ಬೀದರ್ 

ಔರಾದ್‌ ಕ್ಷೇತ್ರದ ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ ಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲ ಗ್ರಾಮ ಹಾಗೂ ತಾಂಡಾಗಳಿಗೆ ಸ್ಮಶಾನ ಭೂಮಿಯನ್ನು ಕಲ್ಪಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಅವರು ಸರ್ಕಾರಕ್ಕೆ ಆಗ್ರಹಿಸಿದರು. ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅವರು ಚುಕ್ಕೆ ಗುರುತಿನ...

ಬೀದರ | ಬಸವಣ್ಣ-ಅಕ್ಕಮಹಾದೇವಿ ಅವಹೇಳನ : ಕ್ರಮಕ್ಕೆ ಆಗ್ರಹ

ಸಾಮಾಜಿಕ ಜಾಲತಾಣದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಶರಣೆ ಅಕ್ಕಮಹಾದೇವಿ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಆಗ್ರಹಿಸಿದೆ. ಈ...

ಬಸವಕಲ್ಯಾಣದಲ್ಲಿ ದಾದಾ ಸಾಹೇಬ್ ಕಾನ್ಶಿರಾಮ್ ಅವರ 92ನೇ ಜಯಂತಿ ಆಚರಣೆ

ಬಸವಕಲ್ಯಾಣ ನಗರದಲ್ಲಿರುವ ಬಿಕೆಡಿಬಿ ಮಿಟಿಂಗ್ ಹಾಲ್‌ನಲ್ಲಿ ಜನರ ಧ್ವನಿ ಸಂಘಟನೆ ಬಸವಕಲ್ಯಾಣ ತಾಲ್ಲೂಕು ಘಟಕದ ವತಿಯಿಂದ ದಾದಾ ಸಾಹೇಬ್ ಕಾನ್ಶಿರಾಮ್ ಅವರ 92ನೇ ಜಯಂತಿಯನ್ನು ಆಚರಿಸಲಾಯಿತು. ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಅಂಕುಶ ಗೋಖಲೆ ಕಾರ್ಯಕ್ರಮ...

ಬಸವಕಲ್ಯಾಣ | ಬಸವೇಶ್ವರ ದೇವಸ್ಥಾನ ಚುನಾವಣೆ : 15 ಜನರ ಗೆಲುವು

ಬಸವಕಲ್ಯಾಣ ನಗರದಲ್ಲಿನ ಪ್ರತಿಷ್ಠಿತ ಬಸವೇಶ್ವರ ದೇವಸ್ಥಾನ ಪಂಚ ಸಮಿತಿಯ ಆಡಳಿತ ಮಂಡಳಿ 15 ನಿರ್ದೇಶಕರ ಆಯ್ಕೆಗಾಗಿ ಭಾನುವಾರ (ಮಾ.15) ರಂದು ನಡೆದ ಮತದಾನ ನಡೆದಿದ್ದು, ಸಂಜೆ ಫಲಿತಾಂಶ ಪ್ರಕಟವಾಗಿದೆ. ಈ ಹಿಂದೆ ಕಮಿಟಿಗೆ ಅಧ್ಯಕ್ಷ...

ಬೀದರ್ |‌ ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಿ : ಶಾಸಕ ಶೈಲೇಂದ್ರ ಬೆಲ್ದಾಳೆ

ವಿದ್ಯಾರ್ಥಿಗಳು ತಂದೆ-ತಾಯಿ, ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಂಡರೆ ಜೀವನ ಉಜ್ವಲಗೊಳ್ಳುತ್ತದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಸಂಸ್ಕಾರ ಶಿಕ್ಷಣ ಸಹಕಾರಿಯಾಗುತ್ತದೆ ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ನುಡಿದರು. ಬೀದರ್ ತಾಲೂಕಿನ ಬಗದಲ ಗ್ರಾಮದ...

ಬೀದರ್‌ | ಬಿಸಿಲಿನ ಧಗೆಗೆ ತಂಪೆರೆದ ಮಳೆ

ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಭಾನುವಾರ ಸಂಜೆ ಸುರಿದ ತುಂತುರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಜನರು ಧಗೆಯಿಂದ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ. ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದರಿಂದ...

