ಚಾಮರಾಜನಗರ 

ಚಾಮರಾಜನಗರ | ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆ ದಾಳಿ, ಕಾಡ್ಗಿಚ್ಚು, ಕಾಡುಗಳ್ಳರ ಮುತ್ತಿಗೆ, ಪ್ರಾಣಿಗಳ ದಾಳಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪ್ರಾಣ ತೆತ್ತಿರುವ ನಿರ್ದೇಶನಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಹಾಗಾಗಿ ಅರಣ್ಯ ಹುತಾತ್ಮರ...

ಚಾಮರಾಜನಗರ | ರಕ್ತಚಂದನ ಅಕ್ರಮ ಸಾಗಾಟ; ಐವರ ಬಂಧನ

ತರಕಾರಿ ವಾಹನದಲ್ಲಿ ರಕ್ತಚಂದನ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ಅಮೃತಹಳ್ಳಿಯ...

ಚಾಮರಾಜನಗರ | ನಾಡಹಬ್ಬ ದಸರಾಕ್ಕೆ ಹೊರಟ ಗಜ ಪಯಣಕ್ಕೆ ಶಾಸಕ ಗಣೇಶ್ ಪ್ರಸಾದ್ ಚಾಲನೆ

ವಿಶ್ವ ವಿಖ್ಯಾತ ಮೈಸೂರಿನ ದಸರಾ ಅಕ್ಟೋಬರ್ 15ರಿಂದ ಆರಂಭವಾಗುತ್ತಿದ್ದು, ಬಂಡಿಪುರ ಹುಲಿ ಸಂರಕ್ಷಣಾ ವ್ಯಾಪ್ತಿಯ ಮದ್ದೂರು ವಲಯದ ರೋಹಿತ್ ಮತ್ತು ಹಿರಣ್ಯ ಎಂಬ ಹೆಸರಿನ ಆನೆಗಳನ್ನು ಮೈಸೂರಿಗೆ ಕಳುಹಿಸಿಕೊಡಲಾಗುತ್ತಿದೆ. ಈ ಆನೆಗಳು ಒಂದು...

ಚಾಮರಾಜನಗರ | ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹುಲಿಯ ಕಳೇಬರ ಪತ್ತೆ

ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ, ಬೈಲೂರು ವನ್ಯಜೀವಿ ವಲಯದ, ಪಿಜಿ ಪಾಳ್ಯ ಶಾಖೆಯ, ಬೆಳ್ಳಜೆ ಗಸ್ತಿನ ಅತ್ತಿಖಾನೆ ಎಸ್ಟೇಟ್ ಹಳ್ಳದಲ್ಲಿ ಹೆಣ್ಣು...

ಚಾಮರಾಜನಗರ | ಹೋರಾಟಗಾರರ ತ್ಯಾಗದ ಜೀವನ ಚರಿತ್ರೆ ಉಳಿಯಬೇಕು: ಮಹದೇವ ಶಂಕನಪುರ

ಹೋರಾಟಗಾರರ ತ್ಯಾಗದ ಜೀವನ ಚರಿತ್ರೆ ಉಳಿಯಬೇಕು. ಹೋರಾಟದ ಇತಿಹಾಸವನ್ನು ನಾವು ಅರಿತುಕೊಳ್ಳಬೇಕು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಮಹದೇವ ಶಂಕನಪುರ ಹೇಳಿದರು. ಚಾಮರಾಜನಗರದಲ್ಲಿ ದಲಿತ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕ್ರಾಂತಿಕಾರಿ ಗದ್ದರ್, ವಿಚಾರವಾದಿ ಮಂಟೆಲಿಂಗಯ್ಯ...

ಚಾಮರಾಜನಗರ | ತಾಯಿ ಮಕ್ಕಳ‌ ಆಸ್ಪತ್ರೆಗಿಲ್ಲ ವೈದ್ಯರು; ಗರ್ಭಿಣಿಯರ ಪರದಾಟ

ಗುಂಡ್ಲುಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಹೆರಿಗೆಗೆ ವೈದ್ಯರಿಲ್ಲದೆ ಗರ್ಭಿಣಿಯರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ರಾತ್ರಿ ಕರೆಂಟ್ ಹೋದರೆ ಕಗ್ಗತ್ತಲಲ್ಲಿಯೇ ಕಾಲ ಕಳೆಯುವ ಸ್ಥಿತಿ ಬಂದಿದೆ. ಪಟ್ಟಣದ ತಾಯಿ ಮತ್ತು...

