ಕಾಯಕ ಶರಣರ ವಚನಗಳೇ ಇಂದಿನ ಸಂವಿಧಾನವಾಗಿದೆ. ಐವರೂ ಕೂಡ ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಅವರ ವಚನಗಳು ಇಂದಿಗೂ ಪ್ರಸ್ತುತ’ ಎಂದು ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು.
ಚಾಮರಾಜನಗರದ ಜಿಲ್ಲಾಡಳಿತ...
ಕೇರಳದ ವಯನಾಡಿನ ಮನಂತವಾಡಿಯಲ್ಲಿ ರೇಡಿಯೋ ಕಾಲರ್ಡ್ ಆನೆಯೊಂದು ಭೀತಿಯನ್ನು ಹರಡಿದ ಒಂದು ವಾರದ ಬಳಿಕ ಅಂತಹ ಮತ್ತೊಂದು ಆನೆ ಅದೇ ಪ್ರದೇಶಕ್ಕೆ ನುಸುಳಿರುವ ಘಟನೆ ನಡೆದಿದೆ.
ಹಾಸನ ಅರಣ್ಯ ವಿಭಾಗದ ಬೇಲೂರಿನಲ್ಲಿ ನಿಯಮಿತವಾಗಿ ಬೆಳೆಗಳಿಗೆ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಡ್ರೋಣ್ ಹಾಗೂ ಕ್ಯಾಮೆರಾ ಬಳಿಸಿ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಗುಂಡ್ಲುಪೇಟೆ ತಹಶೀಲ್ದಾರ್ ಟಿ ರಮೇಶ್‌ಬಾಬು ಅವರು ನಿಷೇಧ ಆದೇಶ ಹೊರಡಿಸಿದ್ದಾರೆ.
ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತ...
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ತಮಿಳುನಾಡು ಕಡೆಗೆ ತೆರಳುವ ಮುಖ್ಯ ರಸ್ತೆಯು ಒಡೆಯರ ಪಾಳ್ಯದ ಟ್ರ್ಯಾಕ್ಟರ್ ಗ್ಯಾರೇಜ್ ಸಮೀಪದಲ್ಲಿ ಕುಸಿದು ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿ ಒಂದು ವರ್ಷ ಕಳೆದಿದೆ ರಸ್ತೆ...
ದಕ್ಷಿಣ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ಚಾಮರಾಜನಗರವೂ ಒಂದು. ರಾಜ್ಯದಲ್ಲಿಯೇ ಹೆಚ್ಚು ಬರ ಪೀಡಿತ ಪ್ರದೇಶ, ಮೂಲಭೂತ ಸೌಕರ್ಯ ವಂಚಿತ ನಗರ ಅನ್ನುವ ಹಣೆಪಟ್ಟಿ ಕಟ್ಟಿಕೊಂಡಿದೆ. ಈ ಹಿಂದೆ ಮೈಸೂರು ಜಿಲ್ಲೆಯ ಭಾಗವಾಗಿದ್ದ ಚಾಮರಾಜನಗರ...
ಕೊಳ್ಳೇಗಾಲ ಪಟ್ಟಣದ ನ್ಯಾಷನಲ್ ಶಾಲೆ ಆವರಣದಲ್ಲಿರುವ ಮಾತೇ ಸಾವಿತ್ರಿಬಾಯಿ ಪುಲೆ ರಂಗವೇದಿಕೆಯಲ್ಲಿ ಕೊಳ್ಳೇಗಾಲ ತಾಲೂಕಿನ ಮುಸ್ಲಿಂ ಬಾಂಧವರು ಬುಧವಾರದಂದು (ಜ.31) 75ನೇ ಸಂವಿಧಾನ ದಿನಾಚರಣೆ ಮತ್ತು ಜನ ಜಾಗೃತಿ ಸಮಾವೇಶ ಆಯೋಜಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ...
ಚಾಮರಾಜನಗರ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಸಂಖ್ಯೆ 2023ರಲ್ಲಿ ಹೆಚ್ಚಾಗಿದೆ. ಆ ವರ್ಷ 83 ಪೋಕ್ಸೋ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. 2022ಕ್ಕೆ ಹೋಲಿಸಿದರೆ, 2023ರಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ...
ಕೊರೋನಾ 2ನೇ ಅಲೆಯ ವೇಳೆ ಚಾಮರಾಜನಗರದಲ್ಲಿ ನಡೆದಿದ್ದ ಆಮ್ಲಜನಕ ದುರಂತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಸ್ಥರಿಗೆ ಫೆಬ್ರವರಿ 1ರಿಂದ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಗಣರೋಜ್ಯೋತ್ಸವ...
ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆಗಳು ಮುಂದಾಗಿವೆ.
ಚಾಮರಾಜನಗರ ಜಿಲ್ಲಾಡಳಿತವು ಬೆಟ್ಟದ ದೇವಾಲಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು...
ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಐದು ಕೆಜಿ ಅಕ್ಕಿಯ ಹಣ ಖಾತೆಗೆ ಜಮೆಯಾಗದ ಫಲಾನುಭವಿಗಳಿಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಚಾಮರಾಜನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಧಾರ್ ಜೋಡಣೆ, ಎನ್‌ಪಿಸಿಐ ಮ್ಯಾಪಿಂಗ್...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯಲ್ಲಿ ನಗರೋತ್ಥಾನ ಯೋಜನೆಯಡಿ ಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ವೀರಗಲ್ಲು ಮತ್ತು ಶಾಸನಗಳು ಪತ್ತೆಯಾದ ಸ್ಥಳಕ್ಕೆ ಶಾಸಕ ಎಚ್ ಎಂ ಗಣೇಶಪ್ರಸಾದ್ ಹಾಗೂ ಜಿಲ್ಲಾಧಿಕಾರಿ ಶಿಲ್ಪನಾಗ್...
ಚಾಮರಾಜನಗರ ಗುಂಡ್ಲುಪೇಟೆ ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಡಿಸೆಂಬರ್ 20ರಂದು ಬಿಟ್ಟು ಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆಯಾಗಿದೆ.
"ಭಾನುವಾರ ಹಾಸನದಿಂದ ಬಂದಿದ್ದ ಮಗುವಿನ ತಂದೆ, ಮಗು ಆಶ್ರಯ ಪಡೆದಿದ್ದ ಕೊಳ್ಳೇಗಾಲದ ಜೀವನ...