ಸಂಘರ್ಷ, ತ್ಯಾಗಮಯ ಬದುಕು ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು. ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ...

ಬೀದರ್ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ, ಪೇದೆ

ಮರಳು ಲಾರಿಗಳಿಗೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದ ಲಾರಿ ಮಾಲೀಕ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣ...

ಬೀದರ್ | ಒಳಮೀಸಲಾತಿ ಕುರಿತ ಗೊಂದಲಗಳಿಗೆ ಕಿವಿ ಕೊಡಬೇಡಿ: ಪ್ರಭು ಚವ್ಹಾಣ

ಪರಿಶಿಷ್ಟ ಜಾತಿ ಪಟ್ಟಿಯಿಂದ ಯಾವ ಸಮುದಾಯವನ್ನು ಕೈಬಿಡುವುದಿಲ್ಲ ಯಾವುದೇ ಸಮುದಾಯಗಳಿಗೂ ಅನ್ಯಾಯ ಮಾಡಲು ನಾನು ಬಿಡುವುದಿಲ್ಲ ಸರ್ಕಾರ ನೀಡಿರುವ ಒಳ ಮೀಸಲಾತಿ ಕುರಿತಂತೆ ಕೆಲವರು ತಪ್ಪು ಮಾಹಿತಿ ಹರಡಿಸುತ್ತಾ, ಜನರಲ್ಲಿ ಗೊಂದಲ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ....

ಬೀದರ್ |ವಚನ ಸಾಹಿತ್ಯದಲ್ಲಿ ಬಹುಮುಖಿ ಚಿಂತನೆಗಳು ಅಡಕವಾಗಿವೆ : ಡಾ. ಭೀಮಾಶಂಕರ ಬಿರಾದಾರ

ವಚನ ಸಾಹಿತ್ಯದಲ್ಲಿ ಬಹುಸಾಂಸ್ಕೃತಿಕತೆ ಅಡಕವಾಗಿದೆ ಜಾತಿ, ಪಂಥ, ವರ್ಗಗಳನ್ನು ಮೀರಿ ನಿಲ್ಲುವ ವಚನ ಸಾಹಿತ್ಯ ವಚನ ಸಾಹಿತ್ಯದಲ್ಲಿ ಲೋಕಮೀಮಾಂಸೆಯ ನೆಲೆಗಳು ಬಹಳ ತೀವ್ರವಾಗಿವೆ. ಅವು ಪ್ರಭುತ್ವ ಮತ್ತು ಸಾಮಾಜಿಕ ರಚನೆಗಳ ಕುರಿತು ಸಾಂಸ್ಕೃತಿಕ ನೆಲೆಯಲ್ಲಿ ನಿರ್ವಚಿಸಿವೆ...

ಬೀದರ್‌ | 30 ಕ್ಷೇತ್ರಗಳಲ್ಲಿ ಆರ್‌ಪಿಐ ಅಭ್ಯರ್ಥಿಗಳು ಸ್ಪರ್ಧೆ: ಮಹೇಶ ಗೋರನಾಳಕರ್

ಆರ್‌ಪಿಐ ಡಾ.ಬಿ ಆರ್ ಅಂಬೇಡ್ಕರ್ ಸ್ಥಾಪನೆ ಮಾಡಿದ ಪಕ್ಷ 'ಆರ್‌ಪಿಐಗೆ ಪಕ್ಷಕ್ಕೆ ಬೆಂಬಲ ನೀಡುವ ಅವಶ್ಯಕತೆ ಇದೆ' ಆರ್‌ಪಿಐ (ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ)ನಿಂದ 2023 ವಿಧಾನಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ 30 ಕ್ಷೇತ್ರಗಳಲ್ಲಿ ಅಭ್ಯಥಿಗಳು ಕಣಕ್ಕಿಳಿಯಲಿದ್ದಾರೆ...

ಬೀದರ್ | ಪರುಷ ಕಟ್ಟೆ ಮೇಲೆ ನಂದಿ ಮೂರ್ತಿ ಕೂರಿಸಲು ಬಿಡೆವು: ಬಸವರಾಜ ಧನ್ನೂರ

'ಬೀದರ್ ನಂದಿಗೂ ಪರುಷ ಕಟ್ಟೆಗೂ ಸಂಬಂಧವೇ ಇಲ್ಲ' ಪರುಷ ಕಟ್ಟೆ ಮೇಲೆ ನಂದಿ ಮರು ಸ್ಥಾಪಿನೆ ಭರವಸೆ ಸರಿಯಲ್ಲ ಬೀದರ್‌ ಜಿಲ್ಲೆಯ ಬಸವಕಲ್ಯಾಣದ ಪರುಷ ಕಟ್ಟೆ ಮೇಲೆ ಮತ್ತೆ ನಂದಿ ಮೂರ್ತಿ ಕೂರಿಸಲು ಬಿಡುವುದಿಲ್ಲ ಎಂದು...

ಬೀದರ್‌ | ಮುಸ್ಲಿಂ ಮೀಸಲಾತಿ ಮುಂದುವರೆಸಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ʼಮತ ಬ್ಯಾಂಕ್ ರಾಜಕೀಯಕ್ಕಾಗಿ ಮುಸ್ಲಿಂ ಸಮುದಾಯಕ್ಕೆ ಮೋಸ ಮಾಡುತ್ತಿರುವ ಬಿಜೆಪಿʼ ಅಲ್ಪಸಂಖ್ಯಾತರ ಮೀಸಲಾತಿ ರದ್ದು ಮಾಡಿರುವುದನ್ನು ಹಿಂಪಡೆಯಬೇಕು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿರುವುದನ್ನು ವಿರೋಧಿಸಿ, ಮುಸ್ಲಿಂ ಮೀಸಲಾತಿ ಮುಂದುವರೆಸುವಂತೆ...

ಬೀದರ್‌ | ಆಲಿಕಲ್ಲು ಮಳೆಗೆ ಬೆಳೆಹಾನಿ; ಶೈಲೇಂದ್ರ ಬೆಲ್ದಾಳೆ ಭೇಟಿ

ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ಬೆಳೆಹಾನಿ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ ಬೆಲ್ದಾಳೆ ಆಲಿಕಲ್ಲು ಮಳೆಯಿಂದ ಬೀದರ್ ತಾಲೂಕಿನ ಸುಲ್ತಾನಪುರ, ಮಲ್ಕಾಪುರ ಗ್ರಾಮಗಳಲ್ಲಿ ಭಾರೀ ಪ್ರಮಾಣದ ಬೆಳೆ ಹಾನಿಯಾಗಿದೆ. ಮಳೆಯಿಂದ ಹಾನಿಗೊಳಗಾದ ಗ್ರಾಮಗಳ...

ಈ ಹೊತ್ತಿನ ಪ್ರಮುಖ ಸುದ್ದಿ