ಬೀದರ್‌ | ಮಾ.17 ರಂದು ಬಲಗೈ ಸಮುದಾಯಗಳ ಪ್ರತಿಭಟನೆ : ಕರಪತ್ರ ಬಿಡುಗಡೆ

ಒಳ ಮೀಸಲಾತಿ ವರದಿಯಿಂದ ಉಂಟಾದ ಅವೈಜ್ಞಾನಿಕ ಗೊಂದಲ ಸರಿಪಡಿಸುವಂತೆ ಆಗ್ರಹಿಸಿ ಮಾ.17 ರಂದು ಬೀದರ್‌ ನಗರದಲ್ಲಿ ಬಲಗೈ ಸಮುದಾಯದಿಂದ ನಡೆಯಲಿರುವ ಬೃಹತ್‌ ಪ್ರತಿಭಟನೆಯ ಕರಪತ್ರವನ್ನು ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಮಂಗಳವಾರ ಬಿಡುಗಡೆ ಮಾಡಲಾಯಿತು. ಹೋರಾಟ ಸಮಿತಿಯ...

ಬೀದರ್‌ | ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ 24 ಗಂಟೆಯೊಳಗೆ ಪರಿಹಾರ ಕಲ್ಪಿಸಿ : ಸಚಿವ ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ...

ಬೀದರ್‌ | ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ

ರಾಜ್ಯದಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಔರಾದ್‌ ಶಾಸಕ ಪ್ರಭು ಚವ್ಹಾಣ ಅವರ ನಿವಾಸಕ್ಕೆ ತೆರಳಿ ಮನವಿ ಪತ್ರ...

ಬೀದರ್‌ | ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿ ವೀಕ್ಷಿಸಿದ ಸಚಿವ ಈಶ್ವರ ಖಂಡ್ರೆ

ಬೀದರ್‌ ನಗರದ ಹೃದಯ ಭಾಗದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಶನಿವಾರ ವೀಕ್ಷಿಸಿದರು. ʼಜಿಲ್ಲಾಧಿಕಾರಿಗಳ ಕಚೇರಿ (ಜಿಲ್ಲಾ...

ಬೀದರ್‌ | ಕೆಂಪು ಮಣ್ಣಿನಲ್ಲಿ ಗೋಡಂಬಿ ಬೆಳೆಯಿರಿ

ಬಂಗಾರದ ಬೆಳೆ ಎಂದೇ ಕರೆಯಲ್ಪಡುವ ಗೋಡಂಬಿ ಬೆಳೆಯನ್ನು ರೈತರು ಕಪ್ಪು ಮಣ್ಣಿನಲ್ಲಿ ಬೆಳೆಯದೆ, ಕೆಂಪು ಮಣ್ಣಿನಲ್ಲಿ ಮತ್ತು ಬಂಜರು ಭೂಮಿಯಲ್ಲಿ ಮಾತ್ರ ಬೆಳೆಯಬೇಕು. ಇದನ್ನು ಬೆಳೆಯಲು ತೋಟಗಾರಿಕೆ ಇಲಾಖೆಯ ಸಹಾಯ ಸಹಕಾರ ಮತ್ತು...

ಬೀದರ್‌ | ಮಹಿಳಾ ಸಬಲೀಕರಣದಿಂದ ಸಮಾಜ ಅಭಿವೃದ್ಧಿ : ಸುರೇಖಾ

ಸಮಾಜದಲ್ಲಿ ಮಹಿಳೆಯರ ಪಾತ್ರ ಮಹತ್ವದಾಗಿದೆ. ಮಹಿಳೆಯರು ಶಿಕ್ಷಣ, ಉದ್ಯೋಗ ಹಾಗೂ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದು, ಅವರ ಸಬಲೀಕರಣದಿಂದ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ...

ಈ ಹೊತ್ತಿನ ಪ್ರಮುಖ ಸುದ್ದಿ