ಚಾಮರಾಜನಗರ | ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆ; ಸ್ವಂತ ಖರ್ಚಿನಲ್ಲಿ ವಿವಾಹವಾದ 7 ಜೋಡಿ

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯಬೇಕಿದ್ದ ಉಚಿತ ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ್ದ 7 ಜೋಡಿ ಸೋಮವಾರ ಸಾಲೂರು ಬೃಹನ್ಮಠದಲ್ಲಿ ವಿವಾಹವಾಗುವ ಮೂಲಕ ದಾಂಪತ್ಯ...

ಚಾಮರಾಜನಗರ | ಅಯ್ಯನ್ ಕಾಳಿಯವರ 160ನೇ ಜನ್ಮ ದಿನಾಚರಣೆ

ದಲಿತ ಚಳುವಳಿಯ ನಾಯಕ ಅಯ್ಯನ್ ಕಾಳಿ ಅವರ 160ನೇ ಜನ್ಕ ದಿನಾಚರಣೆಯನ್ನು ಗುಂಡ್ಲುಪೇಟೆಯಲ್ಲಿ ದಲಿತ ಸಾಹಿತ್ಯ ಪರಿಷತ್ತು ಆಚರಿಸಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಷತ್‌ನ ತಾಲೂಕು ಅಧ್ಯಕ್ಷ ಯೋಗೇಶ ಕೆ, "1863 ಆಗಸ್ಟ್ 28 ರಂದು...

ಚಾಮರಾಜನಗರ | ಜಿಂಕೆ ಕೊಂಬು, ಮದ್ದು ಗುಂಡುಗಳ ಅಕ್ರಮ ಸಾಗಾಟ; ಮೂವರ ಬಂಧನ

ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಬೈಕ್‌ನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಹಾಗೂ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಅಕ್ರಮವಾಗಿ ಮದ್ದು ಗುಂಡುಗಳನ್ನು ಸಾಗಣೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಕೊಳ್ಳೇಗಾಲ ನಗರದ ಅರಣ್ಯ ಸಂಚಾರ ದಳದ ಪೊಲೀಸರು...

ಚಾಮರಾಜನಗರ | ಬೆಳೆಹಾನಿ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ಜಂಟಿ ಸಮೀಕ್ಷೆ ನಡೆಸುವಂತೆ ಚಾಮರಾಜನಗರ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮುಂಗಾರು ಬಿತ್ತನೆಯ ನಂತರದ ನಿರ್ಣಾಯಕ ತಿಂಗಳುಗಳಾದ ಜೂನ್ ಮತ್ತು ಜುಲೈ ತಿಂಗಳಲ್ಲಿ ಜಿಲ್ಲೆಯಲ್ಲಿ ಶೇ.30ರಷ್ಟು ಮಳೆಯ...

ಚಾಮರಾಜನಗರ | ಬ್ಯಾಟರಿ ಸ್ಫೋಟ; ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್‌ ಸ್ಕೂಟರ್

ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಗ್ರಾಮದ ಬಸವರಾಜಪ್ಪ ಎಂಬುವವರಿಗೆ ಸೇರಿದ ಸ್ಕೂಟರ್ ಇದಾಗಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ....

ರೇಷ್ಮೆ ಗೂಡು ಬೆಲೆ ತೀವ್ರ ಕುಸಿತ; ಹರಿದು ಚಿಂದಿ ಬಟ್ಟೆಯಂತಾದ ರೇಷ್ಮೆ ಬೆಳೆಗಾರರ ಬದುಕು

ಮಳೆ ಕೊರತೆ, ರೋಗಬಾಧೆ, ಹವಾಮಾನ ವೈಪರೀತ್ಯದಂಥ ಸವಾಲುಗಳನ್ನು ವಿಪರೀತ ಶ್ರಮದಿಂದ ಎದುರಿಸಿ ರೈತರು ದಾಖಲೆ ಪ್ರಮಾಣದಲ್ಲಿ ರೇಷ್ಮೆ ಬೆಳೆಯುತ್ತಿದ್ದರೂ ಅದಕ್ಕೆ ಸರಿಯಾದ ಮಾರುಕಟ್ಟೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವತ್ತೂ ಪ್ರಯತ್ನಿಸಿಯೇ...

ಈ ಹೊತ್ತಿನ ಪ್ರಮುಖ ಸುದ್ದಿ