ಚಾಮರಾಜನಗರ 

ಆಕ್ಸಿಜನ್‌ ದುರಂತ | ತಲಾ 25 ಲಕ್ಷ ರೂ. ಪರಿಹಾರಕ್ಕೆ ಆಗ್ರಹಿಸಿ ಹೋರಾಟಕ್ಕೆ ನಿರ್ಧಾರ

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 2021ರ ಮೇ 2ರ ಮಧ್ಯರಾತ್ರಿ ಆಕ್ಸಿಜನ್ ದೊರಕದೇ ಮೃತಪಟ್ಟ 36 ಮಂದಿಯ ಕುಟುಂಬಗಳಿಗೂ, ಬೆಂಗಳೂರು ಕಾಲ್ತುಳಿತದಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು....

ಚಾಮರಾಜನಗರ: ಮಹಿಳೆಯ ಕೊಂದ ಹುಲಿ ಕೆಲವೇ ಗಂಟೆಗಳಲ್ಲಿ ಸೆರೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಮಂಗಳವಾರ ಬೆಳಗ್ಗೆ ಹುಲಿ ದಾಳಿಗೆ ರಂಗಮ್ಮ (55) ಮೃತಪಟ್ಟಿದ್ದಾರೆ. ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿಯ ರಾಮಯ್ಯನ ಪೋಡು ಬಳಿ ಸೋಮವಾರ ರಾತ್ರಿ ಹಾಡಿಯಲ್ಲಿ ರವಿ...

ಚಾಮರಾಜನಗರ | ಪರಿಸರ ಸಂರಕ್ಷಣೆಗೆ ಪೂರಕ ಚಟುವಟಿಕೆಗಳನ್ನು ಕೈಗೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಿ : ನ್ಯಾ. ಈಶ್ವರ್

ಚಾಮರಾಜನಗರದ ಹಳೇ ಕೆ.ಡಿ.ಪಿ. ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ನಗರಸಭೆ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಮೈಸೂರಿನ...

ಚಾಮರಾಜನಗರ | 500 ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರದ ಸೋಮವಾರಪೇಟೆಯ ಸ್ವಾಗತ ಕಮಾನಿನ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಅರಣ್ಯ ಇಲಾಖೆ, ಪರಿಸರ ಇಲಾಖೆ ಹಾಗೂ ನಗರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಲಾಗಿದ್ದ...

ಚಾಮರಾಜನಗರ | ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಣೆ : ಶಿಲ್ಪಾ ನಾಗ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಜಿಲ್ಲಾಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ...

ಚಾಮರಾಜನಗರ | ಕೋವಿಡ್ -19 ತಡೆಗೆ ಸುರಕ್ಷತಾ ಹಾಗೂ ಮುಂಜಾಗೃತಾ ಕ್ರಮಗಳನ್ನು ಪಾಲಿಸಿ : ಶಿಲ್ಪಾ ನಾಗ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19, ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯ, ಇನ್ನಿತರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

ಚಾಮರಾಜನಗರ | ಬಾಲ ಕಾರ್ಮಿಕರ ತಪಾಸಣಾ ಕಾರ್ಯಾಚರಣೆ ಚುರುಕುಗೊಳಿಸಿ : ಶಿಲ್ಪಾ ನಾಗ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಾಲ ಕಾರ್ಮಿಕರ ರಕ್ಷಣೆ, ಪುನರ್ವಸತಿ, ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ನಿಷೇಧ, ನಿಯಂತ್ರಣ ಕಾಯ್ದೆ ಕುರಿತ ಜಿಲ್ಲಾಮಟ್ಟದ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ...

ಚಾಮರಾಜನಗರ | ತಾಂತ್ರಿಕ ಕಾರಣಗಳಿಂದ 273 ಕುಟುಂಬ ಜಾತಿ ಗಣತಿ ನೋಂದಣಿಯಿಂದ ಹಿಂದುಳಿದಿದೆ : ವಡಗೆರೆ ದಾಸ್

ಚಾಮರಾಜನಗರ ಜಿಲ್ಲೆ, ಯಳಂದೂರು ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಅಂಬೇಡ್ಕರ್ ಸೇವಾ ಸಮಿತಿ ಮತ್ತು ಆಚರಣಾ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡ ವಡಗೆರೆ ದಾಸ್ ಮಾತನಾಡಿ...

ಚಾಮರಾಜನಗರ | ಘೋಷಿತ ತುರ್ತು ಪರಿಸ್ಥಿತಿಗಿಂತ ಅಘೋಷಿತ ತುರ್ತು ಪರಿಸ್ಥಿತಿ ಅತ್ಯಂತ ಅಪಾಯಕಾರಿ : ಅರವಿಂದ ನಾರಾಯಣ

ಚಾಮರಾಜನಗರದ ರೋಟರಿ ಭವನದಲ್ಲಿ ಪಿಯುಸಿಎಲ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ರೋಟರಿ ಸಂಸ್ಥೆ ಸಹಯೋಗದಲ್ಲಿ ಶನಿವಾರ ಸಂಜೆ ನಡೆದ ಹಿರಿಯ ಪತ್ರಕರ್ತ ಅಬ್ರಹಾಂ ಡಿ. ಸಿಲ್ವಾ ಅವರ ' ತುರ್ತು ಪರಿಸ್ಥಿತಿ ಸೆರೆವಾಸದ ಆ...

ಚಾಮರಾಜನಗರ | ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಕಲ್ಪ; ಗಮನ ಸೆಳೆದ ವಾಕಥಾನ್

ಚಾಮರಾಜನಗರ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಂಕಲ್ಪದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಾಕಥಾನ್‍ಗೆ...

ಚಾಮರಾಜನಗರ | ಬಾಲ್ಯ ವಿವಾಹ ತಡೆಗೆ ಪರಿಣಾಮಕಾರಿ ಚಟುವಟಿಕೆಗಳನ್ನು ಕೈಗೊಳ್ಳಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಸಮ್ಮುಖದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಬಾಲ್ಯ ವಿವಾಹ ನಿಷೇದಾಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ...

ಚಾಮರಾಜನಗರ | ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ಪ್ರಗತಿ ಪರಿಶೀಲನೆ

ಚಾಮರಾಜನಗರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಉಪ ವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶ ಸಂಗ್ರಹಕ್ಕಾಗಿ ನಡೆಸಲಾಗುತ್ತಿರುವ ಸಮೀಕ್ಷೆಯ ಕುರಿತ ಪ್ರಗತಿ ಪರಿಶೀಲನೆಯನ್ನು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