ಬಸವಣ್ಣನವರ ʼಕಾಯಕವೇ ಕೈಲಾಸʼ ಎಂಬಂತೆ ನಿಷ್ಠೆಯಿಂದ ದುಡಿತಿನಿ, ಮಾರುಕಟ್ಟೆ ವ್ಯವಸ್ಥೆಗಾಗಿ ಅಲೆದಾಡುವುದಿಲ್ಲ, ಖುದ್ದು ನಾನೇ ಊರೂರು ಅಲೆದಾಡಿ ತರಕಾರಿ ಮಾರಾಟ ಮಾಡ್ತೀನಿ, ಒಮ್ಮೊಮ್ಮೆ ಪ್ರಕೃತಿ ಕೈಕೊಟ್ಟರೂ ಬೇಜಾರಿಲ್ಲ. ಮೈಮುರಿದು ದುಡಿಯುವುದು ನಮ್ಮ ಮುಖ್ಯ...
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಔರಾದ(ಬಿ) ಕ್ಷೇತ್ರದ ಶಾಸಕ ಶ್ರೀ ಪ್ರಭು ಬಿ. ಚವ್ಹಾಣ ಅವರು ಸರ್ಕಾರದ ಗಮನ ಸೆಳೆದರು.
ಔರಾದ(ಬಿ) ವಿಧಾನಸಭಾ ಕ್ಷೇತ್ರವು ತೆಲಂಗಾಣ...
ಬೀದರ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರು ಗಾಬರಿಗೊಳ್ಳಬಾರದು ಹಾಗೂ ಅನಗತ್ಯವಾಗಿ ಹೆಚ್ಚುವರಿ ಸಿಲಿಂಡರ್ ಸಂಗ್ರಹಿಸಬಾರದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ʼಸಾಮಾಜಿಕ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದ ರೋಸ್ಟರ್ ವ್ಯವಸ್ಥೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಬಲಗೈ ಸಮುದಾಯ ಹೋರಾಟ ಸಮಿತಿ ವತಿಯಿಂದ ಬಸವಕಲ್ಯಾಣ ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ...
ಬೀದರ ಜಿಲ್ಲೆಯಾದ್ಯಂತ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ–1 ಅನ್ನು ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು.
ಬೀದರ್ ನಗರದ ಮಡಿವಾಳ ಮಾಚಿದೇವರ ವೃತ್ತದಲ್ಲಿ...
ಬೀದರ್ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ (ಸರ್ಕಾರಿ ಐಟಿಐ ಕಾಲೇಜು) ಮಾ.16ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ...
ಶಾಲೆಯ ಮಹಡಿ ಮೇಲಿಂದ ಜಿಗಿದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ನಡೆದಿದೆ.
ಬೇಮಳಖೇಡ ಗ್ರಾಮದ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ...
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ʼಡಾ.ಬಿ.ಆರ್.ಅಂಬೇಡ್ಕರ್ ಅವರ ಭಾರತದ ಪ್ರಸ್ತುತ ಸವಾಲುಗಳು, ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳುʼ ಎಂಬ ವಿಷಯದ ಕುರಿತು ಮಾರ್ಚ್ 14 ಹಾಗೂ 15ರಂದು...
ತೆಲಂಗಾಣದಿಂದ ಮಹಾರಾಷ್ಟ್ರದ ಕಡೆಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ₹19.77 ಲಕ್ಷ ಮೌಲ್ಯದ ಗಾಂಜಾವನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಔರಾದ್ ತಾಲೂಕಿನ ಗಡಿ ಗ್ರಾಮ ಜಂಬಗಿಯಿಂದ...
ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಉತ್ತಮ ಸಾಧನೆ ಮಾಡಬಹುದು. ಸಾಧನೆಗೆ ಮಹೋನ್ನತ ಗುರಿ ಹೊಂದಿರಬೇಕು. ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಭಾಲ್ಕಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಹೇಳಿದರು.
ಭಾಲ್ಕಿ ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ...
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಪರಸ್ಪರ ಗೌರವವನ್ನು ಬಲಪಡಿಸುವ ಉದ್ದೇಶದಿಂದ ಔರಾದ್ ತಾಲೂಕಿನ ಬೋರ್ಗಿ(ಜೆ) ಗ್ರಾಮದಲ್ಲಿ ಸೌಹಾರ್ದ ಇಫ್ತಾರ್ ಕೂಟ ಆಯೋಜಿಸಲಾಯಿತು.
ಯುವ ಚಿಂತಕ ಉಮಾಕಾಂತ ವಿಳಾಸಪೂರೆ ಅವರು ಮಾತನಾಡಿ, ʼಪವಿತ್ರ...