ಶತಮಾನಗಳಿಂದ ಕತ್ತಲು ತುಂಬಿದ್ದ ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ಬೆಳಕು ನೀಡುವ ಯೋಜನೆ ಸಾಕಾರಗೊಳ್ಳುತ್ತಿದ್ದು, ಮೊದಲಿಗೆ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿಗಳಿಗೆ ಬೆಳಕು ಸಿಕ್ಕಿದೆ. ವಿದ್ಯುತ್ ಸಂಪರ್ಕಕ್ಕೆ ಪಶು ಸಂಗೋಪನೆ, ರೇಷ್ಮೆ...
ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಪ್ರತಿವರ್ಷ ಮಹಾಶಿವರಾತ್ರಿಗೆ ಮಲಮಹದೇಶ್ವರ ಬೆಟ್ಟದಲ್ಲಿ ಜಾತ್ರಾಮಹೋತ್ಸವ ಜರಗುತ್ತದೆ....
ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಸೌಲಭ್ಯಕ್ಕೆ ಅಗತ್ಯ ಸಿದ್ದತೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ...
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಉಪ ಯೋಜನೆಯಡಿ ವಿವಿಧ ಪ್ರಕಾರದ ಜಾನಪದ ಕಲೆಗಳ ಪ್ರದರ್ಶನವಾದ ‘ಜಾನಪದ ಜಾತ್ರೆ’ ರಾಜ್ಯಮಟ್ಟದ ಕಾರ್ಯಕ್ರಮವನ್ನು ಇದೇ ಫೆ.21ರಂದು ಜಿಲ್ಲೆಯ ಪ್ರಸಿದ್ದ ಧಾರ್ಮಿಕ...
ಪ್ರಸಿದ್ದ ಯಾತ್ರಾ ಕ್ಷೇತ್ರ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆಯ ಉದ್ದೇಶದ ಸಲುವಾಗಿ "ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ" ಎಂಬ...
ಚಾಮರಾಜ ನಗರ ಜಿಲ್ಲೆ ಹನೂರು ತಾಲೂಕು ಕರ್ನಾಟಕ ತಮಿಳುನಾಡು ಗಡಿ ಭಾಗವಾದ ಮಾರಿಕೊಟ್ಟೈ ತೆಪ್ಪಗಾರರು ತಮಿಳುನಾಡು ಗಡಿ ಪೊಲೀಸರಿಂದ ಕಿರುಕುಳ, ದೌರ್ಜನ್ಯ,ಅವಾಚ್ಯ ನಿಂದನೆಗೆ ಬೇಸತ್ತು ಸೋಮವಾರದಿಂದ ಹೊಗೇನಕಲ್ ಫಾಲ್ಸ್ ತೆರಳುವ ತೆಪ್ಪ ಸಂಚಾರ...
ಹನೂರು ತಾಲೂಕಿನಲ್ಲಿರುವ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2024 ಅಕ್ಟೋಬರ್ 29ರಿಂದ ನವೆಂಬರ್ 2ರವರೆಗೆ ಜರುಗಲಿರುವ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ...
ಗ್ರಾಮ ಪಂಚಾಯತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಪಂಚಾಯತಿ ಅಧ್ಯಕ್ಷೆಯ ಪುತ್ರ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯತಿ ಅಧ್ಯಕ್ಷೆ...
ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಬಿಟ್ಟು ಉಳಿದ ತಾಲೂಕುಗಳಲ್ಲಿ ಅಲ್ಲಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ. ಗಾಳಿಯಿಂದಾಗಿ ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿಯೂ...
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ತಮಿಳುನಾಡು ಕಡೆಗೆ ತೆರಳುವ ಮುಖ್ಯ ರಸ್ತೆಯು ಒಡೆಯರ ಪಾಳ್ಯದ ಟ್ರ್ಯಾಕ್ಟರ್ ಗ್ಯಾರೇಜ್ ಸಮೀಪದಲ್ಲಿ ಕುಸಿದು ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿ ಒಂದು ವರ್ಷ ಕಳೆದಿದೆ ರಸ್ತೆ...
ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆಗಳು ಮುಂದಾಗಿವೆ.
ಚಾಮರಾಜನಗರ ಜಿಲ್ಲಾಡಳಿತವು ಬೆಟ್ಟದ ದೇವಾಲಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು...
ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಕೊಳ್ಳೇಗಾಲ ಮತ್ತು ಹನೂರು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಹನೂರು ತಾಲೂಕು ಲೊಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವಿರುದ್ದ ಸಮಗ್ರ ತನಿಖೆ ನಡೆಸಿ ಸೇವೆಯಿಂದ...