ಬ್ರಿಟಿಷ್ ಸಾಮ್ರಾಜ್ಯಕ್ಕೆ ದುಸ್ಸ್ವಪ್ನದಂತಿದ್ದ, ಕೇವಲ 25 ವರ್ಷಗಳ ಬದುಕಿನಲ್ಲೇ ಸ್ವಾತಂತ್ರ್ಯ ಚಳವಳಿಗೆ ಅಮೋಘ ಚೈತನ್ಯ ತುಂಬಿದ ಆದಿವಾಸಿ ಜನನಾಯಕ ಬಿರ್ಸಾ ಮುಂಡಾ. ಆದಿವಾಸಿಗಳ ಪಾಲಿಗೆ ʼಧರ್ತಿ ಅಬ್ಬಾʼ (ಭೂಮಿಯ ತಂದೆ) ಆಗಿ ಚಿರಸ್ಥಾಯಿಯಾಗಿದ್ದಾರೆ....
ಚಾಮರಾಜನಗರ ಗ್ರಾಮಾಂತರ ತಾಲ್ಲೂಕು ಜ್ಯೋತಿಗೌಡನಪುರ ಗ್ರಾಮದಲ್ಲಿ ಬೌದ್ಧ ವಿಹಾರದ ಒಳ ಹೊಕ್ಕು ಬುದ್ಧರ ಪ್ರತಿಮೆ ಭಗ್ನಗೊಳಿಸಿ, ಅಂಬೇಡ್ಕರ್ ಫ್ಲೆಕ್ಸ್ ವಿರೂಪಗೊಳಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಬಿ.ಟಿ. ಕವಿತಾ ಅವರು...
ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ "ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್...
ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ನಡೆದ ಜಂಟಿ ಸಭೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಮಾತನಾಡಿ, ಮಾನವ-ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದರು.
"ಚಾಮರಾಜನಗರ ಮತ್ತು...
ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಪ್ರಕೃತಿ ವಿಕೋಪ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ....
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯ ಬಂಡೀಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ "ವನ್ಯಜೀವಿ ಸಂರಕ್ಷಣೆ ಮತ್ತು ಜನರ...
ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ದಿಶಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ...
ಚಾಮರಾಜನಗರ ಜಿಲ್ಲೆ, ಗ್ರಾಮಾಂತರ ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಫ್ಲೆಕ್ಸ್ ವಿರೂಪಗೊಳಿಸಿ ಹಾಗೂ ಬುದ್ಧರ ಪುತ್ಥಳಿ ಭಗ್ನಗೊಳಿಸಿದ ಪ್ರಕರಣ ನಡೆದ ಸ್ಥಳಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ...
ಚಾಮರಾಜನಗರ ಗ್ರಾಮಾಂತರ ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಕಿಡಿಗೇಡಿಗಳು ನಿನ್ನೆ ಮಧ್ಯರಾತ್ರಿ ಬೌದ್ಧ ವಿಹಾರದ ಬಾಗಿಲ ಬೀಗ ಮುರಿದು ಬುದ್ಧ ಪ್ರತಿಮೆ ಭಗ್ನಗೊಳಿಸಿ, ಡಾ. ಬಿ.ಆರ್.ಅಂಬೇಡ್ಕರ ಭಾವಚಿತ್ರ ವಿರೂಪಗೊಳಿಸಿರುವ ಘಟನೆವರದಿಯಾಗಿದೆ.
ಇತ್ತೀಚಿಗೆ ಮೈಸೂರಿನಾದ್ಯಂತ ಅಂಬೇಡ್ಕರ್ ಭಾವಚಿತ್ರ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ವೀರಭದ್ರೇಶ್ವರ ದೇವಸ್ಥಾನಕ್ಕೆ ದಲಿತ ಸಮುದಾಯದವರ ಪ್ರವೇಶ ನಿರಾಕರಿಸಿರುವ ಸವರ್ಣೀಯರೆಂಬ ಕೊಳಕು ಮನಸ್ಥಿತಿಯವರು, ಜಾತಿ ನಿಂದನೆ ಮಾಡಿ ಸಂವಿಧಾನ ಬಾಹಿರವಾಗಿ ನಡೆದುಕೊಂಡಿರುವುದಾಗಿ...
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ವಕೀಲ ಶೂ ಎಸೆದ ಘಟನೆ ಹಿನ್ನಲೆಯಲ್ಲಿ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಚಾಮರಾಜನಗರ ಬಂದ್ ಗೆ, ವಾಣಿಜ್ಯ ಚಟುವಟಿಕೆಗಳು, ಅಂಗಡಿ...
27 ತಿಂಗಳಿನಿಂದ ವಾತನ ಪಾವತಿ ಮಾಡಿಲ್ಲವೆಂದು ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ವಿರುದ್ಧ ಆರೋಪ ಮಾಡಿ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮ ಪಂಚಾಯತಿಯ ನೀರುಗಂಟಿ ಚಿಕ್ಕುಸ ನಾಯಕ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ...