ಮಹಿಳೆಯರ ಸಬಲೀಕರಣವೇ ಸಮಾಜದ ಪ್ರಗತಿಯ ಮೂಲವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ...
ಬೀದರ ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಕಾರಂಜಾ ನೀರಾವರಿ ಯೋಜನೆಗೆ ಭೂಮಿ ನೀಡಿದ ರೈತ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾ...
ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಬಲಗೈ ಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಔರಾದ್ ಬಂದ್ ಹೋರಾಟ ನಡೆಯಿತು.
ಬೆಳಿಗ್ಗೆ ಬೈಕ್ ರ‍್ಯಾಲಿ ನಡೆಸಿದ ಕಾರ್ಯಕರ್ತರು ಒಳ ಮೀಸಲಾತಿ ಅನ್ಯಾಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್ ಬಗ್ಗೆ ಬೀದರ್ ಜಿಲ್ಲೆಯಲ್ಲಿ ರಾಜಕೀಯ ನಾಯಕರು ಹಾಗೂ ಸಂಘಟನೆಗಳಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.
₹200 ಕೋಟಿ ಅನುದಾನದ ಐತಿಹಾಸಿಕ ಘೋಷಣೆ: ರಹೀಂ ಖಾನ್
ಮುಖ್ಯಮಂತ್ರಿ ಸಿದ್ದರಾಮಯ್ಯ...
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.6) 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ.
ಬಜೆಟ್‌ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಅದರಲ್ಲೂ ಬಿದರಿ ನಾಡು ಜಿಲ್ಲೆಯ...
ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ವಿರುದ್ಧ ಕನೇರಿ ಸ್ವಾಮೀಜಿ ನೀಡಿರುವ ಹೇಳಿಕೆ ಖಂಡನೀಯ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಹೇಳಿದ್ದಾರೆ.
ಬೀದರ್ ನಗರದಲ್ಲಿ ಗುರುವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಓಂಪ್ರಕಾಶ ರೊಟ್ಟೆ, ಬಾಬುರಾವ್...
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಂಪೂರ್ಣವಾಗಿ ಜಾರಿಯಾಗುವವರೆಗೆ ಹೊಸ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಬೀದರ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಿತು.
ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ...
ರಾಜ್ಯದ ಹೊಸ ಹಣಕಾಸು ವರ್ಷದ ಬಜೆಟ್ ಮಂಡನೆಗೆ ಒಂದೇ ದಿನ ಬಾಕಿ. ಬೀದರ್ ಜನರ ನಿರೀಕ್ಷೆ ಈ ಬಾರಿ ಪ್ರತಿ ವರ್ಷಕ್ಕಿಂತ ತುಸು ಹೆಚ್ಚೇ ಇದೆ.
ಪ್ರತೀ ಬಜೆಟ್ ವೇಳೆ ಜಿಲ್ಲೆಯ ಅಭಿವೃದ್ಧಿಗೆ...
ಬಸವಕಲ್ಯಾಣ ನಗರದ ಯಾತ್ರಿ ನಿವಾಸ ಕಡೆಸಂಜೆ ವಾಕಿಂಗ್‌ಗೆ ತೆರಳಿದ್ದ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಇಬ್ಬರು ಮುಸ್ಲಿಂರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿ ಆರೋಪದಡಿ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ...
ಔರಾದ್ ತಾಲೂಕಿನ ಯನಗುಂದಾ ಗ್ರಾಮದ ನಾಟಿ ವೈದ್ಯ ಬಸವರಾಜ ಘೂಳೆ ಅವರ ಹೊಲದಲ್ಲಿ ಹೋಳಿ ಹಬ್ಬದ ಪ್ರಯುಕ್ತ ವಚನ ಚಾರಿಟೇಬಲ್ ಸೊಸೈಟಿ ಹಾಗೂ ಬಸವ ಬಾಂಧವ್ಯ ಬಳಗದಿಂದ ಆಯೋಜಿಸಿದ ಮಡ್ ಬಾತ್ ಹಾಗೂ...
ಹೆಣ್ಣುಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕಾಗಿ ಬೀದರ್ ನಗರದಲ್ಲಿ ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಬಸವಲಿಂಗ ಪಟ್ಟದ್ದೇವರು ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯ ಆರಂಭಿಸಿದ್ದಾರೆ.
ಈ ವಿದ್ಯಾಲಯದ ಪ್ರವೇಶಕ್ಕಾಗಿ ಇದೇ ಮಾ.8ರಂದು...