ಚಾಮರಾಜನಗರ 

ಬಂಡೀಪುರ | ಗಾಯಗೊಂಡ ಸ್ಥಿತಿಯಲ್ಲಿ ಹುಲಿ ಪತ್ತೆ; ರಕ್ಷಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿ ಹುಲಿಯೊಂದು ಗಾಯಗೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕುಂಧಕೆರೆ ಅರಣ್ಯ ವಲಯದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಯೆಲ್ಚೆಟ್ಟಿ ಎಂಬ ಗ್ರಾಮದ...

ಚಾಮರಾಜನಗರ | ತಾಲ್ಲೂಕು ಆಡಳಿತದಿಂದ 79ನೇ ಸ್ವಾತಂತ್ರ್ಯೋತ್ಸವ

ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ಕೆ ಎನ್ ಚೈತ್ರ...

ಚಾಮರಾಜನಗರ | ಅಂಗನವಾಡಿ ಮಕ್ಕಳ ವಾಕ್ – ಶ್ರವಣ ಸಮಸ್ಯೆ ಪರಿಹರಿಸುವ ವಿನೂತನ ‘ ಪ್ರಯಾಸ್ ‘ ಯೋಜನೆಗೆ ಸಚಿವೆ ಕೆ ವೆಂಕಟೇಶ್ ಚಾಲನೆ

ಚಾಮರಾಜನಗರದ ವಾರ್ಡ್ ನಂ.10ರ ಕರಿನಂಜನಪುರ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತ ಸರ್ಕಾರದ ಅಖಿಲ...

ಚಾಮರಾಜನಗರ | ರೈತರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕರೆಯಲಾಗಿದ್ದ ರೈತ ಮುಖಂಡರು, ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್' ರೈತರ ಸಮಸ್ಯೆಗಳನ್ನು ತ್ವರಿತವಾಗಿ...

ಚಾಮರಾಜನಗರ | ಎಸ್ಸಿಪಿ, ಟಿಎಸ್ಪಿ ಯೋಜನೆ ಫಲಾನುಭವಿಗಳ ಆಯ್ಕೆ ಪಾರದರ್ಶಕತೆಗೆ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ವಿ ವಿಧ ಇಲಾಖೆಗಳು ಹಾಗೂ...

ಗುಂಡ್ಲುಪೇಟೆ | ಆನೆ ದಾಳಿಯಿಂದ ಬದುಕಿ ಬಂದವನಿಗೆ ಅರಣ್ಯ ಇಲಾಖೆಯಿಂದ ಭಾರೀ ದಂಡ

ಬಂಡೀಪುರ ಅರಣ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಆನೆದ ದಾಳಿಗೆ ತುತ್ತಾಗಿ, ಬದುಕಿ ಬಂದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಬಂಧಿಸಿದೆ. ಮಾತ್ರವಲ್ಲದೆ, 25,000 ರೂ. ಭಾರೀ ದಂಡ ವಿಧಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ...

ಚಾಮರಾಜನಗರ | ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಗೆ ಸಂಬಂಧಿಸಿದ ಜಿಲ್ಲಾಮಟ್ಟದ ಮೇಲ್ವಿಚಾರಣಾ ಹಾಗೂ ಮೌಲ್ಯಮಾಪನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಜಿಲ್ಲೆಯಲ್ಲಿ...

ಚಾಮರಾಜನಗರ | ಸರ್ವರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ : ಟಿ ಜವರೇಗೌಡ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಜಿಲ್ಲಾಡಳಿತದ ವತಿಯಿಂದ...

ಚಾಮರಾಜನಗರ | ವಿಷಕಾರಿ ಹಣ್ಣು ಸೇವನೆ; ಮಹಿಳೆ ಸೇರಿ ಹನ್ನೆರೆಡು ಮಕ್ಕಳು ಅಸ್ವಸ್ಥ

ಚಾಮರಾಜನಗರ ಜಿಲ್ಲೆ, ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರ ಮಕ್ಕಳು ವಿಷಕಾರಿ ಮರಳೆಕಾಯಿ ತಿಂದು ಓರ್ವ ಮಹಿಳೆ ಸೇರಿದಂತೆ, ಹನ್ನೆರೆಡು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಬ್ಬು ಕಟಾವಿಗೆ ಮಹಾರಾಷ್ಟ್ರ...

ಚಾಮರಾಜನಗರ | ಮನಿ ಡಬ್ಲಿಂಗ್ ಪ್ರಕರಣ; ಪಿಎಸ್ಐ ಪರಾರಿ

ಚಾಮರಾಜನಗರ ಕ್ರೈಮ್ ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ನಾಲ್ಕು ಮಂದಿ ಮನಿ ಡಬ್ಲಿಂಗ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಈ ನಾಲ್ವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಬಿ. ಟಿ. ಕವಿತಾ ಅಮಾನತು ಮಾಡಿದ್ದಾರೆ. ಸೈಬರ್...

ಚಾಮರಾಜನಗರ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಯುವಕ ಸಾವು

ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವ ಕಾಡಾನೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮತಪಟ್ಟಿರುವ ಘಟನೆ ಚಾಮರಾಜನಗರದ ಹನೂರಿನ ಚಂಗಡಿ ಗ್ರಾಮದಲ್ಲಿ ನಡೆದಿದೆ. ಹರಿಪ್ರಸಾದ್ (35) ಮೃತಪಟ್ಟ ಯುವಕ. ಘಟನೆಯ ವಿವರ: ಕೂಲಿ...

ಚಾಮರಾಜನಗರ | ನಿರ್ಗಮಿತ ಹೆಚ್ಚುವರಿ ಜಿಲ್ಲಾಧಿಕಾರಿ, ತಹಶೀಲ್ದಾರರಿಗೆ ಜಿಲ್ಲಾಡಳಿತದಿಂದ ಆತ್ಮೀಯ ಬೀಳ್ಕೊಡುಗೆ

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಗುಂಡ್ಲುಪೇಟೆ ತಹಶೀಲ್ದಾರ್ ರಮೇಶ್ ಬಾಬು ಹಾಗೂ ಹನೂರು ತಹಶೀಲ್ದಾರ್ ಗುರುಪ್ರಸಾದ್ ಅವರಿಗೆ ಜಿಲ್ಲಾಡಳಿತದಿಂದ ಇಂದು ಆತ್ಮೀಯ...

ಈ ಹೊತ್ತಿನ ಪ್ರಮುಖ ಸುದ್ದಿ