ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಪ್ರತಿವರ್ಷ ಮಹಾಶಿವರಾತ್ರಿಗೆ ಮಲಮಹದೇಶ್ವರ ಬೆಟ್ಟದಲ್ಲಿ ಜಾತ್ರಾಮಹೋತ್ಸವ ಜರಗುತ್ತದೆ....
ಸರ್ಕಾರಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಬೇಕು ಎಂದು ಚಾಮರಾಜನಗರ ಪುರಸಭೆ ಅಧ್ಯಕ್ಷ ಅಣ್ಣಯ್ಯ ಸ್ವಾಮಿ ಹೇಳಿದರು.
ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 122ನೇ ವರ್ಷದ ವಾರ್ಷಿಕೋತ್ಸವದ...
ಇಂದಿನ ದಿನಗಳಲ್ಲಿ ಪರಭಾಷೆಗಳ ವ್ಯಾಮೋಹ ಹೆಚ್ಚಾಗಿರುವುದರಿಂದಲೇ ಕನ್ನಡ ಭಾಷೆ ಅಳಿವಿನಂಚಿಗೆ ತಲುಪುತ್ತಿರುವ ಭೀತಿ ಎದುರಾಗಿದೆ ಎಂದು ಕುವೆಂಪು ಕನ್ನಡ ವೇದಿಕೆ ಅಧ್ಯಕ್ಷ ಬ್ರಹ್ಮಾನಂದಾ ಅಭಿಪ್ರಾಯಪಟ್ಟರು.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಜ್ಞಾನ ಭವನದಲ್ಲಿ ನಡೆದ...
ಚಾಮರಾಜನಗರ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ 2024-25ನೇ ಸಾಲಿನ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸಕಲ ಸಿದ್ದತೆಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೂಚನೆ...
ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಸೌಲಭ್ಯಕ್ಕೆ ಅಗತ್ಯ ಸಿದ್ದತೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ...
ಕಾವೇರಿ ನದಿಯಲ್ಲಿ ಇಳಿದು, ನೀರಿನ ನಡುವೆ ಯೋಗ ಮಾಡುತ್ತಲೇ ಯೋಗಪಟು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ದಾಸನಪುರದಲ್ಲಿ ನಡೆದಿದೆ.
ಮೃತನನ್ನು ಕೊಳ್ಳೇಗಾಲದ ಯೋಗಪಟು ನಾಗರಾಜ್ (78) ಎಂದು ಗುರುತಿಸಲಾಗಿದೆ. ಅವರು ತೀರ್ಥ...
ಸಮಾಜದಲ್ಲಿ ಗೌರವಯುತವಾಗಿ ಬದುಕುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಸಿವಿಲ್ ನ್ಯಾಯಾಧೀಶ ಈಶ್ವರ ಹೇಳಿದರು.
ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜೀತಪದ್ದತಿ ನಿರ್ಮೂಲನಾ...
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಉಪ ಯೋಜನೆಯಡಿ ವಿವಿಧ ಪ್ರಕಾರದ ಜಾನಪದ ಕಲೆಗಳ ಪ್ರದರ್ಶನವಾದ ‘ಜಾನಪದ ಜಾತ್ರೆ’ ರಾಜ್ಯಮಟ್ಟದ ಕಾರ್ಯಕ್ರಮವನ್ನು ಇದೇ ಫೆ.21ರಂದು ಜಿಲ್ಲೆಯ ಪ್ರಸಿದ್ದ ಧಾರ್ಮಿಕ...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು.
ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ...
ಆರೋಗ್ಯಕ್ಕೆ ಮಾರಕವಾಗಿರುವ ಮಾದಕ ದ್ರವ್ಯ, ಧೂಮಪಾನ, ತಂಬಾಕು ಸೇವನೆಯಂತಹ ಚಟಗಳನ್ನು ತ್ಯಜಿಸಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದರು.
ನಗರದ ಜೆ ಹೆಚ್...
ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹುಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಬಾಬಾಸಾಹೇಬ್ ಅಂಬೇಡ್ಕರ್ ಅವರು ಆಧುನಿಕ ಭಾರತದ ಪರಂಜ್ಯೋತಿ ಎಂದು ರಾಷ್ಟ್ರಪತಿ ಪ್ರಶಸ್ತಿ-ಮಹರ್ಷಿ ವ್ಯಾಸ್ ಸಮ್ಮಾನ್ ಪುರಸ್ಕೃತ...