ಕರ್ನಾಟಕ ಕಾವಲು ಪಡೆಯ ವತಿಯಿಂದ ಇಂದು ಗುಂಡ್ಲುಪೇಟೆ ಪಟ್ಟಣದ ಹೊಸೂರಿನ ಮಧುರವರ ಸುಪುತ್ರಿ ಎಂ ಮೋನಿಷಾ (6ನೇ ತರಗತಿ ವಿದ್ಯಾರ್ಥಿನಿ) ಅವರು ರಾಷ್ಟ್ರೀಯ ಮಟ್ಟದ ವುಶು ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆಗಾಗಿ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರದ ಮರಳಹಳ್ಳಿ ಕ್ಯಾಂಪ್ ಬಳಿ ವಾಚರ್ ಸಣ್ಣಹೈದ (56) ಗಸ್ತು ತಿರುಗುತಿದ್ದ ವೇಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಹುಲಿ ಉಪಟಳ ಹೆಚ್ಚಿದ್ದು ಇತ್ತೀಚಿಗೆ ನಂಜೇದೇವರಪುರದ ರೈತರ ತೋಟವೊಂದರಲ್ಲಿ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯಲ್ಲಿ ಕರ್ನಾಟಕ ರಾಜ್ಯ ರೈತಸಂಘ ಕಳೆದ 36 ದಿನಗಳಿಂದ ನಡೆಸುತ್ತಿರುವ ಅಹೊರಾತ್ರಿ ಧರಣಿಯಲ್ಲಿ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಗಾಂಧೀಜಿಯವರ ಗ್ರಾಮೀಣ ಅಭಿವೃದ್ಧಿ ಕನಸನ್ನು ನನಸಾಗಿಸುವಂತೆ ಒತ್ತಾಯಿಸಿದರು.
ಮಂಗಳವಾರ ತಾಲ್ಲೂಕು ಕಚೇರಿ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯ ಬಂಡೀಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ "ವನ್ಯಜೀವಿ ಸಂರಕ್ಷಣೆ ಮತ್ತು ಜನರ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ವೀರಭದ್ರೇಶ್ವರ ದೇವಸ್ಥಾನಕ್ಕೆ ದಲಿತ ಸಮುದಾಯದವರ ಪ್ರವೇಶ ನಿರಾಕರಿಸಿರುವ ಸವರ್ಣೀಯರೆಂಬ ಕೊಳಕು ಮನಸ್ಥಿತಿಯವರು, ಜಾತಿ ನಿಂದನೆ ಮಾಡಿ ಸಂವಿಧಾನ ಬಾಹಿರವಾಗಿ ನಡೆದುಕೊಂಡಿರುವುದಾಗಿ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬೊಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಹಿಡಿಯಲು ಬೋನಿರಿಸಿದ್ದರು. ಇದುವರೆಗೆ ಹುಲಿ ಸೆರೆ ಹಿಡಿಯಲಿಲ್ಲ ಎನ್ನುವ ಕಾರಣಕ್ಕೆ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳನ್ನು...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ವೇದಿಕೆ ಕಾರ್ಯಕ್ರಮದಲ್ಲಿ 'ಸ್ವಾತಂತ್ರ್ಯ ಚಳವಳಿ ಮತ್ತು ಕನ್ನಡ ಸಾಹಿತ್ಯ' ಎಂಬ ವಿಷಯ ಕುರಿತು ಮಾತನಾಡಿದ ಹಿರಿಯ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿ ಹುಲಿಯೊಂದು ಗಾಯಗೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಕುಂಧಕೆರೆ ಅರಣ್ಯ ವಲಯದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಯೆಲ್ಚೆಟ್ಟಿ ಎಂಬ ಗ್ರಾಮದ...
ಬಂಡೀಪುರ ಅರಣ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಆನೆದ ದಾಳಿಗೆ ತುತ್ತಾಗಿ, ಬದುಕಿ ಬಂದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಬಂಧಿಸಿದೆ. ಮಾತ್ರವಲ್ಲದೆ, 25,000 ರೂ. ಭಾರೀ ದಂಡ ವಿಧಿಸಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ(ಜುಲೈ 09) ಮಧ್ಯಾಹ್ನ ನಡೆದಿದೆ.
ಮನೋಜ್ ಕುಮಾರ್(10)...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು ಬೇಗೂರಿನ ಕಿತ್ತೂರು ರಾಣಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ದಿಡೀರ್ ಭೇಟಿ ನೀಡಿ ಪರಿಶೀಲನೆ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು ಅಗತಗೌಡನಹಳ್ಳಿ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸಂಘಕ್ಕೆ ಐವತ್ತು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ 134 ನೇ ಅಂಬೇಡ್ಕರ್ ಜನ್ಮ ದಿನಾಚರಣೆ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ...