ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಆಶ್ರಯದಲ್ಲಿ 2025-26 ನೇ ಸಾಲಿನ ಹನೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕ್ಷೇತ್ರದ ಶಾಸಕ ಎಂ. ಆರ್....
ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ಹಾಗೂ ಹನೂರು ಭಾಗಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಿರುವ ವಿವಿಧ ಅಭಿವೃದ್ದಿ ಕಾಮಗಾರಿ ಸಂಬಂಧ ಸ್ಥಳ ಪರಿಶೀಲನೆಯನ್ನು ಶಾಸಕ ಎಂ. ಆರ್. ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ನಡೆಸಿದರು.
ಕೊಳ್ಳೇಗಾಲದ...
ಚಾಮರಾಜನಗರ ಜಿಲ್ಲೆ, ಹನೂರು ತಾಲೂಕಿನ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದ ರಂಗಮಂದಿರ ಆವರಣದಲ್ಲಿ ಸೋಮವಾರದಂದು ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹ ನಡೆಯಿತು. ಇದೇ ಸಂದರ್ಭದಲ್ಲಿ 93 ನವ ಜೋಡಿಗಳು ವೈವಾಹಿಕ ಜೀವನಕ್ಕೆ...
ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ಕೆ ಎನ್ ಚೈತ್ರ...
ತನ್ನ ತಂದೆ-ತಾಯಿ ಕೃಷಿ ಮಾಡಲು ನೀರಿಲ್ಲದೆ ಪರದಾಡುತ್ತಿರುವುದನ್ನು ಕಂಡ 5ನೇ ತರಗತಿಯ ಬಾಲಕಿಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ನಡೆದಿದೆ. ಬಾಲಕಿ...
ಇತ್ತೀಚೆಗೆ ಮಲೈ ಮಹದೆಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಸಂಭವಿಸಿದ ಹುಲಿಗಳ ಅಸಹಜ ಸಾವು ಹಾಗೂ ಗುಂಡ್ಲುಪೇಟೆ ವಲಯದ ಕಂದೇಗಾಲ ಭಾಗದಲ್ಲಿ ಕೋತಿಗಳ ಮರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಪ್ರವಾಸಿ...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಗುರುವಾರ ಚಾಲನೆ ನೀಡಿದರು.
ಪ್ರಗತಿಪರ ರೈತರಾದ...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಮೈಸೂರು ಆಕಾಶವಾಣಿ ಹಾಗೂ ಕರ್ನಾಟಕ ಜಾನಪದ ಅಕಾಡಮಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಜಾನಪದ ಅಕಾಡಮಿ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಸಾದ್...
ಚಾಮರಾಜನಗರ ಜಿಲ್ಲೆ,ಹನೂರು ಪಟ್ಟಣದಲ್ಲಿ ಪ್ರಬುದ್ಧ ಎಜುಕೇಶನಲ್ ಮತ್ತು ಚಾರಿಟೆಬಲ್ ಸೊಸೈಟಿ, ಜೇತವನ ಬುದ್ಧವಿಹಾರ ಭಾರತೀಯ ಬೌದ್ಧ ಮಹಾಸಭಾ, ಡಾ.ಬಿ.ಆರ್. ಅಂಬೇಡ್ಕರ್ ಸಂಘಗಳ ಒಕ್ಕೂಟಗಳ ವತಿಯಿಂದ ಬಿಹಾರದ ಬುದ್ಧಗಯಾ ವಿಹಾರವನ್ನು ಬೌದ್ಧರ ಸುಪರ್ಧಿಗೆ ಒಪ್ಪಿಸುವಂತೆ...
ಎರೆಡು ಬಾರಿ ಮುಂದೂಡಲಾಗಿದ್ದ ಸಚಿವ ಸಂಪುಟ ಸಭೆ ಇದೇ ಏ. 24 ರಂದು ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದೆ.
ಫೆ. 15 ಹಾಗೂ ಫೆ. 17 ರಲ್ಲಿ ಸಚಿವ...
ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ವೇದಿಕೆ ಆಯೋಜಿಸಿದ್ದ ' ಜಾನಪದ ಉತ್ಸವ ಮತ್ತು ಜಾನಪದ ಸಿರಿ ' ಕಾರ್ಯಕ್ರಮದಲ್ಲಿ...
ಪಾಲಾರ್ ನದಿಯ ದಡದಲ್ಲಿರುವ ವೀರಪ್ಪನ್ ಅಡಗುದಾಣಗಳಲ್ಲಿ ಒಂದಾದ ಹಾಡಿಯಲ್ಲಿ ಯಾವುದೇ ರೀತಿಯ ಮೂಲಸೌಕರ್ಯಗಳಿಲ್ಲದೆ ಬದುಕುತ್ತಿದ್ದ ಬುಡಕಟ್ಟು ನಿವಾಸಿಗಳ ಬದುಕಿನಲ್ಲಿ ಕೊಂಚ ಮಂದಹಾಸ ಬೀರಿದೆ. ಸ್ವಾತಂತ್ರ್ಯ ಬಂದು 78 ವರ್ಷಗಳ ಬಳಿಕ ಪಾಲಾರ್ ಹಾಡಿಗೆ...