ಕೊಳ್ಳೆಗಾಲ

ಚಿರತೆಯ ಬೆನ್ನಟ್ಟಿ ಮಗಳನ್ನು ರಕ್ಷಿಸಿದ ತಂದೆ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದೆ. ಬಾಲಕಿ ಚೀರಿಕೊಂಡ ಕೂಡಲೇ ಸ್ಥಳಕ್ಕೆ ಧಾವಿಸಿದ ಆಕೆಯ ತಂದೆ, ಚಿರತೆಯನ್ನು ಓಡಿಸಿ, ಮಗಳನ್ನು ರಕ್ಷಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ...

ಚಾಮರಾಜನಗರ | ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ, ಮೂವರು ಪರಾರಿ

ಜಿಂಕೆ ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮೂವರು ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯ ಜೀವಿ ಅರಣ್ಯ ವಲಯದಲ್ಲಿ ನಡೆದಿದೆ. ಕೊಳ್ಳೇಗಾಲ...

ಚಾಮರಾಜನಗರ | ತಿಮಿಂಗಿಲ ವಾಂತಿ ಸಾಗಾಟ; ಇಬ್ಬರ ಬಂಧನ

ಮೂರೂವರೆ ಕೆ.ಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶನಿವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ನಿವಾಸಿಗಳಾದ ಸಮಿ...

ನೀಲಿ ಶಾಲು ಕಳಚಿಟ್ಟ ಎನ್‌ ಮಹೇಶ್‌ಗೆ ಸೋಲಿನ ಭೀತಿ

ಚುನಾವಣಾ ಮತ ಎಣಿಕೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕೆಲವೆಡೆ ಈಗಗಲೇ 10 ಸುತ್ತುಗಳ ಮತ ಎಣಿಕೆ ಮುಗಿದಿದೆ. ಬಿಎಸ್‌ಪಿಯಿಂದ ಉಚ್ಚಾಟನೆಗೊಂಡು, ನೀಲಿ ಶಾಲು ಕಳಚಿಟ್ಟು ಹಿಂದುತ್ವವಾದಿಗಳ ಕೇಸರಿ ಶಾಲು ಧರಿಸಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ...

ಚಾಮರಾಜನಗರ | ಕಾಂಗ್ರೆಸ್‌ಗೆ ನಾಲ್ಕೂ ಕ್ಷೇತ್ರ ಗೆಲ್ಲುವ ತವಕ; ಬಿಜೆಪಿ-ಜೆಡಿಎಸ್‌ಗೆ ಆತಂಕ

ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ, ಅಧಿಕಾರ ಪಡೆಯಲು ಕಾಂಗ್ರೆಸ್‌ ಮತ್ತು ಕಿಂಗ್‌ ಮೇಕರ್‌ ಆಗಲು ಜೆಡಿಎಸ್‌ ಹವಣಿಸುತ್ತಿವೆ. ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಮೂರು ಪಕ್ಷಗಳು ಅಣಿಯಾಗಿವೆ. ವಿಧಾನಸಭಾ ಚುನಾವಣೆಗೆ ಇನ್ನೈದು...

ಚಾಮರಾಜನಗರ | ಮತ ಕೇಳಲು ಬಂದ ಬಿಜೆಪಿ ಅಭ್ಯರ್ಥಿಗೆ ‘ಗೋ ಬ್ಯಾಕ್‌’ ಘೋಷಣೆ

ಬಿಎಸ್‌ಪಿಯಿಂದ ಉಚ್ಛಾಟನೆ ಆದ ಬಳಿಕ ಬಿಜೆಪಿ ಸೇರಿರುವ ಶಾಸಕ ಎನ್‌ ಮಹೇಶ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಅವರು ಮತ ಕೇಳಲು ಹೋದಲ್ಲೆಲ್ಲ ಮುಖಭಂಗ ಅನುಭವಿಸುತ್ತಿದ್ದಾರೆ. ಗ್ರಾಮಸ್ಥರು ಎನ್‌ ಮಹೇಶ್‌ ವಿರುದ್ಧ ‘ಗೋ...

ಕೊಳ್ಳೇಗಾಲ | ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮತ ಕೇಳಲು ಬಂದ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರು ಧಿಕ್ಕಾರ ಕೂಗಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಚುನಾವಣೆ 2023 | ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಉಳಿಸಿಕೊಳ್ಳುವುದೇ ಬಿಜೆಪಿಗೆ ಸವಾಲು

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...

ಚಾಮರಾಜನಗರ | ಶಾಸಕ ಎನ್‌ ಮಹೇಶ್‌ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ದೂರು

ಬಿಎಸ್‌ಪಿ ಕುರಿತು ಕ್ಷೇತ್ರದಲ್ಲಿ ಅಪಪ್ರಚಾರ ಆರೋಪ ಉಪವಿಭಾಗಾಧಿಕಾರಿಗೆ ದೂರು ನೀಡಿದ ನಾಗರಾಜು ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಶಾಸಕ ಎನ್ ಮಹೇಶ್ ಅವರು ಬಿಎಸ್‌ಪಿ (ಬಹುಜನ ಸಮಾಜ ಪಕ್ಷ) ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು...

ಚಾಮರಾಜನಗರ | ಪೂರ್ವ ಮುಂಗಾರು ಮಳೆಗೆ ಮನೆ ಕುಸಿತ; ತಂದೆ ಮಕ್ಕಳು ಅಪಾಯದಿಂದ ಪಾರು

ಮನೆ ಗೋಡೆ ಕುಸಿದ ಪರಿಣಾಮ ಎರಡು ಬೈಕ್‌ಗಳು ಜಖಂ ಮಳೆ ಸುರಿದಿದ್ದರಿಂದ ರೈತರಲ್ಲಿ ಸಂತಸ ಮೂಡಿದೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮತ್ತು ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಧಾರಾಕಾರವಾಗಿ ಸುರಿದಿದೆ. ಯಳಂದೂರು ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