ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರೆ ಕೊಡಲಾಗಿರುವ ಕರ್ನಾಟಕ ಬಂದ್‌ಗೆ ಕಾವೇರಿ ನದಿ ಭಾಗದ ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳು ಸಂಪೂರ್ಣ ಬಂದ್ ಆಗಿದ್ದು, ಎರಡೂ...
ನೆರೆಯ ರಾಜ್ಯಕೇರಳದಲ್ಲಿ ನಿಪಾ ವೈರಸ್ ಪತ್ತೆಯಾಗಿದ್ದು, ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿಐಸೋಲೇಶನ್ ವಾರ್ಡ್ ಸಿದ್ದಪಡಿಸಲಾಗಿದೆ.
ಈ ಬಗ್ಗೆ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ್ ಮಾಹಿತಿ ನಿಡಿದ್ದಾರೆ. ಕೇರಳ...
ಹೋರಾಟಗಾರರ ತ್ಯಾಗದ ಜೀವನ ಚರಿತ್ರೆ ಉಳಿಯಬೇಕು. ಹೋರಾಟದ ಇತಿಹಾಸವನ್ನು ನಾವು ಅರಿತುಕೊಳ್ಳಬೇಕು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಮಹದೇವ ಶಂಕನಪುರ ಹೇಳಿದರು.
ಚಾಮರಾಜನಗರದಲ್ಲಿ ದಲಿತ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕ್ರಾಂತಿಕಾರಿ ಗದ್ದರ್, ವಿಚಾರವಾದಿ ಮಂಟೆಲಿಂಗಯ್ಯ...
ಜಮೀನಿನ ಇಂಗು ಗುಂಡಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಅಂಡೆ ಕುರುಬನ ದೊಡ್ಡಿ ಗ್ರಾಮದ ಗುರುಸ್ವಾಮಿ (50) ಬಂಧಿತ ಆರೋಪಿ.
ಹನೂರು...
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಎರಡನೇ ಅಲೆಯ ವೇಳೆ, 2021ರ ಮೇ ತಿಂಗಳಿನಲ್ಲಿ ನಡೆದ ಆಮ್ಲಜನಕ ದುರಂತದ ಬಗ್ಗೆ ಮರು ತನಿಖೆ ನಡೆಸಲಾಗುತ್ತದೆ. ಆರೋಗ್ಯ ಇಲಾಖೆ ತನಿಖೆಗೆ ಸಿದ್ಧತೆ ನಡೆಸುತ್ತಿದೆ ಎಂದು ಆರೋಗ್ಯ ಮತ್ತು...
ಚಿರತೆ ಸೆರೆಗಾಗಿ ಬೋನಿನಲ್ಲಿ ಕಟ್ಟಿಹಾಕಿದ್ದ ಮೇಕೆಯನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯಪುರ ಗ್ರಾಮದ ಬಳಿ ಚಿರತೆ ದಾಳಿ ನಡೆಸಿ ಕರು, ಕುರಿಗಳನ್ನು ಸಾಯಿಸಿತ್ತು. ಚಿರತೆ...
ಲಘು ಜೆಟ್ ವಿಮಾನವೊಂದು ಪತನವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕೆ.ಮೂಕಹಳ್ಳಿ ಸಮೀಪ ನಡೆದಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ಮಧ್ನಾಹ್ನ ಹಾರಾಟ ನಡೆಸುತ್ತಿದ್ದ ಜೆಟ್‌ನಲ್ಲಿ ದೋಷಗಳು ಕಾಣಿಸಿಕೊಂಡು ಪತನವಾಗಿದೆ...
ನ್ಯಾಯಾಂಗ ತನಿಖಾ ವರದಿಯನ್ನೂ ಬಹಿರಂಗಪಡಿಸಿಲ್ಲ
ಕೊರೊನಾ ಟೂಲ್ ಕಿಟ್ ಹಗರಣದ ತನಿಖೆಗೆ ಚಿಂತನೆ
ಕೊರೊನಾ 2ನೇ ಅಲೆಯ ಸಮಯದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ಮತ್ತೆ ಮರು ತನಿಖೆ ಮಾಡಲಾಗುತ್ತದೆ. ಮಾತ್ರವಲ್ಲದೆ, ಕೊರೊನಾ...
ಕಾರು ಜಖಂ, ಪೊಲೀಸರ ರಕ್ಷಣೆಯಲ್ಲಿ ತೆರಳಿದ ಸಿಮ್ಸ್ ಡೀನ್
ಹೊರಗುತ್ತಿಗೆ ನೌಕರರು ಸಂಬಳ ಕೇಳಲು ಹೋದಾಗ ನಿಂದನೆ
ಡಾ. ಬಿ ಆರ್ ಅಂಬೇಡ್ಕರ್ ನಿಂದನೆ ಮಾಡಿದ್ದಾರೆಂಬ ಆರೋಪದ ಮೇಲೆ ಚಾಮರಾಜನಗರ ವೈದ್ಯಕೀಯ ಕಾಲೇಜು ಆಸ್ಪತ್ರೆ (ಸಿಮ್ಸ್)ಯ...
ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ವಸತಿ ಸಚಿವ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸೋಲುಂಡಿದ್ದಾರೆ. ಶಾಸಕನಾಗಿ ವಿಧಾನಸೌಧ ಮೆಟ್ಟಿಲು ಹತ್ತಲಾಗದ ಪರಿಸ್ಥಿತಿಯಲ್ಲಿದ್ದಾರೆ. ಅವರು ಈ ಸೋಲು ಬಿಜೆಪಿಯೇ ಬಯಸಿ ತಂದುಕೊಟ್ಟ...
ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬೀಳಲು ಕೆಲವೇ ಗಂಟೆಗಳಿವೆ. ಸದ್ಯ ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ....
ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಅಧಿಕಾರ ಪಡೆಯಲು ಕಾಂಗ್ರೆಸ್ ಮತ್ತು ಕಿಂಗ್ ಮೇಕರ್ ಆಗಲು ಜೆಡಿಎಸ್ ಹವಣಿಸುತ್ತಿವೆ. ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಮೂರು ಪಕ್ಷಗಳು ಅಣಿಯಾಗಿವೆ.
ವಿಧಾನಸಭಾ ಚುನಾವಣೆಗೆ ಇನ್ನೈದು...