ಕಾಡುಹಂದಿ ಬೇಟೆಗೆ ಹೊಂಚು ಹಾಕಿದ್ದ ಮೂವರನ್ನು ಬಂಧಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮೇಲಾಜಿಪುರ ಸಮೀಪ ನಡೆದಿದೆ.
ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚನ್ನಪಟ್ಟಣದ ವಿವೇಕ್ ಬಂಧಿತರು. ಕಾರಿನಲ್ಲಿ ಹೊಂಚು...
ನಾಯಕ ಸಮುದಾಯದ ಕುಟುಂಬವೊಂದಕ್ಕೆ ಮನೆ ಬಾಡಿಗೆಗೆ ನೀಡಿದ್ದನ್ನು ಮುಂದಿಟ್ಟುಕೊಂಡು ಸವರ್ಣೀಯರೇ ಸವರ್ಣೀಯರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನ ಆಗರ ಗ್ರಾಮದಲ್ಲಿ ನಡೆದಿದೆ.
ವೀರಶೈವ ಲಿಂಗಾಯತ ಸಮುದಾಯದ ವೀರಣ್ಣ,...
ಪ್ರಜಾಪ್ರಭುತ್ವದ ಆಶಯದಡಿ ಇನ್ಫೋಸಿಸ್ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ಹಂಚುವ ಸಾಮಾಜಿಕ ಜವಾಬ್ದಾರಿಯನ್ನು ಹೊಂದಿದೆ ಎಂದು ಸಂಸ್ಥೆಯ ಸಂಯೋಜನಾಧಿಕಾರಿ ಸಂತೋಷ್ ಅನಂತಪುರ ತಿಳಿಸಿದರು.
ಚಾಮರಾಜನಗರದ ಜೆ ಎಚ್ ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಚಾಮರಾಜನಗರ ಜಿಲ್ಲೆಯಲ್ಲಿ ಆರು ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.
ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ...
ಸಮಾಜದ ಅಂಕುಡೊಂಕುಗಳನ್ನು ಸರಿಮಾಡಲು, ಸಾಮಾಜಿಕ ಸುಧಾರಣೆಗೆ ಕನಕದಾಸರು ಸರಳ ಕೀರ್ತನೆಗಳನ್ನು ರಚಿಸಿ ಸಾಮಾಜಿಕ ಅಸಮಾನತೆ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಹಾಗೂ ಚಾಮರಾಜನಗರ ಶಾಸಕ...
ವಸತಿ ಶಾಲೆಗಳಲ್ಲಿ ವಿಶೇಷಚೇತನರಿಗೆ ನೇರಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ವಿಶೇಷ ಚೇತನರ ಹಕ್ಕುಗಳ ಅಧಿನಿಯಮದರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ ನೀಡಿದರು.
ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ವಿಶೇಷಚೇತನರ ಹಕ್ಕುಗಳ ಅಧಿನಿಯಮದ ಅನುಷ್ಠಾನ...
ಪ್ರಸಿದ್ದ ಯಾತ್ರಾ ಕ್ಷೇತ್ರ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆಯ ಉದ್ದೇಶದ ಸಲುವಾಗಿ "ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ" ಎಂಬ...
ಚಾಮರಾಜ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಅಪೌಷ್ಟಿಕತೆ ನಿವಾರಣೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಒನ್‍ಸ್ಟಾಪ್ ಸೆಂಟರ್ ಸಖಿ ಕೇಂದ್ರ, ಸ್ತ್ರೀಶಕ್ತಿ ಯೋಜನೆ, ಸಾಂತ್ವನ ಹಾಗೂ...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ಖಂಡಿಸಿ ಹಾಗೂ ಬಾಚಹಳ್ಳಿಯಲ್ಲಿ ಕುಡಿಯುವ ನೀರಿನ ವಿಚಾರವಾಗಿ ದೌರ್ಜನ್ಯವೆಸಗಿರುವ ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ದಸಂಸ ಕಾರ್ಯಕರ್ತರು...
ಚಾಮರಾಜ ನಗರ ಜಿಲ್ಲೆ ಹನೂರು ತಾಲೂಕು ಕರ್ನಾಟಕ ತಮಿಳುನಾಡು ಗಡಿ ಭಾಗವಾದ ಮಾರಿಕೊಟ್ಟೈ ತೆಪ್ಪಗಾರರು ತಮಿಳುನಾಡು ಗಡಿ ಪೊಲೀಸರಿಂದ ಕಿರುಕುಳ, ದೌರ್ಜನ್ಯ,ಅವಾಚ್ಯ ನಿಂದನೆಗೆ ಬೇಸತ್ತು ಸೋಮವಾರದಿಂದ ಹೊಗೇನಕಲ್ ಫಾಲ್ಸ್ ತೆರಳುವ ತೆಪ್ಪ ಸಂಚಾರ...
ಹನೂರು ತಾಲೂಕಿನಲ್ಲಿರುವ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2024 ಅಕ್ಟೋಬರ್ 29ರಿಂದ ನವೆಂಬರ್ 2ರವರೆಗೆ ಜರುಗಲಿರುವ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ...
ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿಯಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...