ಇಲ್ಲಿಯವರೆಗೆ 16 ಬೆದರಿಕೆ ಪತ್ರ ಬಂದಿವೆ, ಲೇಖಕನಿಗೆ ಬೆದರಿಕೆ ಪತ್ರಗಳು ಪ್ರೇಮಪತ್ರಗಳಂತೆ
ಭಾರತೀಯತೆ, ಸಂಸ್ಕೃತಿ ಪಠ್ಯಕ್ರಮ ಎಂದು ಸುನೀಲ್ ಕುಮಾರ್ ಹೇಳಿರುವುದು ಅಪಕ್ವ ಹೇಳಿಕೆ
ಸರ್ಕಾರಗಳು ಬಂದಾಗ ಶಾಲಾ ಪಠ್ಯಗಳು ಬದಲಾಗುತ್ತವೆ, ಈ ಹಿಂದೆ ಬಿಜೆಪಿ...
ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ರೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥಸಾರಥಿ,...
ಪಂಪ್‌ಸೆಟ್ ಆಫ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಡಹಳ್ಳಿ ಗ್ರಾಮದ ವಿದ್ಯಾ (12) ಮೃತ ದುರ್ದೈವಿ....
ಚಾಮರಾಜನಗರ ತಾಲೂಕಿನ ಕೆ. ಗುಡಿಯಲ್ಲಿ ಸಫಾರಿ ಜೀಪನ್ನು ಆರು ಕಾಡಾನೆಗಳ ಹಿಂಡು ಅಟ್ಟಾಡಿಸಿದ್ದು ವಿಚಾರವಾದಿ ಕೆ ಎಸ್ ಭಗವಾನ್, ಚಾಮರಾಜನಗರದ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಗುರುವಾರದ ಸಫಾರಿಯಲ್ಲಿ...
ಜಿಂಕೆ ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮೂವರು ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯ ಜೀವಿ ಅರಣ್ಯ ವಲಯದಲ್ಲಿ ನಡೆದಿದೆ.
ಕೊಳ್ಳೇಗಾಲ...
ಲಘು ಜೆಟ್ ವಿಮಾನವೊಂದು ಪತನವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕೆ.ಮೂಕಹಳ್ಳಿ ಸಮೀಪ ನಡೆದಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ಮಧ್ನಾಹ್ನ ಹಾರಾಟ ನಡೆಸುತ್ತಿದ್ದ ಜೆಟ್‌ನಲ್ಲಿ ದೋಷಗಳು ಕಾಣಿಸಿಕೊಂಡು ಪತನವಾಗಿದೆ...
ನ್ಯಾಯಾಂಗ ತನಿಖಾ ವರದಿಯನ್ನೂ ಬಹಿರಂಗಪಡಿಸಿಲ್ಲ
ಕೊರೊನಾ ಟೂಲ್ ಕಿಟ್ ಹಗರಣದ ತನಿಖೆಗೆ ಚಿಂತನೆ
ಕೊರೊನಾ 2ನೇ ಅಲೆಯ ಸಮಯದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ಮತ್ತೆ ಮರು ತನಿಖೆ ಮಾಡಲಾಗುತ್ತದೆ. ಮಾತ್ರವಲ್ಲದೆ, ಕೊರೊನಾ...
ಆಸ್ಪತ್ರೆಯಲ್ಲಿರುವ ಫ್ಯಾನ್‌ಗಳು ಕೆಟ್ಟು ನಿಂತಿರುವ ಕಾರಣದಿಂದ ಬಿಸಿಲ ತಾಪ ತಾಳಲಾರದೆ ಆಸ್ಪತ್ರೆಗೆ ಒಳರೋಗಿಗಳಾಗಿ ದಾಖಲಾಗುವವರು ಫ್ಯಾನ್ ಜೊತೆಗೆ ಆಸ್ಪತ್ರೆಗೆ ಬರುತ್ತಿದ್ದಾರೆ. ಇದು ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ಗರ್ಭಿಣಿಯರು...
ಮೂರೂವರೆ ಕೆ.ಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶನಿವಾರ ಮಧ್ಯರಾತ್ರಿ ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ನಿವಾಸಿಗಳಾದ ಸಮಿ...
ಸುವರ್ಣಾವತಿ ಜಲಾಶಯದಲ್ಲಿ ಬೋಟಿಂಗ್ ಮತ್ತು ಇತರೆ ಜಲಕ್ರೀಡೆಗಳನ್ನು ಶಾಶ್ವತ ವೈಶಿಷ್ಟ್ಯವನ್ನಾಗಿ ಮಾಡಬೇಕೆಂಬ ಬೇಡಿಕೆ ಚಾಮರಾಜನಗರ ಜಿಲ್ಲೆಯಲ್ಲಿ ಜೋರಾಗಿದ್ದು, ಸಾಹಸ ಚಟುವಟಿಕೆಗಳನ್ನು ಪರಿಚಯಿಸುವ ಪ್ರಯೋಗವು ಈ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುತ್ತಿದೆ.
ಯುವ ಸಬಲೀಕರಣ...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಉಪ್ಪಾರ ಸಮುದಾಯದ ಮುಖಂಡರು ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಉಪ್ಪಾರ ಸಮುದಾಯದ ಏಕೈಕ ಶಾಸಕ...
ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿದ್ದ ಶಾಸಕ ಸಿ ಪುಟ್ಟರಂಗಶೆಟ್ಟಿ
ಸಿಮ್ಸ್ ನಿರ್ದೇಶಕರ ಸಂಜೀವ್ ರೆಡ್ಡಿ ಮುಖಕ್ಕೆ ಮಸಿ ಬಳಿದಿದ್ದ ಕಾರ್ಯಕರ್ತರು
ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ...