ಕೊಳ್ಳೆಗಾಲ

ಚಾಮರಾಜನಗರ | ಕಾರು-ಟಿಪ್ಪರ್‌ ನಡುವೆ ಅಪಘಾತ; ಐವರ ಸಾವು

ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮಂಡ್ಯ ನೋಂದಣಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ...

ಚಾಮರಾಜನಗರ | ನೀರಿನಲ್ಲಿ ಯೋಗ ಮಾಡುತ್ತಲೇ ಯೋಗಪಟು ಸಾವು

ಕಾವೇರಿ ನದಿಯಲ್ಲಿ ಇಳಿದು, ನೀರಿನ ನಡುವೆ ಯೋಗ ಮಾಡುತ್ತಲೇ ಯೋಗಪಟು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ದಾಸನಪುರದಲ್ಲಿ ನಡೆದಿದೆ. ಮೃತನನ್ನು ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಎಂದು ಗುರುತಿಸಲಾಗಿದೆ. ಅವರು ತೀರ್ಥ...

ಚಾಮರಾಜನಗರ | ಬಾಬಾಸಾಹೇಬ್ ಅಂಬೇಡ್ಕರ್ ಆಧುನಿಕ ಭಾರತದ ಪರಂಜ್ಯೋತಿ: ಡಾ.ಕುಪ್ಪನಹಳ್ಳಿ ಎಂ ಭೈರಪ್ಪ

ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹುಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಬಾಬಾಸಾಹೇಬ್ ಅಂಬೇಡ್ಕರ್ ಅವರು ಆಧುನಿಕ ಭಾರತದ ಪರಂಜ್ಯೋತಿ ಎಂದು ರಾಷ್ಟ್ರಪತಿ ಪ್ರಶಸ್ತಿ-ಮಹರ್ಷಿ ವ್ಯಾಸ್ ಸಮ್ಮಾನ್ ಪುರಸ್ಕೃತ...

ಚಾಮರಾಜನಗರ | ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ; ತಪ್ಪಿತಸ್ಥರ ವಿರುದ್ದ ತನಿಖೆಗೆ ಯರಿಯೂರು ರಾಜಣ್ಣ ಆಗ್ರಹ

ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಕೊಳ್ಳೇಗಾಲ ಮತ್ತು ಹನೂರು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಹನೂರು ತಾಲೂಕು ಲೊಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವಿರುದ್ದ ಸಮಗ್ರ ತನಿಖೆ ನಡೆಸಿ ಸೇವೆಯಿಂದ...

ಚಾಮರಾಜನಗರ | ಹುಲಿ ಸಫಾರಿ ವಲಯ ಸ್ಥಾಪನೆ; ಪ್ರವಾಸೋದ್ಯಮಕ್ಕೆ ಉತ್ತೇಜನ

ರಾಜ್ಯದ ದಕ್ಷಿಣ ತುದಿಯಕೊಳ್ಳೇಗಾಲ ಜಿಲ್ಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಮಾದರಿಯಲ್ಲಿ ಹೊಸ ಹುಲಿ ಸಫಾರಿ ವಲಯವನ್ನು ರಚಿಸಲು ಕರ್ನಾಟಕ ಸಜ್ಜಾಗಿದ್ದು, ಹಳೆ ಮೈಸೂರು ಪ್ರದೇಶದ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ...

ಚಾಮರಾಜನಗರ | ಚೈನ್ನೈ ಮೂಲದ ವೈದ್ಯೆ ಅನುಮಾನಾಸ್ಪದ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಡಾ. ಸಿಂಧುಜಾ (28) ಅನುಮಾನಾಸ್ಪವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಕೊಳ್ಳೇಗಾಲದಲ್ಲಿ ನಡೆದಿದೆ. ಅವರ ಸಾವಿಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಧುಜಾ...

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ ಮೂಲಕ ಜಾತಿ ನಿಂದನೆ ಮಾಡಿದ್ದು, ದಲಿತರ ಮನಸ್ಸನ್ನು ಘಾಸಿಗೊಳಿಸಿದ್ದಾರೆ. ಇಂತಹ ಖಂಡನಾರ್ಹ ಹೇಳಿಕೆ ನೀಡಿರುವ ನಟನ ವಿರುದ್ಧ ಕಾನೂನು ಕ್ರಮ...

ಚಾಮರಾಜನಗರ | ಖಾಸಗಿ ವಿಡಿಯೋ ವೈರಲ್‌ ಮಾಡುವುದಾಗಿ ಬೆದರಿಕೆ; ಸಿಇಎನ್‌ಗೆ ದೂರು

ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. "10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದ...

ಚಾಮರಾಜನಗರ | ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆ; ಸ್ವಂತ ಖರ್ಚಿನಲ್ಲಿ ವಿವಾಹವಾದ 7 ಜೋಡಿ

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯಬೇಕಿದ್ದ ಉಚಿತ ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ್ದ 7 ಜೋಡಿ ಸೋಮವಾರ ಸಾಲೂರು ಬೃಹನ್ಮಠದಲ್ಲಿ ವಿವಾಹವಾಗುವ ಮೂಲಕ ದಾಂಪತ್ಯ...

ಚಾಮರಾಜನಗರ | ಜಿಂಕೆ ಕೊಂಬು, ಮದ್ದು ಗುಂಡುಗಳ ಅಕ್ರಮ ಸಾಗಾಟ; ಮೂವರ ಬಂಧನ

ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಬೈಕ್‌ನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಹಾಗೂ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಅಕ್ರಮವಾಗಿ ಮದ್ದು ಗುಂಡುಗಳನ್ನು ಸಾಗಣೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಕೊಳ್ಳೇಗಾಲ ನಗರದ ಅರಣ್ಯ ಸಂಚಾರ ದಳದ ಪೊಲೀಸರು...

ಚಾಮರಾಜನಗರ | ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿದ ತಾಯಿ; ಮಗು ಸಾವು

ಕುಡುಕ ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ. ಮಾದೇಶ್ ಎಂಬಾತನ ಪತ್ನಿ ಶೀಲಾ...

ಚಾಮರಾಜನಗರ | ಇಂಗು ಗುಂಡಿಯಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

ಜಮೀನಿನ ಇಂಗು ಗುಂಡಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಅಂಡೆ ಕುರುಬನ ದೊಡ್ಡಿ ಗ್ರಾಮದ ಗುರುಸ್ವಾಮಿ (50) ಬಂಧಿತ ಆರೋಪಿ. ಹನೂರು...

ಈ ಹೊತ್ತಿನ ಪ್ರಮುಖ ಸುದ್ದಿ