ಚಾಮರಾಜನಗರ 

ಚಾಮರಾಜನಗರ | ದಸರಾ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ

ಚಾಮರಾಜನಗರದ ಡಾ ಬಿ ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ...

ಚಾಮರಾಜನಗರ‌ | ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ: ಸಚಿವ ಕೆ ವೆಂಕಟೇಶ್

ವೇಗವಾಗಿ ಬೆಳೆಯುತ್ತಿರುವ ತಾಂತ್ರಿಕತೆಗೆ ಅನುಗುಣವಾಗಿ ಶಿಕ್ಷಣ ನೀಡಿ ಮಕ್ಕಳ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು. ಚಾಮರಾಜನಗರದ ಡಾ ಬಿ ಆರ್...

ಚಾಮರಾಜನಗರ | ಮಲೆಮಹದೇಶ್ವರ ಜಾತ್ರಾ ಮಹೋತ್ಸವ; ಸಮರ್ಪಕ ಸಿದ್ಧತೆಗೆ ಸಚಿವ ಕೆ ವೆಂಕಟೇಶ್ ಸೂಚನೆ

ಮಲೆಮಹದೇಶ್ವರ ಜಾತ್ರಾ ಮಹೋತ್ಸವದ ವೇಳೆ ಆಗಮಿಸುವ ಭಕ್ತರ ಅನುಕೂಲಕ್ಕೆ ಸಮರ್ಪಕ ಸಿದ್ದತೆ ಕೈಗೊಳ್ಳಿ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

‘ಚಾಮರಾಜ ನಗರ ದಸರಾ ಮಹೋತ್ಸವ’ ಆಚರಣೆಗೆ ಸಿದ್ದತೆ ಪೂರ್ಣಗೊಳಿಸಿ : ಸಚಿವ ಕೆ ವೆಂಕಟೇಶ್

ಚಾಮರಾಜ ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 'ಚಾಮರಾಜನಗರ ದಸರಾ ಮಹೋತ್ಸವ' ಆಚರಣೆ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯವಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್...

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ:ಚಾಮರಾಜನಗರದಲ್ಲಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿ

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿಗೆ ಚಾಮರಾಜನಗರ ಕೂಡ ಬೆಸೆದುಕೊಂಡಿತು. ಚಾಮರಾಜನಗರ ಮತ್ತು ಮೈಸೂರು ಗಡಿಭಾಗವಾದ ಮೂಗುರು ಕ್ರಾಸ್‌ನಲ್ಲಿ ಆರಂಭಗೊಂಡ ಮಾನವ ಸರಪಳಿ ನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ...

ಚಾಮರಾಜ ನಗರ | ಜಿಲ್ಲೆಯಲ್ಲಿ ವಿದ್ಯುತ್ ಅಭಾವ ತಡೆಗಟ್ಟಲು ಸೂಕ್ತ ಕ್ರಮ: ಉಸ್ತುವಾರಿ ಸಚಿವ ವೆಂಕಟೇಶ್

ಚಾಮರಾಜ ನಗರ ಜಿಲ್ಲೆಯಲ್ಲಿ ವಿದ್ಯುತ್ ಅಭಾವ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು. ಚಾಮರಾಜನಗರ ತಾಲೂಕಿನ ಗಾಳೀಪುರ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ...

ಚಾಮರಾಜ ನಗರ | ನೆರೆ ಬಂದು ವರ್ಷಗಳೇ ಕಳೆದರೂ ವೃದ್ಧ ದಂಪತಿಗಳಿಗಿಲ್ಲ ಸೂರು!

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಚಾಮರಾಜ ನಗರ ಜಿಲ್ಲೆಯಲ್ಲಿಯೂ ಸಹ ಚುರುಕುಗೊಂಡಿದೆ. ಜಿಲ್ಲೆಯಲ್ಲಿ ಕಳೆದೆರೆಡು ದಿನಗಳ ಹಿಂದೆ ಹಲವೆಡೆ ನೆರೆ ಬಂದು ಗ್ರಾಮಗಳು ಜಲಾವೃತ ಆಗಿವೆ.‌ ಸೇತುವೆ ಮೇಲೆ ನೀರು ಹರಿದಿದ್ದು, ಮನೆಗಳಿಗೆ ನೀರು ನುಗ್ಗಿ...

ಮೈಸೂರು | ಚರ್ಚೆಗೆ ಗ್ರಾಸವಾದ ಸಂಸದ ಇಟ್ಟ ಬೊಟ್ಟು

ಚಾಮರಾಜನಗರ ಸಂಸದ ಸುನೀಲ್ ಬೋಸ್ ಅವರು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಬಿ.ಕೆ ಸವಿತಾ ಅವರ ಹಣೆಗೆ ದೇವಸ್ಥಾನದಲ್ಲಿ ಕುಂಕುಮ ಇಟ್ಟಿದ್ದು, ಇದೀಗ ಆ ಬೊಟ್ಟು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಡೆಯುತ್ತಿರುವ...

ಗುಂಡ್ಲುಪೇಟೆ | ಶಾಸಕ ಗಣೇಶ್ ಪ್ರಸಾದ್ ಅಧ್ಯಕ್ಷ್ಯತೆಯಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ

ಶಾಸಕ ಎಚ್ ಎಂ ಗಣೇಶ್ ಪ್ರಸಾದ್ ಅವರ ಅಧ್ಯಕ್ಷ್ಯತೆಯಲ್ಲಿ ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆಯು ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ಎಚ್ ಎಂ ಗಣೇಶ್ ಪ್ರಸಾದ್,...

ಚಾಮರಾಜನಗರ | ಆಶ್ರಯ ಮನೆ ಕೊಡಿಸುತ್ತೇನೆಂದು ಗ್ರಾ.ಪಂ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ

ಗ್ರಾಮ ಪಂಚಾಯತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಪಂಚಾಯತಿ ಅಧ್ಯಕ್ಷೆಯ ಪುತ್ರ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯತಿ ಅಧ್ಯಕ್ಷೆ...

ಚಾಮರಾಜನಗರ | ಮಳೆಗೆ ಬಾಳೆ ತೋಟ ನಾಶ; 25 ಕೋಟಿ ರೂ. ನಷ್ಟ!

ಚಾಮರಾಜನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ತೋಟ ಸಂಪೂರ್ಣವಾಗಿ ನಾಶವಾಗಿ ಸುಮಾರು 25 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಲಾಗಿದೆ. ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ...

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ನೀಡಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ. ಕೆಲವೆಡೆ ಮತದಾನ...

ಈ ಹೊತ್ತಿನ ಪ್ರಮುಖ ಸುದ್ದಿ